• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಂಡವಪುರ ಎಸಿ ಮುಂದುವರಿಕೆಗೆ ಆಗ್ರಹಿಸಿ ಪ್ರತಿಭಟನೆ
ಕೆಲ ರಾಜಕೀಯ ಪ್ರೇರಿತ ಪಟ್ಟಭದ್ರ ಹಿತಾಸಕ್ತಿಗಳು, ಭಷ್ಟ್ರ ಅಧಿಕಾರಿಗಳು ಹಾಗೂ ಮಧ್ಯವರ್ತಿ ದಲ್ಲಾಳಿಗಳ ಪಿತೂರಿಯಿಂದ ಶ್ರೀನಿವಾಸ್ ಅವರನ್ನು ಲಂಚ ಪ್ರಕರಣದಲ್ಲಿ ಸಿಲುಕಿಸಿ ವರ್ಗಾವಣೆ ಹಾಗೂ ಅಮಾನತುಗೊಳಿಸಲು ದೂರು ಸಲ್ಲಿಸಲಾಗಿದೆ.
ಶೈಕ್ಷಣಿಕ ಸಾಲಿನಲ್ಲಿ ಸ್ಪೋರ್ಟ್ಸ್ ಅಕಾಡೆಮಿ ಪ್ರಾರಂಭ: ಎಚ್.ವಿ.ಅಶ್ವಿನ್ ಕುಮಾರ್
ಗ್ರಾಮೀಣದ ಭಾಗದ ಮಕ್ಕಳಿಗೂ ಎಲ್ಲಾ ಕ್ಷೇತ್ರದಲ್ಲೂ ಅವಕಾಶಗಳು ಸಿಗಬೇಕೆಂಬ ಗುರಿ ಇಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಮ್ಮ ಶಾಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಆದ್ಯತೆ ನೀಡಲು ಹಲಗೂರಿನಲ್ಲಿ ಸ್ಪೋರ್ಟ್ಸ್ ಅಕಾಡೆಮಿ ಪ್ರಾರಂಭಿಸಲಾಗುತ್ತಿದೆ.
ರೈತನಿಂದ ಏಕಾಂಗಿ ಪ್ರತಿಭಟನೆ: ಸ್ಥಳಕ್ಕೆ ಬಾರದ ಅಧಿಕಾರಿಗಳು
ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ, ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 12 ದಿನಗಳಿಂದ ರೈತ ಪ್ರಭಾಕರ್ ಏಕಾಂಗಿಯಾಗಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸಿ ಸಮಸ್ಯೆ ಕೇಳದಿರುವುದು ದುರಂತ.
ಎಲ್‌ಇಡಿ ಬಲ್ಪ್‌ಗಳ ಬೆಲೆ ಮಾರುಕಟ್ಟೆ ದರಕ್ಕಿಂತ ದುಬಾರಿ..!
ವಿದ್ಯುತ್ ಲೈಟ್ ಖರೀದಿ, ಮೋಟಾರ್ ರಿಪೇರಿ, ಪುರಸಭೆ ಕಸ ಸಾಗಾಣಿಕೆ ವಾಹನಗಳ ದುರಸ್ತಿ, ಕಸ ಸಂಸ್ಕರಣಾ ಘಟಕದ ಗೊಬ್ಬರ ಯಂತ್ರೋಪಕರಣಗಳ ನಿರ್ವಹಣೆ, ವಿಶ್ವೇಶ್ವರಯ್ಯ ನಾಲೆಗೆ ತಡೆಗೋಡೆ ನಿರ್ಮಾಣ, ನಾಲೆಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವ ಬಗ್ಗೆ ಚರ್ಚಿಸಲಾಯಿತು.
ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ: ಕಾವೇರಿ ನದಿ ನೀರು ಮಲೀನ...!
ಪುರಸಭಾ ವ್ಯಾಪ್ತಿ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ನೀರು ಮಲೀನಗೊಳ್ಳುತ್ತಿದೆ. ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು.
ಮಳವಳ್ಳಿ ಪುರಸಭೆಯಲ್ಲಿ 64 ಲಕ್ಷ ರು. ಉಳಿತಾಯ ಬಜೆಟ್ ಮಂಡನೆ
ಮಳವಳ್ಳಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ಕೃಷ್ಣ ಅವರು 2025-26ನೇ ಸಾಲಿನ 64 ಲಕ್ಷ ರು. ಉಳಿತಾಯ ಬಜೆಟ್ ಮಂಡಿಸಿದರು.ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 33,86,62,000 ಗಾತ್ರದ ಬಜೆಟ್ ಪ್ರತಿಯನ್ನು ಸ್ಥಾಯಿ ಸಮಿತಿ ಅಧ್ಯಕ್ಷ ಓದಿದರು. ನಂತರ ಸಭೆಯಲ್ಲಿ ಅಂಗಿಕರಿಸಲಾಯಿತು.
ಮಂಡ್ಯ ಪಿಎಲ್‌ಡಿ ಬ್ಯಾಂಕ್ ಎನ್‌ಡಿಎ ಪಾಲು
ಜ.೨೫ ರಂದು ನಡೆದಿದ್ದ ಮಂಡ್ಯ ತಾಲೂಕು ಪಿಎಲ್‌ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ಚುನಾವಣೆಯ ಫಲಿತಾಂಶ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಶುಕ್ರವಾರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಸಿ.ಶಿವಲಿಂಗೇಗೌಡ, ಉಮ್ಮಡಹಳ್ಳಿ ಶಿವಪ್ಪ, ಬಿ.ಎಲ್.ಬೋರೇಗೌಡ, ಯೋಗೇಶ್, ಎಂ,ನಿಂಗಮ್ಮ, ದಿವ್ಯಶ್ರೀ, ಮಮತಾ ಅವಿರೋಧವಾಗಿ ಆಯ್ಕೆಯಾಗಿದ್ದರು.
ರೈತರಿಗಾಗಿ ಹಾಲಿನ ದರ ಏರಿಕೆ: ಕೃಷಿ ಸಚಿವ ಚಲುವರಾಯಸ್ವಾಮಿ
ಪ್ರಸ್ತುತ ಒಂದು‌ ಲೀಟರ್‌ ನೀರಿಗೆ ಇರುವ ಬೆಲೆ ಹಾಲಿಗೆ ಇಲ್ಲ. ನಮಗೂ ಹಾಲಿನ ದರ ಹೆಚ್ಚಿಸಿ ಎಂದು ರೈತರು ಆಗ್ರಹ ಮಾಡುತ್ತಿದ್ದರು. ರೈತರಿಗೆ 4 ರು. ಕೊಡುವುದು ತಪ್ಪಾ?. ರೈತರಿಗೆ ಹಣ ಕೊಡುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಪ್ರತಿಭಟನೆ ಮಾಡುತ್ತಾರೆ. ರೈತರಿಗೆ ಕೊಡೋ ಹಣದಲ್ಲೂ ರಾಜಕೀಯ ಬೆರೆಸಿದರೆ ಏನು ಹೇಳೋಣ.
ಪಾಂಡವಪುರ ಪಿಎಲ್‌ಡಿ ಬ್ಯಾಂಕ್ ಆಡಳಿತ ಜೆಡಿಎಸ್ ತೆಕ್ಕೆಗೆ: 8 ಬೆಂಬಲಿತರು ಆಯ್ಕೆ
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ 14 ನಿರ್ದೇಶಕ ಸ್ಥಾನಗಳ ಚುನಾವಣೆಯಲ್ಲಿ ಜೆಡಿಎಸ್ 8 ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ 6 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಡಿಸಿಸಿ ಬ್ಯಾಂಕ್ ನೌಕರರಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ರಾಜ್ಯಸರ್ಕಾರದ ಏಳನೇ ವೇತನ ಆಯೋಗದ ಅಂತಿಮ ಆದೇಶದಂತೆ ವೇತನ ಪರಿಷ್ಕರಿಸುವುದು. ಜುಲೈ ೨೦೨೩ರಿಂದ ಡಿಸೆಂಬರ್ ೨೦೨೩ರವರೆಗೆ ತಡೆಹಿಡಿದಿರುವ ಆರು ತಿಂಗಳ ತುಟ್ಟಿಭತ್ಯೆ ಬಾಕಿ ನೀಡುವುದು. ೨೦೨೩-೨೪ನೇ ಸಾಲಿನ ಎಕ್ಸ್‌ಗ್ರೇಷಿಯಾ, ಬೋನಸ್ ನೀಡಬೇಕು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 828
  • next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved