• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ ರಕ್ಷಣೆ ಜೊತೆಗೆ ಉತ್ತಮ ಪರಿಸರ ಕಾಪಾಡಬೇಕು: ನ್ಯಾ.ಎಚ್.ಮಹದೇವಪ್ಪ
ಗಿಡಗಳನ್ನು ನಾವು ಬೆಳಸುವುದರಿಂದ ಮಳೆ, ಗಾಳಿ ಚನ್ನಾಗಿರುತ್ತದೆ. ಅದರಂತೆ ಕಾಡುಗಳು ಬೆಳೆದರೆ ಪ್ರಾಣಿ ಪಕ್ಷಿಗಳು ಉಳಿಯುತ್ತವೆ. ಜರಿಗಳಲ್ಲಿ ನೀರು ಕುಡಿದು ಜಲಚರಗಳ ತಿಂದು ಪ್ರಾಣಿಗಳಿಗೆ ಅಹಾರ, ನೀರು ಸಿಗುತ್ತದೆ. ಆದರೆ, ಮನುಷ್ಯ ಇವತ್ತಿನ ದಿನದಲ್ಲಿ ಅತಿಯಾದ ಆಸೆಯಿಂದ ವಿನಾಶದ ಅಂಚಿನಲ್ಲಿದ್ದಾನೆ.
ನಟ ಪುನೀತ್ ಚಿಂತನೆ ಯುವ ಸಮೂಹಕ್ಕೆ ಮಾದರಿ: ದೊಡ್ಡಯ್ಯ
ತಮ್ಮ ಚಲನಚಿತ್ರಗಳ ಮೂಲಕ ಯುವ ಸಮೂಹಕ್ಕೆ ಆಕರ್ಷಿಕರಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕಾರ್ಯಗಳು ಜನಪ್ರಿಯವಾಗಿದ್ದವು. ಪುನೀತ್ ಮತೊಮ್ಮೆ ನಮ್ಮ ನಾಡಿನಲ್ಲಿ ಹುಟ್ಟಿ ಬರಬೇಕು. ಚಿಕ್ಕ ವಯಸ್ಸಿನಿಂದಲೂ ಚಿತ್ರರಂಗದಲ್ಲಿ ಅಭಿನಯಿಸಿ ಜನರ ಮನಸ್ಸು ಗೆದ್ದಿದ್ದರು. ಅವರು ಬದುಕಿಲ್ಲದಿದ್ದರೂ ಎಲ್ಲರ ಆತ್ಮದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.
ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶ್ಯಾದನಹಳ್ಳಿ ಪಿ.ಚಲುವರಾಜು ಆಯ್ಕೆ
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶ್ಯಾದನಹಳ್ಳಿ ಪಿ.ಚಲುವರಾಜು, ಸುಪ್ರೀತ್‌ಗೌಡ ಇಬ್ಬರನ್ನು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬನ್ನಂಗಾಡಿಯಲ್ಲಿ ದೊಡ್ಡಮ್ಮತಾಯಿ ದೇವರ ಜಾತ್ರಾ ಮಹೋತ್ಸವ
ಬನ್ನಂಗಾಡಿ ಗ್ರಾಮದ ಹೊರ ವಲಯದ ಶ್ಯಾನಬೋಗರ ತೋಟದ ಆವರಣದಲ್ಲಿ ಕುಲಗುರು ಬೋಳಾನಹಳ್ಳಿ ಶ್ರೀನಿಜಗುಣ ಒಡೆಯರ್‌ಅವರ ನೇತೃತ್ವದಲ್ಲಿ ಗ್ರಾಮ ದೇವತೆಗಳಾದ ದೊಡ್ಡಮ್ಮತಾಯಿ, ಸುಡುಗಾಡಮ್ಮ, ಬೆಟ್ಟದ ಸಿದ್ದಯ್ಯ, ಸಿದ್ದರಾಮೇಶ್ವರ, ಕಟ್ಟೇಸಿದ್ದೇಶ್ವರ ಹಾಗೂ ಕಾಲಭೈರವೇಶ್ವರಸ್ವಾಮಿ ದೇವರ ಮೂರ್ತಿಗಳಿಗೆ ಪೂಜೆ ಸಲ್ಲಿಸಲಾಯಿತು.
ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು..! ಡಿಸಿಎಂಗೆ ರೈತ ಹೋರಾಟಗಾರರ ಎಚ್ಚರಿಕೆ ಸಂದೇಶ

ಡಿ.ಕೆ.ಶಿವಕುಮಾರ್  ಎಚ್ಚೆತ್ತುಕೊಳ್ಳದಿದ್ದರೇ ಅವರ ಹಿನ್ನೆಲೆಯನ್ನು ಜನರೆದುರು ಬಿಚ್ಚಿಡಬೇಕಾಗುತ್ತದೆ. ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು. ಡಿಕೆಶಿ ಕ್ಷಮೆ ಕೋರಲು ಸೋಮವಾರ ಸಂಜೆವರೆಗೆ ಅಂತಿಮ ಗಡುವು ನೀಡಲಾಗುವುದು. ಕ್ಷಮೆ ಕೇಳದಿದ್ದರೇ ಮಂಗಳವಾರ ಛತ್ರಿ ಚಳವಳಿ ನಡೆಸಲಾಗುವುದು.

ಮಂಡ್ಯ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ಪರೀಕ್ಷೆ ಸುಗಮ
ಶ್ರೀರಂಗಪಟ್ಟಣ ತಾಲೂಕಿನಲ್ಲಿ ಒಟ್ಟು 2032 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದು, ಇದರಲ್ಲಿ 1997 ವಿದ್ಯಾರ್ಥಿಗಳು ಮಾತ್ರ ಅರ್ಹತೆ ಹೊಂದಿದ್ದಾರೆ. ಈ ಪೈಕಿ 16ವಿದ್ಯಾರ್ಥಿಗಳು ಗೈರಾಗಿದ್ದರಿಂದ ಒಟ್ಟಾರೆ 1981 ಮಕ್ಕಳು ಪರೀಕ್ಷೆ ಹಾಜರಾಗಿದ್ದರು.
ಕಾಮನ್‌ ಸಾಫ್ಟ್‌ವೇರ್ ಅಳವಡಿಕೆಯಲ್ಲಿ ಚಿಕ್ಕಬ್ಯಾಡರಹಳ್ಳಿ ಡೇರಿ ದೇಶಕ್ಕೆ 2ನೇ ಸಂಘ: ಸಿ.ಶಿವಕುಮಾರ್
ರೈತರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಬೇಕು. ಒಕ್ಕೂಟವು ದೆಹಲಿ ಮಾರುಕಟ್ಟೆಯಲ್ಲಿ ನಿತ್ಯ 1 ಲಕ್ಷ ಲೀಟರ್ ಹಾಲು ಮಾರಾಟ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಹಾಲು ಮಾರುಕಟ್ಟೆಯ ವಿಸ್ತೀರ್ಣವನ್ನು ಮತ್ತಷ್ಟು ಭಾಗಕ್ಕೆ ವಿಸ್ತರಿಸುವ ಕೆಲಸ ಮಾಡಲಾಗುವುದು.
ಸ್ಲಂ ನಿವಾಸಿಗಳಿಗೆ ವಸತಿ ಒದಗಿಸಲು ಅರ್ಹರ ಪಟ್ಟಿ ಸಿದ್ಧಪಡಿಸಲು ಶಾಸಕ ಸೂಚನೆ
ಸ್ಲಂ ನಿವಾಸಿಗಳಿಗೆ ವಸತಿ ಒದಗಿಸಲು ಅರ್ಹರಿರುವವರ ಪಟ್ಟಿ ನೀಡಿ. ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ನೀಡಲು ತಾಲೂಕಿನಲ್ಲಿ 5 ರಿಂದ 10 ಎಕರೆ ಭೂಮಿ ಗುರುತಿಸಬೇಕು. ನ್ಯೂ ತಮಿಳು ಕಾಲೋನಿ, ಹೊನ್ನಯ್ಯ ಬಡಾವಣೆ, ವಿವೇಕಾನಂದ ಬಡಾವಣೆ, ಕಾಳಪ್ಪ ಬಡಾವಣೆ, ಜಯರಾಂ ಲೇಔಟ್, ಆರ್.ಟಿ‌.ಒ ಸ್ಲಂ ನಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆ.
ನಿರಂತರ ಕಲಿಕೆಯಿಂದ ವೃತ್ತಿಯ ಘನತೆ ವೃದ್ಧಿ: ಸಿ.ರಮ್ಯ
ಶಿಕ್ಷಕರು ನಿರಂತರವಾಗಿ ಕಲಿಯಬೇಕು. ಹೊಸ ವಿಷಯಗಳ ಬಗ್ಗೆ ಅಧ್ಯಯನ ಮಾಡಿದರೇ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಬೋಧಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ದಿನ ಪತ್ರಿಕೆಗಳು ಸೇರಿದಂತೆ ಪುಸ್ತಕಗಳ ಬಗ್ಗೆ ಹೆಚ್ಚಿನ ಆಸಕ್ತಿ ಬೆರಳಸಿ ಕೊಂಡರೇ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ.
ಮಹಿಳೆಯರು ಉತ್ತಮ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಬೇಕು: ನಂದಿನಿ ಜಯರಾಂ
ಜಗತ್ತು ಎಷ್ಟೇ ವೈಜ್ಞಾನಿಕವಾಗಿ ಮುಂದುವರಿದಿದ್ದರೂ ಹೆಣ್ಣಿ ಶೋಷಣೆ ನಿರಂತರವಾಗಿದೆ. ಪುರುಷ ಪ್ರಧಾನ ವ್ಯವಸ್ಥೆ ಹೆಣ್ಣನ್ನು ಭೋಗದ ವಸ್ತುವಾಗಿಯೇ ಯೋಚಿಸುತ್ತಿದೆ. ತಾರತಮ್ಯ ಸಮಾಜದ ನಡುವೆಯೂ ಹೆಣ್ಣು ತನ್ನ ಸಾಧನೆಗಳ ಮೂಲಕ ವಿಶ್ವದ ಗಮನ ಸೆಳೆದಿದ್ದಾಳೆ. ಬಾಹ್ಯಾಕಾಶ ವಾಸಮಾಡಿ ಸುರಕ್ಷಿತವಾಗಿ ಭೂಮಿಗೆ ಹಿಂತಿರುಗಿದ ಸುನೀತಾ ವಿಲಿಯಂ ಇದಕ್ಕೆ ವರ್ತಮಾನದ ಉದಾಹರಣೆ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 828
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved