• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈರಮುಡಿ ಬ್ರಹ್ಮೋತ್ಸವದ ಅಂಗವಾಗಿ ಗರುಡ ದ್ವಜಾರೋಹಣ
ಜಿಲ್ಲಾ ಉಸ್ತುವಾರಿ ಸಚಿವರ ಪುತ್ರ ಸಚಿನ್ ದಂಪತಿ ಸಮೇತ ದ್ವಜಾರೋಹಣದಲ್ಲಿ ಭಾಗಿಯಾಗಿ ಸ್ಥಾನಾಚಾರ್ಯ ಶ್ರೀನಿವಾಸ ನರಸಿಂಹನ್ ಗುರೂಜಿ ಮಾರ್ಗದರ್ಶನದಲ್ಲಿ ಚೆಲುವನಾರಾಯಣಸ್ವಾಮಿಗೆ ವಿಶೇಷಪೂಜೆ ಸಲ್ಲಿಸಿದರು.
ಗ್ಯಾರಂಟಿಗಳ ಸುತ್ತ ಕಾಂಗ್ರೆಸ್ ಗಿರಕಿ: ದೀಪಕ್
ಅನುದಾನ ಕೊರತೆಯಿಂದ ಪರ್ಸೆಂಟೇಜ್ ಸಿಗದೆ ಪರದಾಡುತ್ತಿರುವ ಶಾಸಕರು ನೇರವಾಗಿ ಜನರೆದುರು ಸುಲಿಗೆಗೆ ಇಳಿದಿದ್ದಾರೆ. ಪೊಲೀಸ್, ಆರ್ ಇಒ, ಸಬ್‌ರಿಜಿಸ್ಟ್ರಾರ್, ತಾಲೂಕು ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಕ್ರಮ ಮರಳು ಗಣಿಗಾರಿಕೆ, ಕ್ರಷರ್‌ಗಳಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಸಾಧ್ಯವಾಗದೆ ನಾಡಿನ ಸಂಪತ್ತನ್ನು ನಿರಂತರವಾಗಿ ಲೂಟಿ ಹೊಡೆಯಲು ಬಿಡಲಾಗಿದೆ.
ಐರಾವತ ಬಸ್-ಕಾರು ನಡುವೆ ಡಿಕ್ಕಿ: ನಾಲ್ವರ ಸಾವು
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನೊಳಗಿದ್ದಿ ನಾಲ್ವರೂ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದರು.
ಮದುವೆಯಾದ ಮರು ದಿನವೇ ಪತಿಗೆ ಕೈಕೊಟ್ಟ ಪತ್ನಿ
ಶಶಿಕಾಂತ್ ಹಾಗೂ ಕೆ.ಪಿ. ವೈಷ್ಣವಿ ಕಳೆದ 8 ತಿಂಗಳಿನಿಂದ ಪ್ರೀತಿಸುತ್ತಿದ್ದರು. ಕಳೆದ ಮಾ.24 ರಂದು ಆದಿಚುಂಚನಗಿರಿ ಕ್ಷೇತ್ರದಲ್ಲಿ ವಿವಾಹವಾಗಿದ್ದರು.
ಚೆಲುವನಾರಾಯಣಸ್ವಾಮಿ, ಮಹಾಲಕ್ಷ್ಮಿ ಕಲ್ಯಾಣನಾಯಕಿ ಕಲ್ಯಾಣೋತ್ಸವ
ವೈರಮುಡಿ ಬ್ರಹ್ಮೋತ್ಸವ ವೇಳೆ ಧಾರಾಮಂಟಪದಲ್ಲಿ ನಡೆಯುವ ಕಲ್ಯಾಣೋತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ಆಂಧ್ರ, ತಮಿಳುನಾಡಿನಿಂದ ನೂರಾರು ಭಕ್ತರು ಸಹ ಭಾಗವಹಿಸಿದ್ದರು.
ಕಳ್ಳರಿಗೆ ಕಾಮಧೇನು ಮೈಷುಗರ್ ಸಕ್ಕರೆ ಕಾರ್ಖಾನೆ: ಶಿವಕುಮಾರ್
ಅಧಿಕಾರಕ್ಕೆ ಬರುವವರೆಲ್ಲರೂ ಇಲ್ಲಿ ಹಣ ಹೇಗೆ ಲೂಟಿ ಹೊಡೆಯಬಹುದೆಂಬುದನ್ನು ಆಲೋಚನೆ ಇರುವವರೇ ಹೊರತು ಕಾರ್ಖಾನೆಯನ್ನು ಅಭಿವೃದ್ಧಿಪಥದತ್ತ ಮುನ್ನಡೆಸುವ ಇಚ್ಛಾಶಕ್ತಿ ಯಾರೊಬ್ಬರಿಗೂ ಇಲ್ಲ
ಮಂಡ್ಯ ನಿರ್ಮಿತಿ ಕೇಂದ್ರ ಕಾಮಗಾರಿಗಳಲ್ಲಿ ಗೋಲ್‌ಮಾಲ್!
ನಿರ್ಮಿತಿ ಕೇಂದ್ರ ಮತ್ತು ನೆಸ್ಟ್ ಇನ್ ಟಾಟಾ ಸ್ಟೀಲ್ ಲಿಮಿಟೆಡ್ ಖಾಸಗಿ ಕಂಪನಿಗಳ ನಡುವೆ ಅನ್‌ಸೈನ್ಡ್ ಡಾಕ್ಯೂಮೆಂಟ್ ಒಪ್ಪಂದ ಆಧಾರದಲ್ಲಿ ಕಳಪೆ ಕಾಮಗಾರಿ
ಅಂಕುರಾರ್ಪಣೆಯೊಂದಿಗೆ ವೈರಮುಡಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಚೆಲುವನಾರಾಯಣಸ್ವಾಮಿಗೆ ಏ.3ರ ಸಂಜೆ ಕಲ್ಯಾಣಿಯ ಧಾರಾಮಂಟಪದಲ್ಲಿ ಕಲ್ಯಾಣೋತ್ಸವ ವೈಭವದಿಂದ ನೆರವೇರಲಿದೆ. ಸಮನ್ಮಾಲೆ, ಲಾಜಹೋಮ ದ ಶಾಸ್ತ್ರೋಕ್ತ ವಿಧಿ ವಿಧಾನಗಳೊಂದಿಗೆ ಲೋಕಕಲ್ಯಾಣಾರ್ಥವಾಗಿ ಚೆಲುವನಾರಾಯಣಸ್ವಾಮಿ ಮತ್ತು ಕಲ್ಯಾಣನಾಯಕಿಗೆ ಕಲ್ಯಾಣೋತ್ಸವ ನಡೆಯಲಿದೆ. ಉತ್ಸವದ ಅಂಗವಾಗಿ ಧಾರಾಮಂಟಪಕ್ಕೆ ವಿಶೇಷ ಪುಷ್ಪಾಲಂಕಾರ ಹಾಗೂ ದೀಪಾಲಂಕಾರ ಮಾಡಲಾಗುತ್ತಿದೆ.
ಎಂ.ಶೆಟ್ಟಹಳ್ಳಿಯಲ್ಲಿ ಧರ್ಮಿಷ್ಠ ಚಲನಚಿತ್ರ ಚಿತ್ರೀಕರಣ
ಪತ್ರಕರ್ತ ಎಚ್.ವಿ.ಪುಟ್ಟಸ್ವಾಮಿ ನಿರ್ದೇಶನದ ಹಾಗೂ ಅಜಿತ್ ಕುಮಾರ್ (ಜ್ಯೂನಿಯರ್ ರಾಜ್ ಕುಮಾರ್) ಅಭಿನಯದ ಧರ್ಮಿಷ್ಠ ಚಲನಚಿತ್ರದ ಚಿತ್ರೀಕರಣ ತಾಲೂಕಿನ ಎಂ.ಶೆಟ್ಟಹಳ್ಳಿಯಲ್ಲಿ ನಡೆಯಿತು.
ನಾಗಮಮಂಗಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮೋಹನ್ ಕುಮಾರ್ ಆಯ್ಕೆ
ಹಿರಿಯ ಸಹಕಾರಿಗಳು ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಸಲಹೆ- ಮಾರ್ಗದರ್ಶನ ಪಡೆದು ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved