ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದಲ್ಲಿದ್ದಷ್ಟು ದುಬಾರಿ ಜೀವನ ಬೇರೆಲ್ಲೂ ಇಲ್ಲ: ಡಾ.ಇಂದ್ರೇಶ್
ಆರ್ಥಿಕ ನಷ್ಟವನ್ನು ಸರಿದೂಗಿಸಲು ಮೊದಲ ಬಾರಿಗೆ ನೀರಿನ ಸುಂಕವನ್ನು ಶೇ.೧೫ ರಿಂದ ೨೦ರಷ್ಟು ಹೆಚ್ಚಳ ಮಾಡಲು ಪ್ರಸ್ತಾಪಿಸಲಾಗಿದೆ. ಪ್ರತಿಯೊಂದು ಬೆಲೆಯನ್ನು ಮಾನವೀಯತೆ, ಕರುಣೆಯಿಲ್ಲದೆ ವಸೂಲಿ ಮಾಡುತ್ತಿರುವ ದರೋಡೆಕೋರ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ರಾಜ್ಯದ ಜನರು ನಿರ್ಧಾರ ಮಾಡಬೇಕು.
ಪ್ರೇಕ್ಷಕರ ಮನಸೂರೆಗೊಂಡ ಶತಮಾನದ ಸರ್ಕಾರಿ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ
ಕವಿ ಪು.ತಿ.ನ. ರಚಿಸಿದ ಗೋಕುಲ ನಿರ್ಗಮನದ ಮುಂದಿನ ಭಾಗ ಕವಿ ಎಚ್.ಎಸ್.ವಿ ರಚಿಸಿದ 7ನೇ ತರಗತಿ ಪಠ್ಯ ಬಿಲ್ಲಾಹಬ್ಬ, 5ನೇ ತರಗತಿ ಪರಿಸರದ ಪ್ರಾಣಿಗಳು ಹೇಳುವ ಕಥೆಯನ್ನು ಮಕ್ಕಳು ಅತ್ಯಂತ ಯಶಸ್ವಿಯಾಗಿ ರಂಗಪ್ರಸ್ತುತಿ ಮಾಡಿ ಮೆಚ್ಚುಗೆಗೆ ಪಾತ್ರವಾಗಿತ್ತು.
ಮಕ್ಕಳ ದಾಖಲಾತಿ ಹೆಚ್ಚಳಕ್ಕಾಗಿ ಜಾಥಾ, ಆಂದೋಲನ
ಸರಕಾರಿ ಶಾಲೆ ಅಭಿವೃದ್ಧಿಪಡಿಸಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಲ್ಲಿ ದಾಖಲಾತಿ ಆಂದೋಲನ ನಡೆಸಿ ಜನರು, ಪೋಷಕರಿಗೆ ಅರಿವು ಮೂಡಿಸಲಾಗುತ್ತಿದೆ .
ಡಾ. ಶ್ರೀ ಸಿದ್ಧಗಂಗಾ ಶಿವಕುಮಾರ ಶ್ರೀಗಳ 118ನೇ ಜಯಂತ್ಯುತ್ಸವ
ಡಾ. ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದಿಂದ ಕಳೆದ ವರ್ಷದಂತೆ ಈ ಬಾರಿಯೂ ಉತ್ತಮ ಮಳೆಯಾಗಿ ಜನ ಜೀವನ ಸುರಕ್ಷಿತವಾಗಲಿ. ಉತ್ತಮವಾದ ಬೆಳೆಯಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಲಿ ಎಂದು ಪ್ರಾರ್ಥಿಸಿದರು.
ಜೂಜಾಟದಿಂದ ದೂರವಿದ್ದು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿ: ಎಚ್.ಟಿ.ಮಂಜು
ಬದುಕಿನಲ್ಲಿ ಬೇವು ಬೆಲ್ಲದ ಸವಿ ಸಮರಸ ಜೀವನವಾಗಲಿ. ಮಾನವ ಶಾಂತಿ, ಸಹನೆ, ಪ್ರೀತಿ, ಸೋದರತ್ವ, ಶೌರ್ಯ ಎಲ್ಲವನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಬದುಕು ಎನ್ನುವುದು ಸಾರ್ಥಕತೆ ಕಾಣುತ್ತದೆ .
ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆ: ಶ್ರೀ ಭೂಮಿ ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು
ಈ ಜಾತ್ರೆಯ ವಿಶೇಷವೆಂದರೆ ಜಾತ್ರೆ ಮುಗಿದ ಬಳಿಕ ರಾತ್ರಿ ವೇಳೆ ದೇವರ ಸನ್ನಿಧಿ ಅಂಗಳದಲ್ಲಿ ಯಾರೊಬ್ಬರೂ ಸುಳಿಯುವುದಿಲ್ಲ. ಬೆಳಗ್ಗೆ ವೇಳೆಗೆ ಜನರು ಉಂಡ ಎಲೆಗಳು ಒಂದೆಡೆ ಸೇರಿರುತ್ತವೆ ಎಂಬ ಪ್ರತೀತಿ ಇದೆ.
ಇಂದಿನಿಂದ ಏ.14ರವರೆಗೆ ವೈರಮುಡಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಬ್ರಹ್ಮೋತ್ಸವದಲ್ಲಿ ಏ.10ರ ಬೆಳಗ್ಗೆ 10 ಗಂಟೆಗೆ ಮಹಾರಥೋತ್ಸವ, ಏ.11ರಂದು ರಾತ್ರಿ 7 ಗಂಟೆಗೆ ಕಲ್ಯಾಣಿಯಲ್ಲಿ ತೆಪ್ಪೋತ್ಸವ, ಏ. 12ರಂದು ಬೆಳಗ್ಗೆ 11 ಗಂಟೆಗೆ ತೀರ್ಥಸ್ನಾನ, ಸಂಜೆ 5 ಗಂಟೆಗೆ ಪಟ್ಟಾಭಿಷೇಕ ಮಹೋತ್ಸವಗಳು ಅತ್ಯಂತ ಪ್ರಮುಖ ಉತ್ಸವಗಳಾಗಿವೆ.
ಪುರಸಭೆ ವ್ಯಾಪ್ತಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗಾಗಿ ಕರವೇ ಪ್ರತಿಭಟನೆ
ಜಿಲ್ಲಾಧಿಕಾರಿಗಳು ತಕ್ಷಣವೇ ಪುರಸಭೆ ಒಳ ವ್ಯವಹಾರವನ್ನು ರದ್ದುಪಡಿಸಿ ಮಳಿಗೆಗಳ ಬಹಿರಂಗ ಹರಾಜಿಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಕರವೇ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.
ಜಪಾನ್‌ಗೆ ತೆರಳಲಿರುವ ಮಂಡ್ಯ ರಿಪಬ್ಲಿಕ್ ಶಾಲೆ ಮಕ್ಕಳು
ವಿದ್ಯಾರ್ಥಿ ಜೀವನದಲ್ಲಿ ವಿಧೇಯತೆ ರೂಢಿಸಿಕೊಳ್ಳಬೇಕು. ಮಾತಾ- ಪಿತೃಗಳೇ ತಮಗೆ ಆದರ್ಶವಾಗಬೇಕು. ಜಿಲ್ಲೆಯಲ್ಲಿ ಕೃಷಿ ಅವಲಂಬಿತ ಪೋಷಕರು ಹೆಚ್ಚಾಗಿದ್ದು, ಅವರ ಕನಸಿಗೆ ನೀರೆರೆಯುವ ಜಾಣ್ಮೆ ರೂಢಿಸಿಕೊಂಡು ಕಾಣದ ದೇವರನ್ನು ಪೋಷಕರಲ್ಲೇ ಕಾಣಬೇಕೆಂದರು.
ಶ್ರೀಚೆಲುವನಾರಾಯಣಸ್ವಾಮಿಗೆ ಪ್ರಥಮ ತೆಪ್ಪೋತ್ಸವ
ಮಹೂರ್ತ ಪಠಣದ ನಂತರ ತೆಪ್ಪಮಂಟಪದಲ್ಲಿ ಚೆಲುವನಾರಾಯಣಸ್ವಾಮಿ ಮತ್ತು ರಾಮಾನುಜಾಚಾರ್ಯರನ್ನು ಪ್ರತಿಷ್ಟಾಪಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು.
< previous
1
...
203
204
205
206
207
208
209
210
211
...
828
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?