ಜಾತ್ರಾ ಮಹೋತ್ಸವ ಜಾಗೃತಿ ರಥಕ್ಕೆ ಪಟ್ಟಣದಲ್ಲಿ ಸ್ವಾಗತಜ.26ರಿಂದ 31ರವರೆಗೆ ನಡೆಯುವ ಸುತ್ತೂರು ಜಾತ್ರೆಯಲ್ಲಿ ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ, ದೇಸಿ ಆಟಗಳು, ದೋಣಿ ವಿಹಾರ, ಚಿತ್ರಕಲೆ, ರಂಗೋಲಿ, ಗಾಳಿಪಟ, ಸೋಬಾನೆ ಪದ, ಛಾಯಾಚಿತ್ರ ಸ್ಪರ್ಧೆ ನಡೆಯುತ್ತವೆ.