• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆ ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಸನ: ಶಿವಬಸವ ಸ್ವಾಮೀಜಿ
ಬೇಸಿಗೆ ರಜೆ ವೇಳೆ ಪೋಷಕರಿಗೆ ಮಕ್ಕಳ ಗಲಾಟೆ, ಗದ್ದಲ ಇವುಗಳಿಂದ ಕಿರಿಕಿರಿಯಾಗುವುದನ್ನು ಕೇಳಿದ್ದೇವೆ. ಆದರೆ, ಶಾಲಾ ದಿನಗಳಲ್ಲಿ ಕಲಿತ ಪಠ್ಯವನ್ನು ಮನನ ಮಾಡಿಕೊಳ್ಳುವ ಬದಲು ಮಕ್ಕಳು ಸಿಕ್ಕ ಅವಕಾಶವನ್ನು ಆಟೋಟಗಳಲ್ಲಿ ಕಳೆಯಲು ಇಷ್ಟಪಡುತ್ತಾರೆ.
ಅಭಿವೃದ್ಧಿ ಕೆಲಸಗಳಿಗೆ ಪುರಸಭೆ ಸದಸ್ಯರು ಕೈ ಜೋಡಿಸಿ: ಎಚ್.ಟಿ.ಮಂಜು
ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪಟ್ಟಣ ಪುರಸಭೆಯಲ್ಲಿಯೂ ಕಾಂಗ್ರೆಸ್ ಆಡಳಿವಿದೆ. ನಾನು ಕ್ಷೇತ್ರದ ಶಾಸಕನಾಗಿದ್ದರೂ ಪಟ್ಟಣದ ಅಭಿವೃದ್ಧಿಯ ದೃಷ್ಠಿಯಿಂದ ನಿಮ್ಮ ಹಿಂದೆ ಬರುತ್ತೇನೆ. ಎಲ್ಲರೂ ಒಗ್ಗೂಡಿ ಅಭಿವೃದ್ಧಿಗೆ ಅಗತ್ಯವಾದ ಅನುದಾನ ತರೋಣ.
ಶ್ರೀದೊಡ್ಡಕೇರಮ್ಮ ದೇವಿ ನೂತನ ದೇವಾಲಯ ಉದ್ಘಾಟನೆ; ಶ್ರೀರಥ ಲೋಕಾರ್ಪಣೆ
ನಾವು ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕೂಡ ಲಭಿಸುತ್ತದೆ. ನಮ್ಮ ಪೂರ್ವಿಕರಿಂದ ಕೊಡುಗೆಯಾಗಿ ಬಂದಿರುವ ಆಚಾರ ವಿಚಾರಗಳನ್ನು ನಾವೆಲ್ಲರೂ ಪಾಲಿಸುವ ಜೊತೆಗೆ ಇತರರ ಆಚಾರ ವಿಚಾರಗಳನ್ನು ಗೌರವಿಸಿ ಶಾಂತಿಯುತ ಸಮಾಜ ನಿರ್ಮಾಣ ಮಾಡೋಣ.
ಜಾತಿಗಣತಿ ವರದಿ ಜಾರಿಗೆ ತರುವ ಮುನ್ನ ವಿಮರ್ಶಿಸುವಂತೆ ಆಗ್ರಹ
ನಯನಜ ಕ್ಷತ್ರಿಯ ಮತ್ತು ಹಡಪದ ಸಮುದಾಯದವರು ಮೂಲಕ ಕನ್ನಡಿಗರಾಗಿದ್ದು, ನಮ್ಮೊಂದಿಗೆ ಕೊಡವ, ತುಳು ಭಾಷಿಕರಾದ ಭಂಡಾರಿ, ದೇವಾಡಿಗ, ಭಜಂತ್ರಿ ಮುಂತಾದವರಿದ್ದಾರೆ. ನಾವೆಲ್ಲರೂ ಸಾವಿರಾರು ವರ್ಷಗಳಿಂದ ಕುಲ ಕಸುಬನ್ನು ಮಾಡಿಕೊಂಡು ಕನ್ನಡದ ನೆಲದಲ್ಲಿ ನೆಲೆಸಿದ್ದರೂ 1994ರಲ್ಲಿ ರಾಜ್ಯ ಸವಿತಾ ಸಮಾಜ ಎನ್ನುವ ಹೊಸ ಜಾತಿಯನ್ನು ಸೃಷ್ಟಿಸಿ ಕನ್ನಡದ ಮಕ್ಕಳಿಗೆ ಅನ್ಯಾಯ ಮಾಡಿದೆ.
ದೇಶದಲ್ಲಿ ಸನಾತನ ಬೋರ್ಡ್ ಅಗತ್ಯವಿದೆ: ವಿಶ್ವಪ್ರಸನ್ನ ತೀರ್ಥ ಶ್ರೀಗಳು
ದೇಶದ ಹಲವು ದೇವಾಲಯಗಳು ಸರ್ಕಾರದ ಕಪಿಮುಷ್ಟಿಯಲ್ಲಿವೆ. ಅಲ್ಲಿ ಜೀರ್ಣೋದ್ಧಾರ ಪ್ರಕ್ರಿಯೆ ನಡೆಯುತ್ತಿಲ್ಲ. ಭಕ್ತರಿಂದ ಬಂದ ಕಾಣಿಕೆಗಳನ್ನು ಸರ್ಕಾರ ಸರಿಯಾದ ರೀತಿಯಲ್ಲಿ ಸದ್ವಿನಿಯೋಗ ಮಾಡುತ್ತಿಲ್ಲ. ಹೀಗಾಗಿ ಸನಾತನ ಬೋರ್ಡ್ ಅಗತ್ಯವಿದೆ.
ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ಯುವಕನ ಮೇಲೆ ದೌರ್ಜನ್ಯಕ್ಕೆ ಖಂಡನೆ
ಇತ್ತೀಚೆಗೆ ಬ್ರಾಹ್ಮಣರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಈ ಘಟನೆ ಜೀವಂತ ಸಾಕ್ಷಿಯಾಗಿದೆ. ಇದರಿಂದ ಬ್ರಾಹ್ಮಣ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ. ತಕ್ಷಣ ಆ ಅಧಿಕಾರಿಗಳನ್ನು ಅಮಾನತ್ತು ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಬ್ರಾಹ್ಮಣರ ತಾಳ್ಮೆ ಹಾಗೂ ಸಹನೆಯನ್ನು ಯಾರು ಪರೀಕ್ಷಿಸಬೇಡಿ.
ವಿ.ಸಿ.ನಾಲೆ ಸಮರ್ಪಕ ನೀರು ಹರಿಸುವಂತೆ ರೈತರ ಪ್ರತಿಭಟನೆ
ಕೆಆರ್‌ಎಸ್ ಅಣೆಕಟ್ಟೆಯಿಂದ ಕಾಲುವೆಗಳಿಗೆ ನೀರು ಹರಿಸುತ್ತಿದ್ದರೂ ಕೂಡ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪುತ್ತಿಲ್ಲ.
ಲಾರಿ ಮುಷ್ಕರ: ಎಂದಿನಂತೆ ವಹಿವಾಟು, ಸಾಗಾಣಿಕೆ
ಎಳನೀರು ವಹಿವಾಟು ಎಂದಿನಂತೆ ನಡೆಯುತ್ತಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಿಗೆ ಎಳನೀರು ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ.
ಕರ್ತವ್ಯಲೋಪ: ಗೋಪಾಲಪುರ ಪಿಡಿಓ ಅಮಾನತು
ಸಾಮಾನ್ಯಸಭೆಯ ನಿರ್ಣಯವನ್ನು ಧಿಕ್ಕರಿಸಿ ಹಾಗೂ ನಿಯಮಗಳನ್ನು ಉಲ್ಲಂಘಿಸಿ ತುರ್ತಾಗಿ ಇ-ಸ್ವತ್ತು ತಂತ್ರಾಂಶದಲ್ಲಿ ಬಡಾವಣೆಯ ಖಾತೆಗಳನ್ನು ದಾಖಲಿಸಿ ವಿತರಣೆ ಮಾಡಿದ ಪಿಡಿಓ
ಹೊಂ ಸ್ಟೇಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ: ಡಿಸಿ
ಜಿಲ್ಲೆಯಲ್ಲಿನ ಹೊಂ ಸ್ಟೇಗಳು ಸರ್ಕಾರದ ನಿಯಮಗಳು ಪಾಲಿಸಬೇಕು. ಗುಣಮಟ್ಟದ ಆರೋಗ್ಯ, ನೈರ್ಮಲ್ಯ ಮತ್ತು ಅಗ್ನಿ ಸುರಕ್ಷತೆ ಒಳಗೊಂಡಂತೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುತ್ತಿರುವ ಬಗ್ಗೆ ಪರೀಕ್ಷಿಸಬೇಕು
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 832
  • next >
Top Stories
ಮತ್ತೆ ಕಲ್ಲು ತೂರಾಟ: ಮದ್ದೂರು ಕೊತ ಕೊತ..!
ತೊಗರಿ ರೈತನಿಗೆ ಗದರಿದ ಖರ್ಗೆ ವಿರುದ್ಧ ವಿಪಕ್ಷ ಗರಂ
ಯಾದಗಿರಿ ಅಕ್ಕಿ ಜಪ್ತಿ ಕೇಸ್‌ ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿ ರಹಸ್ಯ ಬಯಲು
ಕಾಶ್ಮೀರದ ಉಗ್ರರಿಗೆ ಹಣ: ರಾಜ್ಯದಲ್ಲಿ ಎನ್‌ಐಎ ಬೇಟೆ
ನೇಪಾಳದಲ್ಲಿ ಫೇಸ್‌ಬುಕ್‌ ನಿಷೇಧಿಸಿದ್ದಕ್ಕೆ ಯುವಕರ ದಂಗೆ: 20 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved