• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾ ಪರಮೇಶ್ವರಿ ಸಂಘದ ಆಡಳಿತ ಮಂಡಳಿ ಚುನಾವಣೆ: ಮೈತ್ರಿಕೂಟಕ್ಕೆ ಮೇಲುಗೈ
ಮಳವಳ್ಳಿ ಪಟ್ಟಣದ ಗಂಗಾ ಪರಮೇಶ್ವರಿ ಸಹಕಾರ ಸಂಘದ ಆಡಳಿತ ಮಂಡಳಿಯ 11 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಪಕ್ಷೇತರರ ಮೈತ್ರಿಕೂಟದ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ.
ಏ.18 ರಂದು ಶ್ರೀ ದೊಡ್ಡಕೇರಮ್ಮ ನೂತನ ದೇವಾಲಯ ಲೋಕಾರ್ಪಣೆ
ಒಂದೂವರೆ ಕೋಟಿ ರು ವೆಚ್ಚದಲ್ಲಿ ಶ್ರೀ ದೊಡ್ಡಕೇರಮ್ಮ ದೇವಿಯ ಭವ್ಯ ದೇವಾಲಯ ಹಾಗೂ 50 ಲಕ್ಷ ರು. ವೆಚ್ಚದಲ್ಲಿ ಐದು ಅಂತಸ್ತುಗಳ ಭವ್ಯ ರಥವನ್ನು ತೇಗದ ಮರದಿಂದ ನೂತನವಾಗಿ ನಿರ್ಮಿಸಲಾಗಿದೆ. ಎರಡು ದಿನಗಳ ಪೂಜಾ ಕಾರ್ಯಕ್ರಮಗಳು ಹಾಗೂ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಲಿದೆ.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ದೇಗುಲಗಳಲ್ಲಿ ವಿಶೇಷ ಪೂಜೆ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಬೇಕೆಂಬ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹಾರ ತುರಾಯಿಗಳಿಗೆ ತರುವ ಬದಲು ಮಕ್ಕಳಿಗೆ ನೋಟ್‌ಬುಕ್ ಕೊಡಿಸಿ ಎನ್ನುವ ಶಾಸಕರ ಮಾತಿಗೆ ಮನ್ನಣೆ ನೀಡಿದ್ದೇವೆ.
ವೈರಮುಡಿ ಉತ್ಸವದ ಅಂಗವಾಗಿ ಚೆಲ್ವತಿರುರಾಯಣಸ್ವಾಮಿಗೆ ಮಹಾಭಿಷೇಕ ವೈಭವ
ವೈರಮುಡಿ ಜಾತ್ರಾ ಮಹೋತ್ಸವದ 10ನೇ ತಿರುನಾಳ್ ಅಂಗವಾಗಿ ಯದುಗಿರಿ ಅಧಿದೈವ ಚೆಲ್ವತಿರುನಾರಾಯಣಸ್ವಾಮಿಗೆ ಸೌರಮಾನದ ಮೀನಮಾಸದ ಚಿತ್ತಾನಕ್ಷತ್ರದ ಶುಭದಿನವಾದ ಭಾನುವಾರ ವೇದ ಮಂತ್ರಗಳೊಂದಿಗೆ ದ್ವಾದಶಾರಾಧನೆ ಮೂಲಕ ಮಹಾಭಿಷೇಕ ನೆರವೇರುವುದರೊಂದಿಗೆ ಹತ್ತುದಿನಗಳಿಂದ ನಡೆಯುತ್ತಿದ್ದ ವೈರಮುಡಿ ಬ್ರಹ್ಮೋತ್ಸವ ವಿಧ್ಯುಕ್ತವಾಗಿ ಸಂಪನ್ನವಾಯಿತು.
ಚಾರಿತ್ರಿಕ ಸಂಸ್ಕೃತಿ ಬಿಂಬಿಸುವ ನಾಟಕ ಕಲೆ ಉಳಿಸಿ: ಮಲ್ಲಿಕಾರ್ಜುನ್
ನಮ್ಮ ಹಿರಿಯರ ಕಾಲದಲ್ಲಿ ಮನೋರಂಜನೆ, ಗ್ರಾಮದ ಒಗ್ಗಟ್ಟು, ಸೋದರತ್ವ ಭಾವನೆಗೆ ನಾಟಕ ಸಮಾರಂಭಗಳು ಮುಖ್ಯ ಭೂಮಿಕೆ ಆಗಿತ್ತು. ನಾಟಕ ಕಲೆ ಕಲಾವಿದನ ಸೃಷ್ಟಿಸುತ್ತಿತ್ತು. ಪ್ರಸ್ತುತ ಲಕ್ಷಗಟ್ಟಲೆ ನಾಟಕ ಪ್ರದರ್ಶನಕ್ಕೆ ಹಣ ಬೇಕಿದೆ. ರಂಗಕಲೆ ಉಳಿಯಲು, ಹಿರಿಯ ಕಲಾವಿದರ ಪೋಷಿಸಲು ಮಾಶಾಸನದಂತಹ ಸಹಕಾರ ಸರ್ಕಾರ ನೀಡಲು ಮುಂದಾಗಬೇಕಿದೆ.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ರೋಗಿಗಳು, ಸಂಬಂಧಿಕರಿಗೆ ಊಟ ವಿತರಣೆ
ಮಳವಳ್ಳಿ ವರಪುತ್ರ ಪಿ.ಎಂ.ನರೇಂದ್ರಸ್ವಾಮಿ ಈಗಾಗಲೇ ಮಾಜಿ ಸಚಿವರಾಗಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ಸೇವೆ ಮಾಡಲು ಮಂತ್ರಿಯಾಗಲಿ.
ಗ್ರಾಮೀಣ ಕ್ರೀಡೆ ಕಬಡ್ಡಿಗೆ ಪ್ರೋತ್ಸಾಹ ಅಗತ್ಯ: ಎಚ್.ಎನ್.ಯೋಗೇಶ್
ನಮ್ಮಲ್ಲಿ ಕ್ರಿಕೆಟ್, ಟೆನ್ನಿಸ್, ಕುಸ್ತಿ, ಕಬಡ್ಡಿ ಇತ್ಯಾದಿ ಆಟಗಳಿಗೆ ಭಾರೀ ಜನಪ್ರಿಯತೆಯಿದೆ. ಇಷ್ಟೇ ಅಲ್ಲದೆ ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ, ಪ್ರತಿ ರಾಜ್ಯಗಳಲ್ಲಿ ಅನೇಕ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಿವೆ. ಅವುಗಳು ಇತ್ತೀಚಿನ ವರ್ಷಗಳಲ್ಲಿ ನಶಿಸಿ ಹೋಗುತ್ತಿವೆ.
ಕೃಷಿ ಪತ್ತಿನ ಸಂಘದ ಚುನಾವಣೆ : ಸಚಿವ ಚಲುವರಾಯ ಸ್ವಾಮಿ ಪುತ್ರ ಸಚ್ಚಿನ್‌ಗೆ ಗೆಲುವು

ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚ್ಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.  

ಜನರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ.
ಜೂನ್ ಅಂತ್ಯಕ್ಕೆ ಮೈಷುಗರ್ ಆರಂಭ: ಸಿ.ಡಿ.ಗಂಗಾಧರ್
ಕಾರ್ಖಾನೆ ಆರಂಭಿಸುವುದಕ್ಕೆ ಆರ್ಥಿಕ ಸಮಸ್ಯೆ ಇಲ್ಲ. ಈ ಬಾರಿಯೂ ಸರ್ಕಾರದ ಹಣಕಾಸಿನ ನೆರವಿಲ್ಲದೆ ಕಾರ್ಖಾನೆಯನ್ನು ಮುನ್ನಡೆಸುವ ವಿಶ್ವಾಸ ಸಿ.ಡಿ.ಗಂಗಾಧರ್ ವ್ಯಕ್ತಪಡಿಸಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved