ಮಂಡ್ಯ ಜಿಲ್ಲಾದ್ಯಂತ ಶ್ರದ್ಧಾ-ಭಕ್ತಿಯಿಂದ ಶ್ರೀರಾಮನವಮಿ ಆಚರಣೆಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನಾಚರಣೆಯನ್ನು ಮಂಡ್ಯ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಭಾನುವಾರ ಆಚರಿಸಲಾಯಿತು. ಶ್ರೀರಾಮ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೋಸಂಬರಿ, ಬೆಲ್ಲದ ಪಾನಕ, ಮಜ್ಜಿಗೆಯನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.