ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ ಹಿನ್ನೆಲೆ 800ಕ್ಕೂ ಹೆಚ್ಚು ಪೊಲೀಸರಿಂದ ಪಥಸಂಚಲನಮೆರವಣಿಗೆ ವೇಳೆ ಸೂಕ್ತ ಬಂದೋಬಸ್ತ್ ಗಾಗಿ ಜಿಲ್ಲೆಯಿಂದ 800ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ 100 ಮಂದಿ ಗೃಹರಕ್ಷಕ ದಳದ ಸಿಬ್ಬಂದಿ, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ.