• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈರಮುಡಿ ಬ್ರಹ್ಮೋತ್ಸವ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿ: ಜಿಲ್ಲಾಧಿಕಾರಿ ಡಾ.ಕುಮಾರ
ವೈರಮುಡಿ ಉತ್ಸವ ನಿಗದಿತ ಸಮಯದ ವೇಳೆಗೆ ಆರಂಭವಾಗುವಂತೆ ದೇವಾಲಯದ ಪಾರುಪತ್ತೆಗಾರರು ಸಿದ್ಧತೆ ಮಾಡಿಕೊಳ್ಳ ಬೇಕು. ಭಕ್ತರು ಯಾವುದೇ ಪ್ರಯಾಸವಿಲ್ಲದೆ ನೂಕು ನುಗ್ಗಲಿಲ್ಲದೇ ವೈರಮುಡಿ ಉತ್ಸವದ ದರ್ಶನ ಮಾಡುವಂತೆ ಪೊಲೀಸ್ ಭದ್ರತೆ ಮಾಡಬೇಕು.
ಬೂದನೂರು ಉತ್ಸವ ನೆನಪಿಗಾಗಿ ಹೆಬ್ಬಾಗಿಲು ಲೋಕಾರ್ಪಣೆ
ಉತ್ಸವ ಮಾಡಲು ಸರ್ಕಾರ ವಿಶೇಷ ಅನುದಾವನ್ನೇನೂ ನೀಡಲಿಲ್ಲ. ಆದರೂ ನಾನು ಮಾತು ಕೊಟ್ಟಂತೆ ಬೂದನೂರು ಉತ್ಸವ ಮಾಡಿದ್ದೇನೆ. ಸರ್ಕಾರ 15 ಲಕ್ಷ ರು. ಬಿಡುಗಡೆ ಮಾಡಿದ್ದರೂ ಇನ್ನೂ ಪಂಚಾಯ್ತಿಗೆ ಹಣ ಬಂದಿಲ್ಲ. ಉಳಿದ 75 ಲಕ್ಷ ರು. ಹಣವನ್ನು ನಾನೇ ನೀಡಿ ಉತ್ಸವ ಮಾಡಿದ್ದೇನೆ.
ಸಂಕಷ್ಟ ಸೂತ್ರ ರಚನೆಗೆ ಕಾನೂನಾತ್ಮಕ ಹೋರಾಟ: ಗಂಗಾಧರ್
ಸುಮಾರು ಐದು ದಶಕಗಳಿಂದ ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸಿದ್ದರೂ ಅನ್ಯಾಯ ಮುಂದುವರೆದೇ ಇದೆ. ಸುಪ್ರೀಂ ಕೋರ್ಟ್ ಇನ್ನು ಪ್ರಕರಣವನ್ನು ನಮ್ಮ ಬಳಿಗೆ ಬರದಂತೆ ನ್ಯಾಯ ಮಂಡಳಿ ರಚಿಸಿ ಕೈಬಿಟ್ಟಿದೆ. ಈಗ ಮತ್ತೆ ಕಾನೂನಾತ್ಮಕವಾಗಿಯೇ ಹೋರಾಟವನ್ನು ನಡೆಸಿ ಅನ್ಯಾಯ ಸರಿಪಡಿಸಬೇಕಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪಾಕ್ಷಿಕ ಪರಿಶೀಲನಾ ಸಭೆ
ಗ್ಯಾರಂಟಿ ಯೋಜನೆಯ ಮೂಲಕ ಲಕ್ಷಾಂತರ ಜನ ಅನುಕೂಲ ಪಡೆಯುತ್ತಿದ್ದಾರೆ. ಪ್ರಚಾರದ ನಡುವೆಯೂ ಹಲವು ಗ್ರಾಪಂ ವ್ಯಾಪ್ತಿಯಲ್ಲಿ ಕೆಲವು ಅರ್ಹ ಫಲಾನುಭವಿಗಳು ಈಗಲೂ ಯೋಜನೆಯಿಂದ ವಂಚಿತರಾಗಿದ್ದಾರೆ.
ಪ್ರತಿಭಟನೆಗೆ ಮುಂದಾದ ಗುತ್ತಿಗೆ ನೌಕರರನ್ನು ವಶಕ್ಕೆ ಪಡೆದ ಪೊಲೀಸರು
ಮಾಜಿ ಸಚಿವ ಮುರುಗೇಶ್ ಆರ್.ನಿರಾಣಿ ಒಡೆತನದ ಎಂಆರ್‌ಎನ್ ಸಂಸ್ಥೆ ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ಪಡೆಯವ ವೇಳೆ ಸರ್ಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಪಿಎಸ್‌ಎಸ್‌ಕೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಂತಿಲ್ಲ. ಆದರೂ ಕರಾರಿನಂತೆ ಎಂಆರ್‌ಎನ್ ಸಂಸ್ಥೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಪಿಎಸ್‌ಎಸ್‌ಕೆ ಗುತ್ತಿಗೆ ನೌಕರರು ಕಳೆದ ಎರಡು ತಿಂಗಳ ಹಿಂದಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದರು.
ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಸುಲೋಚನ ಅಂದಾನಿಗೌಡ ಆಯ್ಕೆ
ಸಹಕಾರ ಸಂಘದ ವ್ಯಾಪ್ತಿಗೆ ಬರುವ ತೊರೆಬೊಮ್ಮನಹಳ್ಳಿ ಸೇರಿದಂತೆ ಹೊನ್ನಾಯಕನಹಳ್ಳಿ, ಸುಣ್ಣದದೊಡ್ಡಿ, ಪುಟ್ಟೇಗೌಡನದೊಡ್ಡಿ ಗ್ರಾಮಗಳ ರೈತರಿಗೆ ಸರ್ಕಾರದದಿಂದ ಸಿಗುವ ಸಬ್ಸಿಡಿಗಳು ನೆರವಾಗಿ ತಲುಪುವಂತೆ ಮಾಡಲು ಕ್ರಮ ವಹಿಸುತ್ತೆನೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ
ದೇಹದ ಬಹು ಮುಖ್ಯವಾದ ಒಂದು ಭಾಗ ಕಣ್ಣು. ವಿದ್ಯಾರ್ಥಿಗಳಿಗೆ ದೂರ ದೃಷ್ಟಿ ಹಾಗೂ ಸಮೀಪ ದೃಷ್ಟಿ ದೋಷ ಇದ್ದರೆ ನಿಮ್ಮ ಪೋಷಕರಿಗಾಗಲಿ ಅಥವಾ ನಿಮ್ಮ ಶಿಕ್ಷಕರಿಗಾಗಲಿ ವಿಷಯ ತಿಳಿಸಬೇಕು. ಪ್ರಾಥಮಿಕ ಹಂತದಲ್ಲೇ ತಪಾಸಣೆ ನಡೆಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗುವುದಿಲ್ಲ.
ತುಂಗಭದ್ರಾ ಬಳಿಕ ಕೆಆರ್‌ಎಸ್‌ ಡ್ಯಾಂ ಗೇಟ್‌ ಓಪನ್‌ ಆತಂಕ!
ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದ ಪರಿಣಾಮ ಸುಮಾರು 60 ಟಿಎಂಸಿ ನೀರು ಪೋಲು, ಭಾರೀ ಆತಂಕಕ್ಕೆ ಕಾರಣವಾಗಿದ್ದ ಪ್ರಕರಣ ಹಸಿರಾಗಿರುವಾಗಲೇ ಮಂಡ್ಯ ಜಿಲ್ಲೆ ಕೃಷ್ಣರಾಜಸಾಗರ ಅಣೆಕಟ್ಟೆ ಗೇಟ್‌ವೊಂದು ಏಕಾಏಕಿ ತೆರೆದುಕೊಂಡು ಜಿಲ್ಲೆಯ ಜನರ ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ 1000 ಕ್ಯುಸೆಕ್‌ಗೂ ಹೆಚ್ಚಿನ ನೀರು ನದಿಗೆ ಹರಿದು ಹೋಗಿದೆ.
ರೈತಸಂಘ, ಕನ್ನಡಪರ ಸಂಘಟನೆಗಳ ನಾಯಕರು ಸೋಮಾರಿಗಳು: ಶಾಸಕ ಕೆ.ಎಂ.ಉದಯ್
ಮಂಡ್ಯ ಜನರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲಾ ಜಿಲ್ಲೆಯ ಜನರಿಗಿಂತ ಹೆಚ್ಚಿನ ಪ್ರೀತಿ ಹೊಂದಿದ್ದಾರೆ. ಇದನ್ನು ಅರಿಯದ ಯಾರೋ ಹಾದಿ ಬೀದಿಯಲ್ಲಿ ಟೀ ಅಂಗಡಿ ಮುಂದೆ ಕುಳಿತುಕೊಂಡು ಕಾಲಹರಣ ಮಾಡುವ ಸೋಮಾರಿಗಳು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯ: ಚರಂಡಿ ಸ್ವಚ್ಛಗೊಳಿಸಿದ ನಿವಾಸಿಗಳು
ಬೇಸಿಗೆ ಕಾಲವಾದ್ದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ರೋಗ ರುಜಿನಗಳಿಗೆ ಆಸ್ಪದವಾಗುತ್ತಿದೆ. ಹೀಗಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಬಡಾವಣೆ ನಿವಾಸಿಗಳು ಗ್ರಾಮ ಪಂಚಾಯ್ತಿಗೆ ಮನವಿ ಮಾಡಿದ್ದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 828
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved