• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲಗೂರು ಹೋಬಳಿಯಾದ್ಯಂತ ಬಿಸಿಲಿನ ತಾಪಕ್ಕೆ ತಂಪೆರೆದ ಮಳೆರಾಯ
ಈಗಾಗಲೇ ಬಿಸಿಲಿನ ತಾಪದಲ್ಲಿ ಅರಣ್ಯ ಪ್ರದೇಶದಲ್ಲಿ ಹುಲ್ಲು ಒಣಗಿ ಹೋಗಿದೆ. ಮೇವಿಗೂ ಪ್ರಾಣಿಗಳು ಪರದಾಡುತ್ತಾ ನಾಡಿನತ್ತ ಬರುತ್ತವೆ. ಈಗ ಮಳೆ ಆಗಿರುವುದರಿಂದ ಹೊಸದಾಗಿ ಹುಲ್ಲು ಬೆಳೆದು ಸಸ್ಯಹಾರಿ ಪ್ರಾಣಿಗಳಿಗೆ ಯಥೇಚ್ಛವಾಗಿ ಆಹಾರ ದೊರಕುವಂತಾಗುತ್ತದೆ. ಜೊತೆಗೆ ಕಾಡಿನಲ್ಲಿರುವ ಹಳ್ಳಗಳು ಮತ್ತು ಕೆರೆ ಕಟ್ಟೆಗಳಲ್ಲಿ ನೀರು ಸಂಗ್ರಹವಾಗಿ ಕಾಡುಪ್ರಾಣಿಗಳು, ಪಕ್ಷಿಗಳಿಗೆ ನೀರಿನ ದಾಹವನ್ನು ತಣಿಸುವಂತಾಗಿದೆ.
ಮಾರ್ಚ್ 30ರಂದು ಭೂ ವರಾಹನಾಥ ಸ್ವಾಮಿಗೆ ಅಭಿಷೇಕ, ಕಲ್ಯಾಣೋತ್ಸವ
ಹಿರಣ್ಯಾಕ್ಷನೆಂಬ ರಾಕ್ಷಸನಿಂದ ಅಪಹರಿಸಲ್ಪಟ್ಟಿದ್ದ ಭೂ ದೇವಿಯನ್ನು ಮಹಾವಿಷ್ಣು ವರಾಹ ರೂಪ ಧರಿಸಿ ಸಂಹರಿಸಿ ಸಮುದ್ರ ತಳದಲ್ಲಿ ಬಂಧಿಸಲ್ಪಟ್ಟಿದ್ದ ಭೂ ದೇವಿಯನ್ನು ರಕ್ಷಿಸಿ ಲೋಕ ಕಲ್ಯಾಣ ಮಾಡಿದ್ದು ರೇವತಿ ನಕ್ಷತದ ಸಂದರ್ಭದಲ್ಲಿ. ಆದ್ದರಿಂದ ಭೂ ವರಾಹನಾಥ ದೇವಾಲಯದಲ್ಲಿ ಪ್ರತೀ ತಿಂಗಳು ರೇವತಿ ಅಭಿಷೇಕ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ.
ಕೋಟೆ ಮಾರಿಕಾಂಬ ದೇವಿ ಹಬ್ಬ ಭಕ್ತಿಯಿಂದ ಆಚರಣೆ
ಹಬ್ಬದ ಸಂಭ್ರಮಕ್ಕೆ ಮಕ್ಕಳು, ಮಹಿಳೆಯರು ಬಲು ಖುಷಿಯಾಗಿದ್ದರು. ರೋಗರುಜಿನ ರಕ್ಷಕಿ ದೇವಿ ಎಂದೇ ಕರೆಯುವ ಕೋಟೆ ಮಾರಮ್ಮನಿಗೆ ಗ್ರಾಮವಲ್ಲದೆ ಹೋಬಳಿಯ ಸುತ್ತಮುತ್ತಲಿನಿಂದ ನೂರಾರು ಭಕ್ತರು ಆಗಮಿಸಿದ್ದರು. ಗಣಪತಿ ದೇವರಿಗೆ ಮೊದಲ ಪೂಜೆ ಸಲ್ಲಿಸಿ ನಂತರ ದೇವಿಗೆ ಜಲಾಭಿಷೇಕ ಮಾಡಲು ಕಾದು ನಿಂತಿದ್ದರು.
ಡಿ.ಕೆ.ಶಿವಕುಮಾರ್ ಸ್ಪೀಡ್ ಜಾಸ್ತಿ. ಅದಕ್ಕಾಗಿಯೇ ಎಲ್ಲರೂ ಅವರನ್ನು ಟಾರ್ಗೇಟ್ ಮಾಡುತ್ತಾರೆ : ಚಲುವರಾಯಸ್ವಾಮಿ

ಹನಿಟ್ರ್ಯಾಪ್ ವಿಚಾರ ಈಗಾಗಲೇ ಸದನದಲ್ಲಿ ಚರ್ಚೆ ಆಗಿದೆ. ಸಿಎಂ, ಗೃಹ ಸಚಿವರು ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ. ದೂರು ಕೊಟ್ಟ ನಂತರ ತನಿಖೆ ನಡೆಸಲಾಗುತ್ತದೆ.  

ಕೃಷಿ ವಿವಿ ಸ್ಥಾಪನೆ: ಕೃಷಿ ಸಚಿವ ಚಲುವರಾಯಸ್ವಾಮಿಗೆ ಅಭಿನಂದನೆ
ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಿಂದ ನನ್ನ ಬಹುದಿನಗಳ ಕನಸು ಸಾಕಾರಗೊಂಡಿದೆ. ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ವಿಧಾನಮಂಡಲ ಹಾಗೂ ವಿಧಾನ ಪರಿಷತ್‌ನಲ್ಲಿ ಈ ಕುರಿತ ವಿಧೇಯಕಕ್ಕೆ ಅಂಗೀಕಾರ ಆಗುವ ಮೂಲಕ ಮಂಡ್ಯ ಜಿಲ್ಲೆ ಹಾಗೂ ಮೈಸೂರು ವಿಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.
ನಾಲೆಗಳಲ್ಲಿ ತುಂಬಿದ ಹೂಳು: ಕೊನೇ ಭಾಗಕ್ಕೆ ನೀರು ತಲುಪದೆ ರೈತರಲ್ಲಿ ಆತಂಕ
ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆಗೆ ನೀರಾವರಿ ಇಲಾಖೆ ಇದುವರೆಗೂ ನೀರು ಹರಿಸಿಲ್ಲ. ಆದರೆ, ರೈತ ಸಮುದಾಯದ ಒತ್ತಾಯದ ಮೇರೆಗೆ ಏಪ್ರಿಲ್ ಎರಡನೇ ವಾರದಲ್ಲಿ ನೀರು ಹರಿಸುವ ಭರವಸೆ ಇಲಾಖೆ ವ್ಯಕ್ತಪಡಿಸಿದೆ. ನದಿ ಅಣೆಕಟ್ಟೆ ನಾಲೆಗಳಾದ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳಿಗೆ ಕಟ್ಟು ನೀರು ಪದ್ಧತಿಯಡಿ ಇಲಾಖೆ ನೀರು ಹರಿಸುತ್ತಿದೆ.
ಶ್ರೇಷ್ಠ ಸಾಹಿತಿ ಕೆಎಸ್‌ನ, ಪುತಿನ ಟ್ರಸ್ಟ್ ಅಭಿವೃದ್ಧಿಗೆ ಸಹಕಾರ : ಕೃಷಿ ಸಚಿವ ಚಲುವರಾಯಸ್ವಾಮಿ

ಮಲ್ಲಿಗೆ ಕವಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಹಾಗೂ ಪು.ತಿ.ನರಸಿಂಹಾಚಾರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ, ಸಹಕಾರ ನೀಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸಂಭ್ರಮದಿಂದ ನಡೆದ ಮುತ್ತುರಾಯಸ್ವಾಮಿ ಬ್ರಹ್ಮರಥೋತ್ಸವ
ಮೂರು ದಿನಗಳ ನಡೆಯುವ ಮುತ್ತುರಾಯಸ್ವಾಮಿ ದೇವರ ಹಬ್ಬದ ಅಂಗವಾಗಿ ಶನಿವಾರ ರಾತ್ರಿ ಇಡೀ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತುಗಳ ಮೂಲಕ ಬಂಡಿ ಉತ್ಸವ, ಮುತ್ತುರಾಯಸ್ವಾಮಿ ಉತ್ಸವ ಮೂರ್ತಿಯನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಲಾಯಿತು.
ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಶವ ಸಂಸ್ಕಾರ...!
ಗ್ರಾಮದ ಇಬ್ಬರು ರೈತರು ಕಿತ್ತಾಡಿಕೊಂಡು ತಮ್ಮ ಜಮೀನಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಗ್ರಾಮದಲ್ಲಿ ಸತೀಶ್ (42) ಎಂಬ ವ್ಯಕ್ತಿ ಮೃತ ಪಟ್ಟಿದ್ದು, ಸ್ಮಶಾನಕ್ಕೆ ತೆರಳುವ ರಸ್ತೆಗೆ ಬೇಲಿ ಹಾಕಿದ್ದರಿಂದ ಸ್ಮಶಾನಕ್ಕೆ ತೆರಳು ಸಾಧ್ಯವಾಗದೆ ರಸ್ತೆಯಲ್ಲೆ ಮೃತದೇಹವನ್ನು ಸುಟ್ಟು ಅಂತ್ಯ ಸಂಸ್ಕಾರ ಮಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 828
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved