• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ: ರಮೇಶ ಬಂಡಿಸಿದ್ದೇಗೌಡ
ಶ್ರೀರಂಗಪಟ್ಟಣ ವ್ಯಾಪ್ತಿ ವಿವಿಧೆಡೆ ಕಾವೇರಿ ನದಿ ತೀರದಲ್ಲಿ ಅಸ್ತಿ ಬಿಡುವ ಮೂಲಕ ಅಶುಚಿತ್ವ ಎದ್ದು ಕಾಣುತ್ತಿತ್ತು. ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ : ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಜೋಕರ್ ಪದಕ್ಕೆ ಎಚ್‌ಡಿಕೆ ಸೂಕ್ತ: ಚಲುವರಾಯಸ್ವಾಮಿ
ಕುಮಾರಸ್ವಾಮಿ ನನ್ನನ್ನು ಮಂತ್ರಿ ಮಾಡಿದ್ದೇನೆ ಎನ್ನುವುದಾದರೆ ನಾನು ಅವರನ್ನು ಮುಖ್ಯಮಂತ್ರಿ ಮಾಡಿದ್ದೇನೆ ಎನ್ನುವುದರಲ್ಲಿ ತಪ್ಪೇನಿದೆ. ಕುಮಾರಸ್ವಾಮಿ ಅವರನ್ನು ನಾಯಕರನ್ನಾಗಿ ಮಾಡಲು ನಾವು ಸಾಥ್ ಕೊಟ್ಟೆವೋ, ಇಲ್ಲವೋ ಎನ್ನುವುದನ್ನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲು ಹಾಕಿದರು.
ದ್ವಿತೀಯ ಪಿಯುಸಿ: ಮಂಡ್ಯಕ್ಕೆ ಶೇ.೭೩.೨೭ ಫಲಿತಾಂಶ: ರಾಜ್ಯಕ್ಕೆ ೧೪ನೇ ಸ್ಥಾನ ಪಡೆದ ಸಕ್ಕರೆ ಜಿಲ್ಲೆ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದು, ಪಟ್ಟಣ ಪ್ರದೇಶದಲ್ಲಿ ೭,೩೮೦ ವಿದ್ಯಾರ್ಥಿಗಳಲ್ಲಿ ೫,೩೭೪ ಶೇ.೭೩.೮ ರಷ್ಟು, ಗ್ರಾಮೀಣ ಪ್ರದೇಶದ ೫,೩೮೧ ವಿದ್ಯಾರ್ಥಿಗಳ ಪೈಕಿ ೩,೯೭೭ ಮಂದಿ ಶೇ.೭೩.೯೧ ರಷ್ಟು ಫಲಿತಾಂಶ ಬಂದಿದೆ.
ಪುರುಷ-ಮಹಿಳೆಯಲ್ಲಿ ಪರಸ್ಪರ ಗೌರವ ಭಾವನೆ ಇರಲಿ: ಸಿಆರ್‌ಎಸ್
ಕೇಂದ್ರ ಮತ್ತು ರಾಜ್ಯಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಅವುಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು.
ಕಾಂಗ್ರೆಸ್‌ನಿಂದ ಕರ್ನಾಟಕ ರಾವಣರಾಜ್ಯ: ಬಿ.ವೈ.ವಿಜಯೇಂದ್ರ
ಈ ಯಾತ್ರೆ ಇಲ್ಲಿಗೇ ನಿಲ್ಲುವುದಿಲ್ಲ. ಈ ಸರ್ಕಾರದ ಎಲ್ಲ ಭ್ರಷ್ಟಾಚಾರ ಜನ ವಿರೋಧಿ ನೀತಿ, ಬೆಲೆ ಏರಿಕೆಯನ್ನು ವಾಪಸ್ಸು ಪಡೆಯುವವರೆಗೂ ಹೋರಾಟ ಮಾಡುತ್ತೇವೆ.
ರೈತ ಸಂಘದ ರಾಮೇಗೌಡ, ದಿನೇಶ್ ಜೆಡಿಎಸ್ ಪಕ್ಷ ಸೇರ್ಪಡೆ
ಕನಗನಮರಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಗ್ರಾಮದ ರಾಮೇಗೌಡ ಹಾಗೂ ನುಗ್ಗಹಳ್ಳಿ ದಿನೇಶ್ ಅವರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲಬಂದಿದೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಸುಟ್ಟು ಹೋದರೆ ಬದಲಿಸಲು ಎಷ್ಟು ದಿನ ಬೇಕು: ಚಲುವರಾಯಸ್ವಾಮಿ
ಎರಡು ಬಾರಿ ಕ್ಷೇತ್ರದಲ್ಲಿ ಶಾಸಕರಾಗಿದ್ದವರಿಗೆ ತಾಲೂಕಿಗೆ ಕೇವಲ ಒಂದು ವಿದ್ಯುತ್ ವಿತರಣಾ ಕೇಂದ್ರ ತರಲು ಆಗಿಲ್ಲ. ನನ್ನ ಅವಧಿಯಲ್ಲಿ ಮಂಜೂರಾಗಿದ್ದ ಹಲವು ಯೋಜನೆ ಆರಂಭಿಸಲು ಮತ್ತೆ ನಾನೇ ಅಧಿಕಾರಕ್ಕೆ ಬರಬೇಕಾಯಿತು. ಹಿಂದೆ ನಾನು ಶಾಸಕನಾಗಿದ್ದ ಅವಧಿಯಲ್ಲಿ ಟ್ರಾನ್ಸ್‌ಫಾರ್‍ಮರ್ ಕೆಟ್ಟರೆ ಕೇವಲ 24 ಗಂಟೆಯಲ್ಲಿ ಕೊಡಿಸುತ್ತಿದ್ದೆ.
ವೈರಮುಡಿ, ರಾಜಮುಡಿ, ವಜ್ರಾಭರಣಗಳಿಗೆ ಸಾಂಪ್ರದಾಯಿಕ ಪೂಜೆ
ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿಯ ಐತಿಹಾಸಿಕ ಶ್ರೀವೈರಮುಡಿ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ವಜ್ರಖಚಿತ ವೈರಮುಡಿ, ರಾಜಮುಡಿ ಮತ್ತು ಇತರೆ ವಜ್ರಾಭರಣಗಳನ್ನು ಜಿಲ್ಲಾ ಖಜಾನೆಯಿಂದ ಸೋಮವಾರ ಬೆಳಗ್ಗೆ ಮೇಲುಕೋಟೆಗೆ ಕೊಂಡೊಯ್ಯಲಾಯಿತು.
ವೈಭವದಿಂದ ಜರುಗಿದ ವೈರಮುಡಿ ಬ್ರಹ್ಮೋತ್ಸವ
ಮಂಡ್ಯ ಜಿಲ್ಲಾ ಖಜಾನೆಯಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ತರಲಾದ ವೈರಮುಡಿ ಮತ್ತು ರಾಜಮುಡಿ ಕಿರೀಟಗಳನ್ನು ಪಾರ್ವತಿ ಮಂಟಪದ ಬಳಿಯಿಂದ ಬಂಗಾರದ ಪಲ್ಲಕ್ಕಿಯಲ್ಲಿಟ್ಟು ಭವ್ಯ ಮೆರವಣಿಗೆಯಲ್ಲಿ ೫.೩೦ರ ವೇಳೆಗೆ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ತರಲಾಯಿತು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 829
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved