• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಘಡಗಳ ವೇಳೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸೇವೆ ಶ್ಲಾಘನೀಯ: ದೊಡ್ಡಯ್ಯ
ಬೆಂಕಿ ಅವಘಡಗಳು, ಪ್ರವಾಹ ಪರಿಸ್ಥಿತಿ, ಉಂಟಾದಾಗ ಠಾಣೆ ಸಿಬ್ಬಂದಿ ತಮ್ಮ ಪ್ರಾಣದ ಹಂಗು ತೊರೆದು ರಕ್ಷಣಾ ಕಾರ್ಯದಲ್ಲಿ ತೊಡಗುತ್ತಾರೆ. ಜನರಿಗೆ ಠಾಣೆ ಸಿಬ್ಬಂದಿ ಮೇಲೆ ಅದಮ್ಯ ನಂಬಿಕೆ ಹಾಗೂ ವಿಶ್ವಾಸ. ಈ ಹಿಂದೆ ರಾಜ್ಯದಲ್ಲಿ ಕೆಲವೇ ಅಗ್ನಿಶಾಮಕ ಠಾಣೆಗಳಿದ್ದವು. ಈಗ ಪ್ರತಿ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗಿದೆ.
ಅಗ್ನಿ ಶಾಮಕ ಸಿಬ್ಬಂದಿಗೆ ಒಗ್ಗೂಡಿ ಗೌರವ ಸಮರ್ಪಣೆ ಮಾಡಬೇಕು: ಶಾಸಕ ಎಚ್.ಟಿ.ಮಂಜು
ಹುತಾತ್ಮರ ದಿನದ ಜೊತೆಗೆ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಅಗ್ನಿ ಶಾಮಕ ಸಪ್ತಾಹ ಆಚರಿಸುವ ಮೂಲಕ ಏಪ್ರಿಲ್ 14 ರಿಂದ 20ರ ವರೆಗೆ ಏಳು ದಿನಗಳ ಕಾಲ ಅಗ್ನಿ ಅವಘಡಗಳ ಸುರಕ್ಷತೆಯ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.
ಅತಂತ್ರ ಬದುಕಿಗೆ ಅನ್ಯ ಕಸುಬು ಅನಿವಾರ್ಯ: ಕೆ.ವಿ.ಅರುಣ್ ಕುಮಾರ್
ನೇಕಾರಿಕೆ ಕುಲ ಕಸುಬಾದರೂ ಜಾಗತಿಕ ಮಟ್ಟದ ತೀವ್ರ ಸ್ಪರ್ಧೆಯಂತಹ ಹತ್ತಾರು ಹೊಡೆತದಿಂದ ವೃತ್ತಿ ನಂಬಿ ಬದುಕುವ ಕಾಲ ದೂರವಾಗಿದೆ. ನೇಕಾರ ಸಮುದಾಯದಲ್ಲಿ ಪ್ರತಿಭಾನ್ವಿತರಿದ್ದು ಸಮಾಜದಲ್ಲಿ ತುಳಿತಕ್ಕೆ ಒಳಗಾಗಿ ಹಿಂದುಳಿಯುವಂತಾಗಿದೆ.
ಮೊಬೈಲ್ ಬಂದ ಬಳಿಕ ಪುಸ್ತಕಗಳು ನಿದ್ರಿಸುತ್ತಿವೆ: ದೊ.ಚಿ.ಗೌಡ ಬೇಸರ
ಪ್ರಸ್ತುತ ವಿದ್ಯಾರ್ಥಿಗಳು ಸೇರಿ ಎಲ್ಲರು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಂತು ತಮ್ಮ ಪ್ರಠ್ಯಕ್ರಮಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಬಿಟ್ಟರೆ ಅದರಿಂದಾಚೆಗೆ ಯಾವ ಪುಸ್ತಕಗಳನ್ನು ಓದುತ್ತಿಲ್ಲ. ಇದರಿಂದ ಮಕ್ಕಳಲ್ಲಿ ಪ್ರಾಪಂಚಿಕ ಜ್ಞಾನ ಕಡಿಮೆಯಾಗುತ್ತಿದೆ.
ಕೃಷಿ ಸಂಘದ ಚುನಾವಣೆ: ರೈತ ಸಂಘ- ಕಾಂಗ್ರೆಸ್ ಬೆಂಬಲಿತರಿಗೆ ಮೇಲುಗೈ
ರೈತಸಂಘ- ಕಾಂಗ್ರೆಸ್ ಬೆಂಬಲಿತ ಬಸ್ತಿಹಳ್ಳಿ ಮಹದೇವಪ್ಪ, ಕೆ.ಪಿ.ಚಂದ್ರಶೇಖರ್‌ ಹೊಸಕನ್ನಂಬಾಡಿ, ಹಾಗನಹಳ್ಳಿ ಸಿದ್ದಪ್ಪ ಕೆಂಪಣ್ಣ, ಇಂದ್ರಮ್ಮ, ರಜಿನಿಕಾಂತ್ ಚಿಕ್ಕಾಯರಹಳ್ಳಿ, ಎನ್.ಎಚ್.ರಮೇಶ್ ನಾರ್ತ್‌ ಬ್ಯಾಂಕ್ ಆಯ್ಕೆಯಾಗಿದ್ದಾರೆ.
ಮೇಲುಕೋಟೆ: ವೈರಮುಡಿ ಜಾತ್ರಾ ಮಹೋತ್ಸವ ಯಶಸ್ಸು
ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಮುಖ ಪಾತ್ರ ವಹಿಸಿದ ಕಾರಣ ಪಾರಂಪರಿಕವಾಗಿ ಸಲ್ಲುವ ಶ್ರೀಚೆಲುವನಾರಾಯಣನ ಪ್ರಸಾದ ರೂಪವಾದ ಮಾಲೆಮರ್ಯಾಧೆಯನ್ನು ಯತಿರಾಜದಾಸರ್ ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್‌ ಗುರೂಜಿ, ತಿರುವನಂತಪುರ ದಾಸರ್ ಕರಗಂ ರಾಮಪ್ರಿಯ, ತಿರುಕ್ಕುರುಂಗುಡಿದಾಸರ್ ಕೋವಿಲ್‌ನಂಬಿ ಮುಕುಂದನ್ ಸ್ವೀಕರಿಸಿದರು.
ನಗರ ಯೋಜನೆಯ ಮಾಸ್ಟರ್ ಪ್ಲಾನ್‌ಗೆ ಸಿದ್ಧತೆ: ಶಾಸಕರಿಂದ ಚರ್ಚೆ
ಶ್ರೀರಂಗಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಮಂಡ್ಯ ನಗರ ಪ್ರಾಧಿಕಾರ ಯೋಜನಾಧಿಕಾರಿ ಅನನ್ಯ ಹಾಗೂ ಇಂಜಿನಿಯರ್ ಯಮುನಾ, ಖಾಸಗಿ ಯೋಜನಾ ಏಜೆನ್ಸಿ ಸುನೀತಾ, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಚೆಲುವನಾರಾಯಣಸ್ವಾಮಿ ದಿವ್ಯಕ್ಷೇತ್ರದಲ್ಲಿ ಸಂಗೀತ ಕಾರ್ಯಕ್ರಮ: ವಿಜಯಪ್ರಕಾಶ್ ಸಂಕಲ್ಪ
ಚೆಲುವನಾರಾಯಣಸ್ವಾಮಿ ವೈಭವದ ಬಗ್ಗೆ ಕೇಳಿದ್ದೆ. ಹಲವು ಸಲ ಕ್ಷೇತ್ರಕ್ಕೆ ಬರುಬೇಕೆಂದುಕೊಂಡರೂ ಆಗುತ್ತಿರಲಿಲ್ಲ. ಈ ದಿನ ಮಹಾಭಿಷೇಕ ಇರುವುದು ನನಗೆ ತಿಳಿದಿರಲಿಲ್ಲ. ಕೇವಲ ದರ್ಶನಮಾಡುವ ಸಲುವಾಗಿ ಬಂದಿದ್ದೆ. ಆದರೆ, ಮಹಾಭಿಷೇಕದ ದಿನವೇ ಚೆಲುವನಾರಾಯಣನ ದಿವ್ಯ ಮಂಗಳರೂಪವನ್ನು ದರ್ಶನಮಾಡಿದ್ದು ನನ್ನಪೂರ್ವಜನ್ಮದ ಪುಣ್ಯವಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಬೇಕಿತ್ತು: ಕೆ.ಟಿ.ಹನುಮಂತು
19ನೇ ಶತಮಾನದಲ್ಲಿಯೇ ಭಾರತ ದೇಶಕ್ಕೆ ಅರ್ಥಶಾಸ್ತದಲ್ಲಿ ಪ್ರಬಂಧ ಮಂಡಿಸಿ ಆರ್ಥಿಕ ಕ್ಷೇತ್ರದ ಬೆಳೆವಣಿಗೆಗೆ ಪೂರಕ ಯೋಜನೆ ನೀಡಿದ್ದರು. ರಿಸರ್ವ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆ ಪ್ರೇರಣೆಯಾದರು. ಇಂತಹ ಆರ್ಥಿಕ ತಜ್ಞ ಅಂಬೇಡ್ಕರ್ ಅವರಿಗೆ ನೊಬೆಲ್ ಪ್ರಶಸ್ತಿಯು ಸ್ವಲ್ಪದಲ್ಲಿಯೇ ಕೈ ತಪ್ಪಿತು.
ಚಿಕ್ಕರಸಿನಕೆರೆ ಪುಣ್ಯ ಕ್ಷೇತ್ರ ಶ್ರೀಕಾಲಭೈರವೇಶ್ವರ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ
ಚಿಕ್ಕ ಅರಸಿನಕೆರೆ ಗ್ರಾಮವಲ್ಲಯದ ಸುತ್ತಮುತ್ತಲ 20ಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಹಬ್ಬವನ್ನು ಆಚರಿಸುತ್ತಾರೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹಬ್ಬದ ಹಿನ್ನೆಲೆಯಲ್ಲಿ ಮದ್ಯ ಮತ್ತ ಮಾಂಸವನ್ನು ನಿಷೇಧಿಸಲಾಗಿದೆ. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved