• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ಲಾಸ್ಟಿಕ್ ಸ್ಯಾನಿಟರಿ ಪ್ಯಾಡ್ ಬಳಕೆಯಿಂದ ಕ್ಯಾನ್ಸರ್: ಡಾ.ಮನೋಹರ್
ಮಹಿಳೆಯರಲ್ಲಿ ಮುಟ್ಟು ಅಥವಾ ಋತುಚಕ್ರ ಪ್ರಕೃತಿಯ ಸಹಜ ಕ್ರಿಯೆ. ಸ್ವ-ಸ್ವಚ್ಛತೆಯಿಂದ ಆರೋಗ್ಯ ರಕ್ಷಿಸಿಕೊಳ್ಳಬೇಕು, ಹದಿಹರೆಯದ ಹೆಣ್ಣುಮಕ್ಕಳು ಋತುಚಕ್ರದ ಸಮಯದಲ್ಲಿ ತಾಯಿಯ ಪೋಷಣೆಯಲ್ಲಿರುತ್ತಾರೆ, ಅವರೂ ಸಹ ಸ್ವ-ಸ್ವಚ್ಛತೆಯಿಂದ ಆರೋಗ್ಯ ನೋಡಿಕೊಳ್ಳುವುದು ಉತ್ತಮ.
ದ್ವಿತೀಯ ಪಿಯುಸಿ ಪರೀಕ್ಷೆ: ಕೆ.ಆರ್.ಪೇಟೆ ತಾಲೂಕಿಗೆ ಪೂರ್ವಿಕಗೆ 2ನೇ ಸ್ಥಾನ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಸ್ಕಾಲರ್ ಪದವಿ ಪೂರ್ವ ಕಾಲೇಜು ಸತತ 8ನೇ ವರ್ಷವು ಉತ್ತಮ ಫಲಿತಾಂಶ ಪಡೆದಿದೆ. ಕಾಲೇಜಿನಲ್ಲಿ ಒಟ್ಡು 110 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 35 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಬೋಳಮಾರನಹಳ್ಳಿ ಬಸ್ ಸೌಲಭ್ಯಕ್ಕೆ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಚಾಲನೆ
ಚನ್ನರಾಯಪಟ್ಟಣದಿಂದ ಬೆಳಗ್ಗೆ 7.30ಕ್ಕೆ ಹೊರಟು ಕೆ.ಆರ್.ಪೇಟೆ ತಾಲೂಕು ಅನೆಗೊಳ, ಗೌಡೇನಹಳ್ಳಿ, ಅಂಚೆಬೀರನಹಳ್ಳಿ, ಬೋಳಮಾರನಹಳ್ಳಿ ಕೊಪ್ಪಲು ಮಾರ್ಗವಾಗಿ ಬೋಳಮಾರನಹಳ್ಳಿ ಗ್ರಾಮಕ್ಕೆ ನಿತ್ಯ ಬಸ್ ಸಂಚರಿಸಲಿದೆ.
ಅಹಿಂಸಾ ತತ್ವದ ಮಹತ್ವವನ್ನು ಜಗತ್ತಿಗೆ ಸಾರಿದ ಮಹಾ ಪುರುಷ ಭಗವಾನ್ ಮಹಾವೀರ: ಕೆ.ಎಂ.ಶಿವಪ್ಪ
ಜೈನ ಧರ್ಮ ಸಮಷ್ಠಿ ಪ್ರಜ್ಞೆಯಿಂದ ಹುಟ್ಟಿದ್ದು, ಆದಿ ತೀರ್ಥಂಕರ ವೃಷಬದೇವನಬಿಂದ ಮಹಾವೀರರ ವರೆಗೆ 24 ಜನ ತೀರ್ಥಕರರು ಕಾಲಕಾಲಕ್ಕೆ ಮಾನವ ಕುಲದ ಅಗತ್ಯತೆಗಳಿಗೆ ತಕ್ಕಂತೆ ಜೈನ ಧರ್ಮವನ್ನು ಸುಧಾರಿಸಿ ಮಾನವ ಧರ್ಮವನ್ನಾಗಿ ರೂಪಿಸಿದ್ದಾರೆ.
ಕರಿಘಟ್ಟ ಬೆಟ್ಟದಲ್ಲಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ರಮದಾನ
ಸರ್ಕಾರಿ ಪದವಿ ಕಾಲೇಜಿನ ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶ್ರಮದಾನ ನಡೆಸಿ ಕರಿಘಟ್ಟ ಬೆಟ್ಟದ ವ್ಯೂ ಪಾಯಿಂಟ್ ಗುಡ್ಡದಲ್ಲಿ ನೆಟ್ಟಿರುವ ಸುಮಾರು 300ಕ್ಕೂ ಹೆಚ್ಚು ಆಲ, ಅರಳಿ ಬೇವು, ಹಿಪ್ಪೇ, ಹೊಂಗೆ, ಗೋಣಿ, ಬೇಲಾ, ಬೆಟ್ಟದ ನಿಲ್ಲಿ ಗಿಡ, ತಪಸಿ, ನೇರಳೆ ಕಾಡು ಮಾವು ಸೇರಿದಂತೆ ಇತರೆ ಗಿಡಗಳ ಸುತ್ತ ಬೆಳೆದಿದ್ದ ಒಣ ಹುಲ್ಲು ತೆಗೆದು ಪಾತಿ ಮಾಡಿದರು.
ಶೋಭಾಯಾತ್ರೆ ಪ್ರಯುಕ್ತ ವಿಶ್ವ ಹಿಂದೂ ಪರಿಷತ್‌ನಿಂದ ಬೈಕ್‌ ರ್‍ಯಾಲಿ
ಏ.12ರಂದು ಶೋಭಾಯಾತ್ರೆ ನಡೆಯುವ ಅಂಗವಾಗಿ ಗುರುವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ನಗರದಲ್ಲಿ ಬೈಕ್‌ ರ್‍ಯಾಲಿ ನಡೆಸಿದರು. ಮಂಡ್ಯ ನಗರದ ಶ್ರೀಅರ್ಕೇಶ್ವರ ಸ್ವಾಮಿ ದೇವಸ್ಥಾನದಿಂದ ಬೈಕ್‌ ರ್‍ಯಾಲಿ ಆರಂಭಗೊಂಡಿತು.
ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ.ಕುಮಾರ
ಪ್ರಸ್ತುತ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ. ಮನೆಯ ಮಾಲೀಕರು ಮನೆ ಬಿಟ್ಟುಕೊಡಲು ತಯಾರಾಗಿದ್ದು, ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಸರಿಗೆ ಮಾಡಲಾಗುವುದು.
ವೈರಮುಡಿ ಜಾತ್ರಾ ಮಹೋತ್ಸವದ ನಂತರ ಅಭಿವೃದ್ಧಿ ಕಾಮಗಾರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
30 ಕೋಟಿ ರು. ವೆಚ್ಚದಲ್ಲಿ ಮೇಲುಕೋಟೆ ಕಲ್ಯಾಣಿ ಮತ್ತು ಕೊಳಗಳು, ಮಂಟಪಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸದ ಕಾರಣಕ್ಕಾಗಿ ಮೀಸಲಿಟ್ಟ ಅನುದಾನ ಸರ್ಕಾರಕ್ಕೆ ವಾಪಸ್‌ಹೋಗಿದೆ. ಇದನ್ನು ಮರಳಿ ತರುವ ಪ್ರಯತ್ನ ಮಾಡಲಾಗುತ್ತದೆ.
ಇಂದು ರಾಜಮುಡಿ ತೆಪ್ಪೋತ್ಸವ, ಕಲ್ಯಾಣಿಗೆ ದೀಪಾಲಂಕಾರ
ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಏ.11ರಂದು ರಾತ್ರಿ ರಾಜಮುಡಿ ತೆಪ್ಪೋತ್ಸವಕ್ಕೆ ಕಲ್ಯಾಣಿ ಸಜ್ಜುಗೊಂಡಿದೆ. ಕಲ್ಯಾಣಿಯ ಇಡೀ ಸಮುಚ್ಚಯಕ್ಕೆ, ತೆಪೊಪಮಂಟಪಕ್ಕೆ ವಿಶೇಷ ಪುಷ್ಪಾಲಂಕಾರ, ದೀಪಾಲಂಕಾರ ಮಾಡಲಾಗುತ್ತಿದೆ.
ಏ.16,17 ಸಿಇಟಿ ಪರೀಕ್ಷೆ: ಲೋಪದೋಷವಾಗದಂತೆ ಕ್ರಮ ಕೈಗೊಳ್ಳಿ; ಬಿ.ಸಿ.ಶಿವಾನಂದ ಮೂರ್ತಿ
ಮಂಡ್ಯ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷೆ ಕೇಂದ್ರದ ಸುತ್ತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೊರಡಿಸಲಾಗುವುದು, ಯಾವುದೇ ಖಾಸಗಿ ವ್ಯಕ್ತಿಗಳು 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವಂತಿಲ್ಲ ಹಾಗೂ ಸುತ್ತಮುತ್ತಲು ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆಯುವಂತಿಲ್ಲ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved