ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಬಿ.ಆರ್.ಯೋಗೀಶ್ ಕನ್ಯಾಡಿಈಗಾಗಲೇ ಜ.5ರಿಂದ ದೇವಾಲಯಗಳ ಸ್ವಚ್ಛತಾ ಕಾರ್ಯ ಆರಂಭವಾಗಿದೆ. ಸಂಕ್ರಾಂತಿ ಹಬ್ಬದವರೆಗೆ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯಲಿದೆ. ಪಟ್ಟಣದ ಪುರಾಣ ಪ್ರಸಿದ್ಧ ಉಗ್ರನರಸಿಂಹಸ್ವಾಮಿ, ವರದರಾಜಸ್ವಾಮಿ, ಶ್ರೀರಾಮ ದೇವಸ್ಥಾನ, ಶ್ರೀ ಮದ್ದೂರಮ್ಮ, ಶ್ರೀ ಹೊಳೆ ಆಂಜನೇಯ ಸ್ವಾಮಿ, ಶ್ರೀ ವೈದ್ಯನಾಥೇಶ್ವರ ಸ್ವಾಮಿ, ಚಿಕ್ಕ ಅಂಕನಹಳ್ಳಿ ಶ್ರೀ ನಂದಿ ಬಸವೇಶ್ವರ ದೇವಾಲಯಗಳುದಲ್ಲಿ ನಡೆಸಲಾಗಿದೆ.