ಕರ್ನಾಟಕ ಬಂದ್ ಬೆಂಬಲಿಸುವಂತೆ ಕನ್ನಡಸೇನೆ ಮನವಿಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಪುಂಡರು ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಬೆಂಗಳೂರಿಗೆ ಕುಡಿಯುವ ನೀರಿನ ಹೆಸರಲ್ಲಿ ೬ನೇ ಹಂತದ ಯೋಜನೆ ಮೂಲಕ ರೈತರ ಒಂದು ಬೆಳೆಯ ನೀರನ್ನು ನೀಡಿ ರೈತರನ್ನು ಬೀದಿಗೆ ತಳ್ಳುವ ಯೋಜನೆ ಕೈ ಬಿಡಬೇಕು.