• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಲೆ ಏರಿಕೆ ಜನರಿಗೆ ಹೊರೆಯಾಗಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಗ್ಯಾರಂಟಿ ಯೋಜನೆಗಳಿಂದ ಜನರು ಸಂತಸದಿಂದ ಇದ್ದಾರೆ. ಸಿದ್ದರಾಮಯ್ಯ ಸಮತೋಲನ ಬಜೆಟ್ ನೀಡಿದ್ದರಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಿದೆ. ಮಹಾರಾಷ್ಟ್ರ, ಗುಜರಾತ್ ನಂತರ ಕರ್ನಾಟಕ ಬಂಡವಾಳ ಹೂಡಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದೆ. ಜಿಎಸ್‌ಟಿ ಪಾವತಿಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಅಲ್ಲಿಗೆ ರಾಜ್ಯದ ಆರ್ಥಿಕ ಸ್ಥಿತಿಯೂ ಸುಭದ್ರವಾಗಿದೆ.
ಕಾಂಗ್ರೆಸ್ ವಶವಾದ ಮಂಡ್ಯ ಪಿಎಲ್‌ಡಿ ಬ್ಯಾಂಕ್ ಅಧಿಕಾರ
ಮಂಡ್ಯ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ವಶವಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರು ೭ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಬೆಂಬಲಿತ ಸದಸ್ಯರು ೭ ಮಂದಿ ಸಮಬಲವಿದ್ದರೂ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹೋರಾಟದಲ್ಲಿ ಶಾಸಕ ಪಿ.ರವಿಕುಮಾರ್ ವಹಿಸಿದ ಮಧ್ಯಸ್ಥಿಕೆ ಯಶಸ್ವಿಯಾಗಿ ಅಧಿಕಾರ ಕಾಂಗ್ರೆಸ್ ಪಾಲಾಗುವಂತಾಯಿತು.
ಮದ್ದೂರು ತಾಲೂಕು ಕಚೇರಿಗೆ ಡೀಸಿ ಡಾ.ಕುಮಾರ್ ದಿಢೀರ್ ಭೇಟಿ, ಪರಿಶೀಲನೆ
ಮದ್ದೂರು ಪಟ್ಟಣದ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯ ಕಂದಾಯ, ಸರ್ವೇ ವಿಭಾಗ, ದಾಖಲಾತಿ ವಿಭಾಗ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯ ವೖಖರಿ ವೀಕ್ಷಿಸಿ ಸಾರ್ವಜನಿಕರ ಕೆಲಸಗಳು ತಾಲೂಕ ಕಚೇರಿಯ ಕಂದಾಯ ವಿಭಾಗದಲ್ಲಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.
ರಾಗಿಬೊಮ್ಮನಹಳ್ಳಿ ಗ್ರಾಪಂಗೆ ಅಂಡಮಾನ್ ಮತ್ತು ನಿಕೋಬಾರ್ ರಾಜ್ಯದ ಚುನಾಯಿತ ಪ್ರತಿನಿಧಿಗಳು ಭೇಟಿ
ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮ ಪಂಚಾಯ್ತಿಗೆ ಅಂಡಮಾನ್ ಮತ್ತು ನಿಕೋಬಾರ್ ರಾಜ್ಯದ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಅಧ್ಯಯನ ಪ್ರವಾಸ ತಂಡದ ಸದಸ್ಯರು ಭೇಟಿ ಮಾಡಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ವೀಕ್ಷಿಸಿದರು.
ಗ್ರಾಮ ಸ್ವರಾಜ್ಯದ ಪರಿಕಲ್ಪನೆಯ ಅಡಿ ಶ್ರೀಕ್ಷೇತ್ರ ಧರ್ಮಸ್ಥಳ ಕೆಲಸ: ಶೀಳನೆರೆ ಅಂಬರೀಶ್
ಯೋಜನೆ ಆರ್ಥಿಕ ಚಟುವಟಿಕೆಗಳು ಹಳ್ಳಿಗಳಲ್ಲಿ ಪ್ರಗತಿದಾಯಕವಾಗಿವೆ. ಮೀಟರ್ ಬಡ್ಡಿ ದಂದೆ ನಿಯಂತ್ರಣಕ್ಕೆ ಬಂದಿದ್ದು ಖಾಸಗಿ ಫೈನಾನ್ಸ್ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಒಂದು ಸರ್ಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ.
ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ: ಡಾ.ಅಪ್ಪಗೆರೆ ತಿಮ್ಮರಾಜು
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ. ನಿರಂತರ ಪರಿಶ್ರಮದಿಂದ ಸಮಾಜಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಓದಿ ಬದುಕು ಸಾರ್ಥಕಗೊಳಿಸಿಕೊಳ್ಳಬೇಕು.
ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಜೆಡಿಎಸ್ ಬೆಂಬಲಿತ ಚಲುವೇಗೌಡ ಅಧ್ಯಕ್ಷರಾಗಿ ಆಯ್ಕೆ
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ ಬ್ಯಾಂಕ್)ನ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಚಲುವೇಗೌಡ (ಬಕೋಡಿ) ಅಧ್ಯಕ್ಷರಾಗಿ ಹಾಗೂ ಸುನಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಕೃಷಿ ಸಹಕಾರ ಸಂಘ ಅಭಿವೃದ್ಧಿಪಡಿಸಲು ಮತನೀಡಿ: ಸಿದ್ದಾಚಾರಿ
ಏ.10 ರಂದು ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ನಡೆಯುವ ಸಂಘದ ಚುನಾವಣೆಗೆ ತೊರೆಕಾಡನಹಳ್ಳಿ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ 10 ಸೇರಿ 11 ಮಂದಿ ಸ್ಪರ್ಧಿಸಿದ್ದು, ಎಲ್ಲರನ್ನು ಗೆಲ್ಲಿಸಿ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸಬೇಕು.
ಚೆಲುವನಾರಾಯಣಸ್ವಾಮಿ ಪ್ರಹ್ಲಾದ ಪರಿಪಾಲನ ಉತ್ಸವ
ವೈರಮುಡಿ ಉತ್ಸವದ ನಂತರ ರಾಜ ಒಡೆಯರ್ ರಾಜಮುಡಿ ಉತ್ಸವಕ್ಕಾಗಿಯೇ ನಿರ್ಮಿಸಿರುವ ವಾಹನೋತ್ಸವ ಮಂಟಪದಲ್ಲಿ ವೈರಮುಡಿ ಅಲಂಕಾರ ತೆಗೆದು ರಾಜಮುಡಿ ಕಿರೀಟಧರಿಸಿ ಉತ್ಸವ ನೆರವೇರಿಸಲಾಯಿತು. ನಂತರ ಪಡಿಯೇತ್ತಕಾರ್ಯಕ್ರಮ ನಡೆದು ವೈರಮುಡಿ ಉತ್ಸವದ ಧಾರ್ಮಿಕ ಕೈಂಕರ್ಯಗಳು ಮಂಗಳವಾರ ಬೆಳಗ್ಗೆ 8ಗಂಟೆಗೆ ಮುಕ್ತಾಯವಾಯಿತು.
ಏಪ್ರಿಲ್ ೧೨ರಂದು ಹನುಮ ಜಯಂತಿ ನಿಮಿತ್ತ ಶೋಭಾಯಾತ್ರೆ
ವಿಶ್ವ ಹಿಂದು ಪರಿಷತ್, ಬಜರಂಗದಳ- ದುರ್ಗಾವಾಹಿನಿ ಮತ್ತು ಶ್ರೀರಾಮಾಂಜಿನೇಯ ಮಹೋತ್ಸವ ಸಮಿತಿ ವಿತಯಿಂದ ಏಪ್ರಿಲ್ ೧೨ರ ಶನಿವಾರದಂದು ಹನುಮ ಜಯಂತಿಯ ಅಂಗವಾಗಿ ಡಿಜೆ ಸಮೇತ ಶೋಭಾಯಾತ್ರೆಯನ್ನು ಮಂಡ್ಯ ನಗರದಲ್ಲಿ ಆಯೋಜಿಸಲಾಗಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved