• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿದರೆ ಸಹಿಸಲು ಸಾಧ್ಯವಿಲ್ಲ: ಡಾ.ಪ್ರಭಾಕರ್ ಭಟ್ ಕಲ್ಲಡ್ಕ
ಹಿಂದುತ್ವ ಎಂದು ಏನು ಬೇಕಾದರೂ ಮಾತನಾಡಬಹುದೇ, ಸಂಘಟನೆಯೊಳಗೆ ಇದ್ದಾಗ ಅದರ ಗಡಿ ಎಂಬುದಿರುತ್ತದೆ. ಯಾರೇ ಆದರೂ ಗಡಿ ಬಿಟ್ಟು ಆಚೆ ಹೋಗಬಾರದು. ಪಕ್ಷದ ಸಮಿತಿಯೊಳಗೆ ಎಷ್ಟು ಬೇಕಾದರೂ ಮಾತನಾಡಬಹುದು ಎಂದು ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಆನ್ ಲೈನ್ ಜೂಜು, ಬೆಟ್ಟಿಂಗ್ ದಂಧೆ ನಿಷೇಧಕ್ಕಾಗಿ ಪ್ರತಿಭಟನೆ
ಈ ಹಿಂದೆ ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟವನ್ನು ನಿಷೇಧಿಸಲಾಗಿದೆ. ಹಾಗೆಯೇ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇದು ಸ್ವಾಗತಾರ್ಹ. ಇಂತಹ ನಿಷೇಧ ಕ್ರಮದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಆದರೆ, ಇದೇ ರೀತಿ ದಿಟ್ಟ ಕ್ರಮವನ್ನು ಆನ್‌ಲೈನ್ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್ ಹಾಗೂ ಗೇಮ್ ಆ್ಯಪ್‌ಗಳ ಮೇಲೆ ಏಕೆ ತೆಗೆದುಕೊಂಡಿಲ್ಲ .
ಶ್ರೀರಂಗಪಟ್ಟಣ: ಪ್ರತಿಭಟನೆ ಸ್ಥಳದಲ್ಲಿ ವಿನೂತನ ಯುಗಾದಿ ಹಬ್ಬ ಆಚರಣೆ
ಧರಣಿ ಸತ್ಯಾಗ್ರಹ 15 ದಿನಗಳು ಕಳೆದರೂ ತಾಲೂಕು ಆಡಳಿತ ಸಮಸ್ಯೆ ಬಗೆ ಹರಿಸದ ಹಿನ್ನೆಲೆಯಲ್ಲಿ ವಿವಿಧ ರೈತ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಯುಗಾದಿ ಹಬ್ಬದ ಅಂಗವಾಗಿ ವಿವಿಧ ಗ್ರಾಮಗಳ ರೈತರಿಂದ ಹೊನ್ನಾರು ಆಚರಣೆ
ತಮಟೆ ಸದ್ದಿನೊಂದಿಗೆ ನೇಗಿಲು ಹೊತ್ತ ಮೂವರು ರೈತರು, ಎತ್ತುಗಳೊಂದಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿದರು. ಮೂರು ಜೊತೆ ಎತ್ತುಗಳಿಗೆ ನೇಗಿಲು ಕಟ್ಟಿ ಗ್ರಾಮದ ಸುತ್ತಲು ಉಳುಮೆ ಮಾಡುವ ಮೂಲಕ ವರ್ಷದ ಕೃಷಿ ಚಟುವಟಿಕೆಗೆ ಮುನ್ನುಡಿ ಬರೆದರು.
ಸಣ್ಣ ಪುಟ್ಟ ಹಳ್ಳಿಗಳಿಗೂ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ: ಚಲುವರಾಯಸ್ವಾಮಿ
ಕಂದಾಯ ಇಲಾಖೆಗೆ ಸೇರಿದ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದರೆ ಹಕ್ಕುಪತ್ರ ನೀಡಲು ಯಾವುದೇ ತೊಂದರೆಯಿಲ್ಲ. ಆದರೆ, ಇದು ಸರ್ಕಾರಿ ಜಾಗವಾಗಿರುವುದರಿಂದ ತಹಸೀಲ್ದಾರ್ ಹಾಗೂ ತಾಪಂ ಇಒ ಸಭೆ ನಡೆಸಿ ಕಾನೂನು ರೀತಿಯಲ್ಲಿ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗುವುದು.
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ ಡಿಪಿಐ ಮೌನ ಪ್ರತಿಭಟನೆ
ಕರಾಳ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಧ್ವನಿಯೆತ್ತಿರುವ ಎಸ್ ಡಿಪಿಐ ವಿರುದ್ಧ ಕೇಂದ್ರ ಸರ್ಕಾರ ತನಿಖಾ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಂಡು ಪಕ್ಷದ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ಅಲ್ಲದೆ ಎಸ್‍ಡಿಪಿಐ ನ ರಾಷ್ಟ್ರೀಯ ಅಧ್ಯಕ್ಷರನ್ನು ಸುಳ್ಳು ಪ್ರಕರಣದ ಮೂಲಕ ಬಂಧಿಸಿದೆ ಎಂದು ಎಸ್ಡಿಪಿಐನ ಅಧ್ಯಕ್ಷ ತನ್ವೀರ್, ಕಾರ್ಯದರ್ಶಿ ಮುಜಾಮೀರ್ ಖಂಡಿಸಿದರು.
ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ನೀಲನಕ್ಷೆ ತಯಾರಿ: ಶಾಸಕ ಕೆ.ಎಂ.ಉದಯ್
ರೈತರ ಅಹವಾಲು ಆಲಿಸಿ ಕಾಲುವೆಗಳ ದುರಸ್ತೀಕರಣ, ನಾಲೆಗಳ ನಿರ್ಮಾಣ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಹಕಾರದಿಂದ ಸರಕಾರದಿಂದ ಸುಮಾರು 300 ಕೋಟಿಗೂ ಹೆಚ್ಚಿನ ಅನುದಾನವನ್ನು ತಂದು ತಾಲೂಕಿನ ವಿವಿಧ ಭಾಗಗಳಲ್ಲಿ ನೀರಾವರಿ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ.
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಸ್ವಯಂ ಸೇವಕರು: ಡಾ.ಪ್ರಭಾಕರ್ ಭಟ್ ಕಲ್ಲಡ್ಕ
ಈ ದೇಶಕ್ಕೆ ಕೇವಲ 50 ಮಂದಿ ಮುಸ್ಲಿಮರು ತಲ್ವಾರ್ ಹಿಡಿದು ಕುದುರೆ ಮೇಲೆ ಭಾರತಕ್ಕೆ ಬಂದರು. ಅವರೆಲ್ಲರೂ ಇಲ್ಲಿನವರನ್ನು ಮುಸ್ಲಿಮರನ್ನಾಗಿ ಪರಿವರ್ತಿಸಿ, ಅವರಿಂದ ಕೋಟ್ಯಾಂತರ ಜನ ಸಂಘಟಿತರಾಗಿ ಈ ದೇಶವನ್ನು ಆಳುವ ಮಟ್ಟಕ್ಕೆ ಕೊಂಡೊಯ್ದರು. ನಂತರ ಬ್ರಿಟಿಷರು ಕೇವಲ ತಕ್ಕಡಿ ಹಿಡಿದುಕೊಂಡು ಬಂದು ಭಾರತೀಯರ ಸ್ವಾತಂತ್ರ್ಯವನ್ನೇ ಕಸಿದುಕೊಂಡರು ಎಂದು ಇತಿಹಾಸವನ್ನು ಮೆಲುಕು ಹಾಕಿದರು.
ಕೃಷಿ ಪತ್ತಿನ ಸಂಘ ಚುನಾವಣೆ: 10 ಮಂದಿ ಜೆಡಿಎಸ್ ಬೆಂಬಲಿತರಿಗೆ ಗೆಲುವು
ಗ್ರಾಮ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದೆ. ಚುನಾವಣೆಯಲ್ಲಿ ಪ್ರಬುದ್ಧ ಮತದಾರರು 10 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ .
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾದ್ಯಂತ ನವ ವಸಂತಾಗಮನದ ಹರ್ಷ..!
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿಗಳು ಜನರಿಂದ ತುಂಬಿಹೋಗಿದ್ದವು. ಮಹಿಳೆಯರು, ಮಕ್ಕಳೊಂದಿಗೆ ಅಂಗಡಿಗಳಿಗೆ ಬಂದು ಹೊಸ ಬಟ್ಟೆ ಖರೀದಿಯಲ್ಲಿ ತೊಡಗಿದ್ದರು. ಇಷ್ಟವಾದ ಬಟ್ಟೆಗಳನ್ನು ಖರೀದಿಸಿದ ಖುಷಿ ಮಕ್ಕಳಲ್ಲಿದ್ದರೆ, ಮಹಿಳೆಯರು ಹೊಸ ಸೀರೆಗಳನ್ನು ಖರೀದಿಸಿದ ಸಂಭ್ರಮದಲ್ಲಿದ್ದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved