ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೈಷುಗರ್‌ನಲ್ಲಿ ಮಹಾರಾಷ್ಟ್ರದವರ ದರ್ಬಾರ್: ವೇತನಕ್ಕಾಗಿ ಸ್ಥಳೀಯರ ಹೊರಗುತ್ತಿಗೆ ನೌಕರರಿಂದ ಹೋರಾಟ
ಸರ್ಕಾರ ವಾರ್ಷಿಕವಾಗಿ ಆರ್.ಬಿ.ಟೆಕ್ ಕಂಪನಿಗೆ ೨೩ ಕೋಟಿ ರು. ಕೊಟ್ಟರೂ ನಮಗೆ ಸಂಬಳ ನೀಡದೆ ಗುಲಾಮರಂತೆ ನಡೆಸಿಕೊಳ್ಳುತ್ತಿದೆ. ಮಹಾರಾಷ್ಟ್ರದಿಂದ ಬಂದು ನಮ್ಮ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದ್ದರೂ ಕೇಳೋರೇ ಇಲ್ಲದಂತಾಗಿದೆ. ಕಂಪನಿಯವರಿಂದ ನಮಗೆ ನ್ಯಾಯಬದ್ಧವಾಗಿ ಬರಬೇಕಾದ ವೇತನವನ್ನು ದೊರಕಿಸಿಕೊಡುವಂತೆ ಒತ್ತಾಯಿಸಿದರು.
ವಿವಿ ವಿಚಾರದಲ್ಲಿ ರಾಜಕಾರಣ ಬೆರಸುವ ಛತ್ರಿಬುದ್ಧಿ ಇಲ್ಲ: ಎಚ್‌ಡಿಕೆ
ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.
ವೃದ್ಧನಿಂದ ಹಣ ಪಡೆದು ವಂಚಿಸಿದ ಏಜೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ
ಸರ್ಕಾರ ವೃದ್ಧರು, ವಿಕಲಚೇತನರು ಹಾಗೂ ವಿಧವಾವೇತನ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುತ್ತಿದೆ. ಆದರೆ, ಬ್ಯಾಂಕಿನ ಏಜೆಂಟರುಗಳು ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ತಾಲೂಕಿನಾದ್ಯಂತ ವಂಚಸುತ್ತಿದ್ದಾರೆ ಎಂದು ದೂರಿದರು.
ನಗರ ವ್ಯಾಪ್ತಿಯಲ್ಲಿ ೨೨೦೦ ಗ್ರಾಪಂ ಅಕ್ರಮ ಖಾತೆಗಳು: ಒಂದು ವಾರದಲ್ಲಿ ಜಂಟಿ ಸರ್ವೇ ನಡೆಸಿ ಹಸ್ತಾಂತರ ಪ್ರಕ್ರಿಯೆ
ನಗರಸಭೆ ಅಧಿಕಾರಿಗಳ ಬಳಿ ನಗರಸಭೆಯ ಸರಹದ್ದಿನ ನಕ್ಷೆ ಇದೆ. ಗಡಿಯ ಅರಿವೂ ಇದೆ. ಪಂಚಾಯಿತಿ ಅಧಿಕಾರಿಗಳ ಬಳಿ ಸರಹದ್ದಿನ ನಕ್ಷೆ ಇಲ್ಲ. ಗಡಿಯ ಅರಿವೂ ಇಲ್ಲವೆಂದು ಹೇಳಲಾಗುತ್ತಿದೆ. ಒಮ್ಮೆ ಸರಹದ್ದು ಮತ್ತು ಗಡಿ ಗೊತ್ತಿದ್ದರೂ ಅದರ ಪ್ರಕಾರ ಮಾಡುವುದಕ್ಕೆ ಆಸಕ್ತಿ ತೋರಿರದ ಸಾಧ್ಯತೆಗಳೂ ಇವೆ. ಉದ್ದೇಶಪೂರ್ವಕವಾಗಿಯೇ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆರೋಪಗಳೂ ಕೇಳಿಬರುತ್ತಿವೆ.
ವೈರಮುಡಿ ಉತ್ಸವಕ್ಕೆ ಸರ್ಕಾರದಿಂದ 10 ಕೋಟಿ ರು. ಮಂಜೂರು: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು, ತಡೆರಹಿತ ವಿದ್ಯುತ್ ಸಂಪರ್ಕ, ವೈದ್ಯಕೀಯ ಸೇವೆ, ಅನ್ನಪ್ರಸಾದ ಭವನದಲ್ಲಿ ಪ್ರಸಾದ ವಿತರಣೆ ಅಚ್ಚುಕಟ್ಟಾಗಿರಲಿ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಎಲ್ಲಾ ಇಲಾಖಾಧಿಕಾರಿಗಳು ಕೆಲಸ ಮಾಡಬೇಕು.
ಕೃಷಿ ವಿವಿ ವಿಚಾರದಲ್ಲಿ ಹಾಸನ ರಾಜಕಾರಣ ಸರಿಯಲ್ಲ: ಪ್ರೊ.ಜೆಪಿ
ರಾಜಕಾರಣದಲ್ಲಿ ದೇವೇಗೌಡರ ಕುಟುಂಬವನ್ನು ಮಂಡ್ಯ ಜಿಲ್ಲೆ ಪೋಷಣೆ ಮಾಡುತ್ತಿದೆ. ರಾಮನಗರ ಜಿಲ್ಲೆಯವರು ಕುಮಾರಸ್ವಾಮಿ ಅವರನ್ನು ಕೈಬಿಟ್ಟರೂ ಮಂಡ್ಯ ಜಿಲ್ಲೆಯ ಜನರು ರಾಜಕೀಯವಾಗಿ ಪುನರ್ಜನ್ಮ ಕೊಟ್ಟು ಕೇಂದ್ರ ರಾಜಕಾರಣಕ್ಕೆ ಕಳುಹಿಸಿದ್ದಾರೆ. ಕುಮಾರಸ್ವಾಮಿ ಅವರು ಹಾಸನ ರಾಜಕಾರಣಿಗಳ ಬಾಯಿಮುಚ್ಚಿಸುವ ಕೆಲಸ ಮಾಡಬೇಕಿದೆ.
ಡಿಕೆಶಿ ವಿಚಾರದಲ್ಲಿ ದಲಿತ ಸಂಘಟನೆಗಳ ಮೌನವೇಕೆ?: ಶರಣ್ ಪಂಪವೇಲ್
ಸರ್ಕಾರಿ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲೀಮರಿಗೆ ನೀಡಬೇಕೆಂಬ ವಿಧೇಯಕ ಮಂಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ವಿರೋಧಿಸುತ್ತದೆ. ಅಲ್ಲದೆ ಮುಸ್ಲೀಮರ ತುಷ್ಟೀಕರಣದ ಈ ನೀತಿಯನ್ನು ಬಲವಾಗಿ ಖಂಡಿಸುತ್ತದೆ .
ಐಕನಹಳ್ಳಿಗೆ ಬಸ್ ಸಂಪರ್ಕ ಕಲ್ಪಿಸಿದ ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ
ಶಾಲಾ ಕಾಲೇಜು ವಿದ್ಯಾರ್ಥಿಗಳು ನಿತ್ಯ ನಿಗದಿತ ವೇಳೆಗೆ ತರಗತಿಗಳಿಗೆ ಹಾಜರಾಗದೆ ಪರಿತಪಿಸುತ್ತಿದ್ದರು. ವಯೋವೃದ್ಧರು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗಳಿಗೆ ಹೋಗಲು ಸಮಸ್ಯೆ ಕಾಡುತ್ತಿತ್ತು. ಎಲ್ಲವನ್ನೂ ತಿಳಿದು ನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಂಜೆ ಬಸ್ ಓಡಾಡುವ ವ್ಯವಸ್ಥೆ ಮಾಡಲಾಗಿದೆ.
ಸಮಾಜಸೇವಕ ಕೆಪಿಸಿಸಿ ಸದಸ್ಯ ಬಿ.ರೇವಣ್ಣ ಹುಟ್ಟುಹಬ್ಬ ಆಚರಣೆ
ಮೇಲುಕೋಟೆ ಕ್ಷೇತ್ರದ ನನ್ನ ಹಿತೈಷಿ, ಬೆಂಬಲಿಗರು, ಜನತೆಗೆ ನಾನು ರಾಜಕೀಯ ಜನನಾಯಕನಾಗಬೇಕು ಎಂಬ ಬಯಕೆಯಿದೆ. ಆದರೆ, ಅದಕ್ಕೆ ಸೂಕ್ತವಾದ ಕಾಲ ಬಂದಿಲ್ಲ. ಸಮಯ, ಸಂದರ್ಭ, ಕಾಲಾವಕಾಶ, ಸನ್ನಿವೇಶ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ.
ಅನುಪಯುಕ್ತ ವಸ್ತುಗಳ ಹರಾಜಿಗೆ ವಿಳಂಬವೇಕೆ: ಎಚ್.ಎಸ್.ಮಂಜು
ಬೆಂಗಳೂರು-ಮೈಸೂರು ರಸ್ತೆ ನಿರ್ಮಾಣ ವೇಳೆ ಹಳೆಯ ಪೈಪ್‌ಲೈನ್‌ಗಳನ್ನು ಹೊರತೆಗೆದಿದ್ದು, ಸುಮಾರು ೨ ಸಾವಿರ ಟನ್ ಕಬ್ಬಿಣದ ಪೈಪ್‌ಲೈನ್ ಹರಾಜು ಮಾಡಿದ್ದರೆ ಕನಿಷ್ಠ ೮೦ ಲಕ್ಷ ರು. ಆದಾಯ ನಿರೀಕ್ಷಿಸಬಹುದಿತ್ತು. ಅಧಿಕಾರಿಗಳಿಗೆ ಆ ಬಗ್ಗೆ ಆಸಕ್ತಿಯೂ ಇಲ್ಲ, ಆದಾಯ ಸೃಷ್ಟಿಸಿಕೊಳ್ಳುವ ಮನಸ್ಸೂ ಇಲ್ಲ.
< previous
1
...
208
209
210
211
212
213
214
215
216
...
828
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?