• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ವಿವಿ ಮುಚ್ಚುವ ಹುನ್ನಾರ ಬೇಡ: ಡಾ.ನಿಂಗರಾಜ್‌ಗೌಡ
ಯಾವುದೇ ವಿಶ್ವವಿದ್ಯಾನಿಲಯ ಆರಂಭವಾದಾಗ ಮೂಲಸೌಕರ್ಯ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಕೊರತೆ ಎದುರಿಸುವುದು ಸಾಮಾನ್ಯ. ಅದನ್ನೇ ಗುರಿಯಾಗಿಸಿಕೊಂಡು ವಿಶ್ವ ವಿದ್ಯಾನಿಲಯ ಮುಚ್ಚುವುದು ಬೇಡ. ಬದಲಾಗಿ ಖಾಲಿ ಇರುವ ಎಲ್ಲಾ ಬೋಧಕೇತರ, ಬೋಧಕ, ಪ್ರಾಧ್ಯಾಪಕ ಹುದ್ದೆಗಳಿಗೆ ಕೂಡಲೇ ನೇಮಕ ಮಾಡಿಕೊಳ್ಳಬೇಕು.
ಕೋತಿಗಳ ಹಾವಳಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸಿಸಿ ಕ್ಯಾಮೆರಾ ಕಿತ್ತು ದಾಂಧಲೆ
ಮಳವಳ್ಳಿ ಪಟ್ಟಣದ ಅನಂತ್ ರಾಂ ವೃತ್ತದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಹಾಕಿದ್ದ ಸಿಸಿ ಕ್ಯಾಮೆರಾಗಳನ್ನು ಕೋತಿಗಳು ಕಿತ್ತು ಹಾಕಿದ್ದು, ಕೋತಿಗಳ ಹಾವಳಿಯಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.
ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ: ಕಲಾಪದಿಂದ ಹೊರಗುಳಿದ ವಕೀಲರು
ಮೇಲಿಂದ ಮೇಲೆ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಮರಾಠಿಗರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವ ಜೊತೆಗೆ ಕನ್ನಡಿಗರಿಗೆ ರಕ್ಷಣೆ ನೀಡಬೇಕು. ಅಲ್ಲದೆ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ಎಂಇ ಎಸ್ ಸಂಘಟನೆ ನಿಷೇಧಿಸಬೇಕು.
ಶೇ.78ರಷ್ಟು ಅಂತರ್ಜಾಲ ಸೇವೆ ಬೇಡದ್ದಕ್ಕೆ ಬಳಕೆ: ಎಚ್.ಕೃಷ್ಣೇಗೌಡ ಕಳವಳ
ಪ್ರತಿಯೊಬ್ಬರು ಉತ್ತಮ ಸಂವಹನ ಕೌಶಲ ಬೆಳಸಿಕೊಳ್ಳಬೇಕು. ಕನಿಷ್ಠ 300 ಪದಗಳನ್ನು ಕಲಿತುಕೊಂಡರೇ ಸುಲಭವಾಗಿ ಇಂಗ್ಲಿಷ್ ಮಾತನಾಡಬಹುದು. ವಿದ್ಯಾರ್ಥಿಗಳು ಸ್ಮಾರ್ಟ್ ಪೋನ್ ಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬಳಸಿಕೊಳ್ಳಿ.
ವಾತಾವರಣದ ಬದಲಾವಣೆಯಿಂದ ಮಾನವನ ದೇಹದ ಮೇಲೆ ನೇರ ಪರಿಣಾಮ: ಡಾ.ಪಿ.ಮಾರುತಿ
ಬಿಸಿಲಿನಲ್ಲಿ ಸುತ್ತಾಡಬಾರದು. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ವರೆಗೆ ಹೊರಗಡೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಿ, ಅನಿವಾರ್ಯವಿದ್ದಾಗ ತಲೆ, ಮೈ, ಕೈಯನ್ನು ಬಿಳಿಯ ವಸ್ತ್ರದಿಂದ ರಕ್ಷಿಸಿಕೊಳ್ಳಬೇಕು. ಛತ್ರಿ, ಟೋಪಿ, ಕನ್ನಡಕ ಉಪಯೋಗಿಸಬೇಕು ತಲೆನೋವು, ಆಮಶಂಕೆ, ಸುಸ್ತು, ಉಷ್ಣ ಗುಳ್ಳೆಯಂತಹ ಸಾಮಾನ್ಯ ಸಮಸ್ಯೆಗಳು ಉಂಟಾಗುತ್ತವೆ.
ಕರ್ನಾಟಕ ಬಂದ್‌ಗೆ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮರಾಠಿಗರ ಪುಂಡಾಟಿಕೆ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಸಕ್ಕರೆ ನಗರಿ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕನ್ನಡ ಪರ, ರೈತ ಪರ ಹೋರಾಟಗಾರು ನಗರದಲ್ಲಿ ಬೈಕ್ ಜಾಥಾ ನಡೆಸಿದರು.
ಮಾ.೨೬ರಿಂದ ೩೦ರವರೆಗೆ ನಾಗತಿಹಳ್ಳಿ ಸಂಸ್ಕೃತಿ ಹಬ್ಬ
ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ೨೧ನೇ ನಾಗತಿಹಳ್ಳಿ ಸಂಸ್ಕೃತಿ ಹಬ್ಬ ಮಾ.೨೬ರಿಂದ ೩೦ರವರೆಗೆ ನಡೆಯಲಿದೆ. ಉಚಿತ ವೈದ್ಯಕೀಯ ಶಿಬಿರಗಳು, ಸಾಹಿತ್ಯ ಸಂವಾದ, ಕೃಷಿ ಚಿಂತನೆ, ನಾಟಕಗಳು, ಕೋಲಾಟ, ನೃತ್ಯ, ಸಂಗೀತ, ಸ್ಮರಣಸಂಚಿಕೆ ಬಿಡುಗಡೆ ಆಗಲಿದೆ.
ಅಮೂಲ್ಯವಾದ ನೀರನ್ನು ಉಳಿಸಿ ಮಿತವಾಗಿ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಬೇಸಿಗೆ ಆರಂಭಗೊಳ್ಳುತ್ತಿದೆ ಆಗಲೇ ನೀರಿಗೆ ಹಾಹಾಕಾರ ಎದುರಾಗುತ್ತಿದೆ. ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿದ್ದರೂ ಸಹ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀರನ್ನು ಸಮರ್ಪಕವಾಗಿ ಮಾಡಿಕೊಳ್ಳುವದಕ್ಕಾಗಿ ಸರಿಯಾದ ವ್ಯವಸ್ಥೆ ರೂಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಾರುಕಟ್ಟೆಯಲ್ಲಿನ ಅಕ್ರಮಕ್ಕೆ ಶೀಘ್ರ ಕಡಿವಾಣ: ಶಾಸಕ ಕೆ.ಎಂ.ಉದಯ್
ಕೆಲವು ಅಧಿಕಾರಿಗಳು ಎಳನೀರು ಸಾಗಾಣಿಕೆಯ ಶುಲ್ಕ ವಸೂಲಿ ಮಾಡುವಾಗ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಮಾರುಕಟ್ಟೆ ವರ್ತಕರು ದೂರು ನೀಡಿದ್ದಾರೆ. ಇಂತಹ ವ್ಯವಹಾರಗಳಿಗೆ ಕಡಿವಾಣ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ. ಶೀಘ್ರ ವರ್ತಕರು ಮತ್ತು ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.
ಮದ್ದೂರಿನಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರು- ಮೈಸೂರು ನಡುವೆ ಹಾಗೂ ಗ್ರಾಮೀಣ ಭಾಗದಲ್ಲಿ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಸಂಚಾರ ನಡೆಸಿದ ವಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಕನ್ನಡ ಪರ ಸಂಘಟನೆಗಳ ಮುಖಂಡರು ಮದ್ದೂರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಮರಾಠಿಗರ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 828
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved