• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾಭಕ್ತಿಯ ಚೆಲುವನಾರಾಯಣಸ್ವಾಮಿ ತೀರ್ಥಸ್ನಾನ ಮಹೋತ್ಸವ
50 ಸಾವಿರಕ್ಕೂ ಹೆಚ್ಚಿದ್ದ ಭಕ್ತರ ಜಯಘೋಷಗಳ ನಡುವೆ ಸ್ನಪನಶೆಲ್ವರಿಗೆ ಭಕ್ತರ ಇಷ್ಠಾರ್ಥ ಈಡೇರಿಕೆ, ನಾಡಿನ ಸುಭೀಕ್ಷತೆ, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಮಂಗಳವಾದ್ಯ ಮತ್ತು ವೇದಮಂತ್ರದೊಂದಿಗೆ ಅಭಿಷೇಕ ಮಾಡಲಾಯಿತು.
ಜಾತಿ ಗಣತಿ ಹಿಂದೆ ಹಿಂದೂ ವಿಭಜನೆ ಸಂಚು: ಚಕ್ರವರ್ತಿ ಸೂಲಿಬೆಲೆ
ಹಿಂದೂಗಳನ್ನು ವೀರಶೈವ, ಲಿಂಗಾಯತ, ಒಕ್ಕಲಿಗ, ಕುರುಬ, ಕುಂಬಾರ ಹೀಗೆ ಜಾತಿ ಹೆಸರಿನಲ್ಲಿ ಗುರುತಿಸಿ ವಿಭಜಿಸಲಾಗುತ್ತಿದೆ.
ಹನುಮ ಜಯಂತಿ ಅಂಗವಾಗಿ ವಿಜೃಂಭಣೆಯ ರಥೋತ್ಸವ
ದೇಗುಲದ ಶ್ರೀ ಹೊಳೆ ಆಂಜನೇಯ ಸ್ವಾಮಿ ಮೂಲ ವಿಗ್ರಹದ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು.
ಮಂಡ್ಯದಲ್ಲಿ ಬಜರಂಗದಳ ಶೋಭಾಯಾತ್ರೆ ಶಾಂತಿಯುತ
ಶ್ರೀರಾಮ, ಶ್ರೀಉಗ್ರ ನರಸಿಂಹ, ಶ್ರೀ ಹನುಮ ಟ್ಯಾಬ್ಲೋಗಳು, ಪೂಜಾ ಕುಣಿತ ಹಾಗೂ ಶ್ರೀ ಆಂಜನೇಯಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಶೋಭಾಯಾತ್ರೆ ನಡೆಯಿತು.
ವಿಶೇಷ ಅನುದಾನ ತಂದು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಶಾಸಕ ಕೆ.ಎಂ.ಉದಯ್
ನೀರಾವರಿ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳಿಂದ ಕಾಲುವೆಗಳಲ್ಲಿ ನೀರಿನ ಹರಿವು ಸುಧಾರಣೆಗೊಳ್ಳಲಿದೆ. ರೈತರಿಗೆ ನೀರು ಸಮರ್ಪಕವಾಗಿ ತಲುಪುತ್ತದೆ. ಸೂಳೆಕೆರೆ ಅಭಿವೃದ್ಧಿ ಹಾಗೂ ಜಲಾನಯನ ಪ್ರದೇಶಗಳ ಕಾಲುವೆಗಳ ಅಭಿವೃದ್ಧಿಗೆ ಸುಮಾರು 78 ಕೋಟಿ ವೆಚ್ಚದ ಕಾಮಗಾರಿ ಈಗಾಗಲೇ ಟೆಂಡರ್ ಆಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು.
ಚೆಲುವನಾರಾಯಣಸ್ವಾಮಿಯವರ ತೀರ್ಥಸ್ನಾನ; ಇಂದು ಬರಡು ಹೊಲದಲ್ಲಿ ತೀರ್ಥೋದ್ಭವ
ಚೆಲುವನಾರಾಯಣಸ್ವಾಮಿಯವರ ತೀರ್ಥಸ್ನಾನದ ದಿನವಾದ ಏ.12ರ ಶನಿವಾರ ಸಮೀಪದ ನಾರಾಯಣಪುರ ಗ್ರಾಮದ ಬರಡು ಹೊಲದಲ್ಲಿ ಪವಾಡಕ್ಕೆ ಸಾಕ್ಷಿಯಾಗಿರುವ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.
ಒಳಮೀಸಲಾತಿಗಾಗಿ ಜನ ಜಾಗೃತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿತು. ಸದಾಶಿವ ಆಯೋಗದ ಕುಂಟು ನೆಪ ಹೇಳಿಕೊಂಡು ನುಣುಚಿಕೊಳ್ಳಲು ಯತ್ನಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲ ಪಕ್ಷಗಳು ತಮ್ಮ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಮೋಸ ಮಾಡಿವೆ.
ಡಿ.ಹಲಸಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಂಘಕ್ಕೆ ನೂತನ ನಿರ್ದೇಶಕರು ಆಯ್ಕೆ
ಹಲಗೂರು ಹೋಬಳಿಯ ಡಿ.ಹಲಸಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಸ್ಥಾನಗಳಿಗೆ ಬಸವೇಶ್ವರ ಪ್ರೌಢಶಾಲೆಯಲ್ಲಿ ಚುನಾವಣೆ ನಡೆಯಿತು.
ಕೊತ್ತತ್ತಿ ಗ್ರಾಮದ ಸರ್ಕಾರಿ ಶಾಲೆ ಬಳಿಯೇ ಮದ್ಯದಂಗಡಿ: ಪ್ರತಿಭಟನೆ
ಕೊತ್ತತ್ತಿ ಗ್ರಾಮದಲ್ಲಿ ಈಗಾಗಲೇ ಮದ್ಯದಂಗಡಿ ಇದೆ. ಇದರ ಜೊತೆಗೆ ಹೊಸದಾಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲಾಗಿದೆ. ಅದು ಸರ್ಕಾರಿ ಶಾಲೆಗೆ ಸನಿಹದಲ್ಲೇ ಇದೆ. ಕಾನೂನುಬಾಹೀರವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯುವುದಕ್ಕೆ ಸಹಕಾರ ನೀಡುತ್ತಿದೆ.
ಕೆನ್ನಾಳು ಕೃಷಿ ಸಂಘದ ನೂತನ ನಿರ್ದೇಶಕರಿಗೆ ಸಿ.ಎಸ್.ಪುಟ್ಟರಾಜು ಅಭಿನಂದನೆ
ಕೆನ್ನಾಳು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಬಹುತೇಕ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಪಕ್ಷದ ಕೈಬಲಪಡಿಸುವ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 831
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved