• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಿ.ಆರ್.ಅಂಬೇಡ್ಕರ್ ನವ ಭಾರತ ನಿರ್ಮಾಣದ ಶಿಲ್ಪಿ: ಶಾಸಕ ಎಚ್.ಟಿ.ಮಂಜು
ಎಲ್ಲಾ ರಾಜಕೀಯ ಪಕ್ಷಗಳು ಅಂಬೇಡ್ಕರ್ ಅವರನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಕೆ ಮಾಡಿಕೊಂಡು ರಾಜಕೀಯ ಮೌಲ್ಯಗಳ ಅಧಃಪತನ ಮಾಡುತ್ತಿವೆ. ಬಡವರು, ಶೋಷಿತರು ಹಾಗೂ ತುಳಿತಕ್ಕೊಳಗಾದ ಜನರಿಗೆ ಸಾಮಾಜಿಕ ನ್ಯಾಯ ಇಂದಿಗೂ ಕನಸಿನ ಗಂಟಾಗಿಯೇ ಉಳಿದಿದೆ.
ಪಟ್ಟಲದಮ್ಮ ದೇವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಹಲಗೂರು ಮತ್ತು ವಳಗೆರೆದೊಡ್ಡಿ ಎರಡು ಗ್ರಾಮಗಳ ಆರಾಧ್ಯ ದೇವತೆ ಶ್ರೀಪಟ್ಟಲದಮ್ಮನ ಜಾತ್ರಾ ಮಹೋತ್ಸವ ಏ.16 ರಿಂದ 20ರವರೆಗೆ ನಡೆಯಲಿದೆ. ನಾಲ್ಕು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಗ್ರಾಮಸ್ಥರು ನಿರ್ಧಿಸಿದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಗ್ರಾಮಕ್ಕೆ, ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಾಗಿದೆ.
ತಂದೆಗೆ ತಾಯಿಯ ಅಂತಿಮ ದರ್ಶನ ಮಾಡಿಸಲು ಮಕ್ಕಳ ಪರದಾಟ..!
ಗ್ರ್ಯಾಂಗ್ರೀನ್‌ನಿಂದ ಕಾಲು ಕಳೆದುಕೊಂಡ ಪತ್ನಿ, ಮನನೊಂದು ಮನೆಬಿಟ್ಟು ಹೋದ ಪತಿರಾಯ. ಇತ್ತ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹೆಂಡತಿ. ತಾಯಿಯ ಸಾವಿನ ಸುದ್ದಿಯನ್ನು ತಂದೆಗೆ ತಿಳಿಸಿ ಅಂತಿಮ ದರ್ಶನಕ್ಕೆ ಕರೆತರಲು ಮಕ್ಕಳ ಪರದಾಟ. ಇಂತಹದೊಂದು ಮನಕಲಕುವ ಘಟನೆ ತಾಲೂಕಿನ ಜೀಗುಂಡಿ ಪಟ್ಟಣದಲ್ಲಿ ನಡೆದಿದೆ.
ಮಂಡ್ಯ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಹೊರಹಾಕಿದ ಪತಿ..!
ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿ ಹಾಗೂ ಮಕ್ಕಳನ್ನು ಪತಿ ಮನೆಯಿಂದ ಹೊರಹಾಕಿದ್ದಾನೆ. ಮಧ್ಯರಾತ್ರಿ ಮನೆಯಿಂದ ಹೊರಹಾಕಿ ಮತಾಂತರ ಆಗುವಂತೆ ಆರೋಪಿ ಶ್ರೀಕಾಂತ್ ಕಿರುಕುಳ ನೀಡಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ.
ಮತಾಂತರ: ಕಷ್ಟದಲ್ಲಿ ಇದ್ದವರೇ ಟಾರ್ಗೆಟ್, ಹಣವೇ ಆಮಿಷ..!
ಶ್ರೀರಂಗಪಟ್ಟಣದಲ್ಲಿ ಬೆಳಕಿಗೆ ಬಂದ ಮತಾಂತರ ಪ್ರಕರಣ ಆಳಕ್ಕೆ ಇಳಿದಷ್ಟೂ ವಿಸ್ತಾರಗೊಳ್ಳುತ್ತಲೇ ಇದೆ. ಈ ಮತಾಂತರ ಪ್ರಕರಣ ಕೇವಲ ಪಾಲಹಳ್ಳಿಗಷ್ಟೇ ಸೀಮಿತವಾಗದೆ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಮೈಸೂರು ಜಿಲ್ಲೆಗೂ ವ್ಯಾಪಿಸಿದೆ. ಕಷ್ಟದಲ್ಲಿರುವವರನ್ನೇ ಗುರಿಯಾಗಿಸಿಕೊಂಡು ಅವರಿಗೆ ಹಣದ ಆಮಿಷ ತೋರಿಸಿ ಮತಾಂತರ ಮಾಡುತ್ತಿರುವ ಸಂಗತಿ ಇದೀಗ ಬೆಳಕಿಗೆ ಬಂದಿದೆ.
ಮಂಡ್ಯ ಕುವೆಂಪು ನಗರದ ಉದ್ಯಾನವನದಲ್ಲಿ ರಾತ್ರೋರಾತ್ರಿ ತಲೆಎತ್ತಿದ ಅಕ್ರಮ ಕಟ್ಟಡ...!
ಮಂಡ್ಯ ನಗರಸಭೆ ವ್ಯಾಪ್ತಿಯ ಹದಿನೈದನೇ ವಾರ್ಡ್‌ಗೆ ಸೇರಿದ ಕುವೆಂಪು ನಗರದ ಉದ್ಯಾನವನದಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತ ಕಟ್ಟಡ ನಿರ್ಮಿಸಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ರಜಾ ದಿನಗಳನ್ನು ದುರುಪಯೋಗಪಡಿಸಿಕೊಂಡು ರಾತ್ರೋರಾತ್ರಿ ಕಟ್ಟಡ ತಲೆಎತ್ತುವಂತೆ ಮಾಡಿದ್ದಾರೆ.
ಹೊನಲು-ಬೆಳಕಿನ ಕಬಡ್ಡಿ ಉತ್ಸವ: ಕೆನ್ನಾಳು ಕದಂಬ ತಂಡ ಚಾಂಪಿಯನ್
ಮಂಡ್ಯ ತಾಲೂಕಿನ ಹೊಸಬೂದನೂರು ಗ್ರಾಮದ ಶ್ರೀಕಾಶಿವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗ ಮಟ್ಟದ ಹೊನಲು-ಬೆಳಕಿನ ಕಬಡ್ಡಿ ಉತ್ಸವದ ಚಾಂಪಿಯನ್ ಆಗಿ ಕೆನ್ನಾಳು ಕದಂಬ ತಂಡ ಹೊರಹೊಮ್ಮಿದೆ.
ಡಾ.ಅಂಬೇಡ್ಕರ್ ಕೊಡುಗೆ ವಿಶ್ವಕ್ಕೆ ಅನನ್ಯ: ಡಾ.ಸ್ಮಿತಾರಾಮು
ಅಂಬೇಡ್ಕರ್ ಕೊಡುಗೆ ವಿಶ್ವಕ್ಕೆ ಅನನ್ಯವಾಗಿದೆ. ಅರ್ಥಶಾಸ್ತ್ರಜ್ಞರಾಗಿ ಕೊಡುಗೆ ನೀಡಿರುವ ಅಂಬೇಡ್ಕರ್ ಅವರು ಪ್ರತಿಯೊಬ್ಬರ ಸಮಾನತೆಯ ಆಶಯದ ನೆಲಗಟ್ಟಿನಲ್ಲಿ ಕಾರ್ಯೋನ್ಮುಖರಾಗಿ ವಿಶ್ವವೇ ಮೆಚ್ಚುವಂತಹ ಸಂವಿಧಾನವನ್ನು ರಚಿಸಿದ್ದಾರೆ.
ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಅರಳಿಕಟ್ಟೆ ಉದ್ಘಾಟನೆ
ಡಿಂಕಾ ಗ್ರಾಮಗಳಲ್ಲಿ ಅರಳಿಕಟ್ಟೆ ನಿರ್ಮಿಸುವುದು ಉತ್ತಮ ಕೆಲಸ. ಅರಳಿಮರ ಶುದ್ಧ ಆಮ್ಲಜನಕ ನೀಡುವ ಮತ್ತು ಮನಃಶಾಂತಿ ನೀಡುವ ದೈವ ವೃಕ್ಷವಾಗಿದೆ. ಅರಳಿ ಮರದ ಕೆಳಗೆ ಕುಳಿತು ಹಿರಿಯರು ಪಂಚಾಯ್ತಿ ಕಟ್ಟೆಯನ್ನಾಗಿ ಮಾಡಿಕೊಂಡಿದ್ದರ ಹಿಂದೆ ವೈಜ್ಞಾನಿಕ ಕಾರಣಗಳಿವೆ.
ಮಳವಳ್ಳಿ ತಾಲೂಕಿನಾದ್ಯಂತ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ಪ್ರತಿಯೊಬ್ಬರು ನೆಮ್ಮದಿಯಿಂದ ಬದುಕುವಂತಾಗಿದೆ. ಅಂಬೇಡ್ಕರ್ ಎನ್ನುವುದು ಜ್ಞಾನದ ಬೆಳಕು. ಅವರ ಸಾಧನೆಗೆ ಪ್ರಪಂಚವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅವರ ಅದರ್ಶ ಗುಣಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡುಕ ಜೀವನವನ್ನು ಸಾರ್ಥಕತೆಗೊಳಿಸಿಕೊಳ್ಳಬೇಕು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved