ಶಿಕ್ಷಕರು ವಿದ್ಯಾರ್ಥಿಗಳಿಗೆ ನೈತಿಕ ಬದುಕುವ ಪಾಠ ಕಲಿಸಬೇಕು: ಎನ್.ಚಲುವರಾಯಸ್ವಾಮಿಮಕ್ಕಳಿಗೆ ತಂದೆ, ತಾಯಿ ನಂತರ ಅವರ ತಪ್ಪುಗಳನ್ನು ತಿದ್ದಿ, ತಿಳಿ ಹೇಳುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರ. ವಿದ್ಯಾರ್ಥಿಗಳು ಮಾಡುವ ಸಾಧನೆ ಹಿಂದೆ ಗುರುಗಳ ಪರಿಶ್ರಮವಿರುತ್ತದೆ. ಈ ಹಿನ್ನಲೆಯಲ್ಲಿ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅಪಾರ.