• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಬುನಾದಿ: ನಿಖಿಲ್ ಕುಮಾರಸ್ವಾಮಿ
ಬಿಡದಿಯ ಕೇತಗಾನಹಳ್ಳಿ ಜಮೀನನ್ನು ೧೯೮೪-೮೫ರಲ್ಲಿ ಚೆನ್ನಾಂಬಿಕಾ ಫಿಲಂಸ್‌ನಿಂದ ಬಂದ ಹಣದಲ್ಲಿ ಕುಮಾರಸ್ವಾಮಿ ಅವರು ಖರೀದಿಸಿದ್ದರು. ಅಲ್ಲಿಂದ ಹಲವಾರು ಸರ್ಕಾರಗಳು ಬಂದುಹೋಗಿವೆ. ಆಗಿನಿಂದ ಕಾಣದ ಒತ್ತುವರಿ ಈಗ ಆಗಿದೆಯೇ. ನಾವೂ ಈ ವಿಚಾರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ.
ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಆಲ್ ದಿ ಬೆಸ್ಟ್
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುಕ್ರವಾರ (ಮಾ.೨೧)ದಿಂದ ಆರಂಭಗೊಳ್ಳಲಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೨೧೨೭೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದಾರೆ. ಇವರಲ್ಲಿ ೧೦೬೬೧ ಬಾಲಕರು, ೯೮೩೫ ಬಾಲಕಿಯರು ಸೇರಿ ೨೦೪೬೯ ಹೊಸ ವಿದ್ಯಾರ್ಥಿಗಳಿದ್ದರೆ, ೭೮೨ ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.
ಮಲ್ಲಿಗೆರೆ ಡೇರಿ ಚುನಾವಣೆ: 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತರು ಆಯ್ಕೆ
ಪಾಂಡವಪುರ ತಾಲೂಕಿನ ಮಲ್ಲಿಗೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಆಯ್ಕೆಯಾಗಿದ್ದಾರೆ.
ವಿಶೇಷ ಪೂಜೆಯೊಂದಿಗೆ ಹೊನ್ನಾಳಮ್ಮ ದೇಗುಲ ಲೋಕಾರ್ಪಣೆ ಸುಸಂಪನ್ನ
ಹೊನ್ನಾಳಮ್ಮ ದೇವಸ್ಥಾನ ಸೇವಾ ಸಮಿತಿ ಟ್ರಸ್ಟ್‌ಅಧ್ಯಕ್ಷ ಕೆ.ಎಚ್.ಮೋಹನ್‌ಕುಮಾರ್ ನೇತೃತ್ವದಲ್ಲಿ ದೇವಿ ಜತೆ ವೀರಭದ್ರೇಶ್ವರ, ಲಕ್ಷ್ಮೀದೇವಿ ದೇವರನ್ನು ಪ್ರತಿಷ್ಟಾಪಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯ ವಿದ್ಯಾಪ್ರಸನ್ನ ತೀರ್ಥಸ್ವಾಮೀಜಿ ಅಮೃತ ಹಸ್ತದಿಂದ ಅರ್ಚಕ ಪ್ರಸನ್ನ ಹೊಳ್ಳ ಮಾರ್ಗದರ್ಶನದಲ್ಲಿ ವಿವಿಧ ಬಗೆಯ 120 ಹೋಮಗಳು ಅವಿರತವಾಗಿ ಜರುಗಿದವು.
ಸಮಾಜದಲ್ಲಿ ಲಿಂಗ ತಾರತಮ್ಯ ಇನ್ನೂ ಜೀವಂತ; ಇದಕ್ಕೆ ಹೆಣ್ಣುಭ್ರೂಣ ಹತ್ಯೆಯೆ ಸಾಕ್ಷಿ: ಡಾ.ವಸುಂಧರಾ
ಗಂಡು, ಹೆಣ್ಣಿನ ನಡುವೆ ಯಾವುದೇ ರೀತಿಯ ಬೇಧವಿಲ್ಲ. ಆದರೂ ಸಮಾಜದಲ್ಲಿ ಗಂಡು, ಹೆಣ್ಣಿನ ನಡುವೆ ಬೇಧ ಕಲ್ಪಿಸಲಾಗುತ್ತಿದೆ. ಪುರುಷ, ಸ್ತ್ರೀ ಎಂಬ ಸಮಾನತೆ ವಿಚಾರ ಕುರಿತು ಮಾತನಾಡುವ ಅವಶ್ಯಕತೆ ಇಲ್ಲ. ಪುರುಷ, ಮಹಿಳೆಯರು ತಾನೇ ಹೆಚ್ಚು ಎಂಬುದನ್ನು ಬಿಡಬೇಕು. ಹಾಗಾದಲ್ಲಿ ಮಾತ್ರ ಉತ್ತಮ ಜೀವನ ಕಟ್ಟಿಕೊಳ್ಳಬಹುದು.
ಸಹಕಾರ ಸಂಘಗಳ ಮತದಾರರ ಪಟ್ಟಿ ತಯಾರಿ ಮಾಡುವುದೇ ದೊಡ್ಡ ಸವಾಲು: ಎಚ್.ಆರ್.ನಾಗಭೂಷಣ್
ಸಹಕಾರ ಸಂಘಗಳ ಕಾಯ್ದೆ, ಬೈಲಾಗಳು ಪದೇಪದೆ ತಿದ್ದುಪಡಿಯಾಗುತ್ತಿವೆ. ಹಾಗಾಗಿ ಸಹಕಾರ ಸಂಘಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಕಾರ್‍ಯನಿರ್ವಾಹಣಾಧಿಕಾರಿಗಳು ಸಹಕಾರ ಇಲಾಖೆ ಕಾಯ್ದೆಗಳು, ಕಾನೂನು ಹಾಗೂ ಬೈಲಗಳ ಬಗ್ಗೆ ಅರಿವು ಮೂಡಿಸಿಕೊಂಡು ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಕಾಯ್ದೆ, ಕಾನೂನು, ಬೈಲಗಳು ಉಲ್ಲಂಘನೆ ಮಾಡಬಾರದು.
ಮೇಘಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ: ಜಿಲ್ಲಾಧಿಕಾರಿ ಡಾ.ಕುಮಾರ
ಮೇಘಲಾಯ ರಾಜ್ಯದ ೨೨ ವಿದ್ಯಾರ್ಥಿಗಳು ೧ ರಿಂದ ೯ ನೇ ತರಗತಿಯೊಳಗಿದ್ದು, ಗುಣಮುಖರಾದ ನಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರ ಮಾಡಲಾಗುವುದು. ಬಾಲ ಮಂದಿರದಲ್ಲಿ ಅವರಿಗೆ ವಾಸ್ತವ್ಯ ಹಾಗೂ ವೈದ್ಯರ ಸಲಹೆಯಂತೆ ಆಹಾರ ಒದಗಿಸಲಾಗುವುದು.
ಮಾ.೨೩ಕ್ಕೆ ಕೆ.ಎಸ್.ನ. ಸಾಹಿತ್ಯ, ಕಾವ್ಯಗಾಯನ ಪ್ರಶಸ್ತಿ ಪ್ರದಾನ
ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನಿಂದ ನೀಡಲಾಗುತ್ತಿದ್ದ ಪ್ರಶಸ್ತಿಯನ್ನು ಕಾರಣಾಂತರಗಳಿಂದ ಕಳೆದ ನಾಲ್ಕು ವರ್ಷಗಳಿಂದ ನೀಡಲಾಗಿರಲಿಲ್ಲ. ಇದೀಗ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿಸಲು ಹಾಗೂ ಕಿಕ್ಕೇರಿ ಕೆರೆಗೆ ಕೆ.ಎಸ್.ನ. ಸರೋವರ ಎಂದು ಹೆಸರಿಡಲು ತೀರ್ಮಾನಿಸಿದ್ದು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗಿದೆ.
ಬೇವುಕಲ್ಲು ಗ್ರಾಪಂನಲ್ಲಿ ಪಂಚತಂತ್ರ ೨.೦ ಸಂಪೂರ್ಣ ಅನುಷ್ಠಾನ
ಗ್ರಾಪಂನ ಎಲ್ಲಾ ಸಭೆಗಳ ನಡಾವಳಿ ಪಂಚತಂತ್ರ ೨.೦ದಲ್ಲಿ ಅಳವಡಿಸಿದ ಮಂಡ್ಯ ಜಿಲ್ಲೆಯ ಏಕೈಕ ಗ್ರಾಮ ಪಂಚಾಯ್ತಿ ಎಂಬ ಹೆಗ್ಗಳಿಕೆಗೆ ಬೇವುಕಲ್ಲು ಗ್ರಾಮ ಪಂಚಾಯ್ತಿ ಪಾತ್ರವಾಗಿದೆ. ಕೆಲವೊಂದು ನ್ಯೂನತೆಗಳಿದ್ದ ಪಂಚತಂತ್ರ ೧.೦ ತಂತ್ರಾಂಶವನ್ನು ಬದಲಾವಣೆ ಮಾಡಿದ ಅನುಷ್ಠಾನಗೊಳಿಸಿ ಕಾರ್ಯರೂಪಕ್ಕೆ ತರಲಾಗಿದೆ.
ಗೋಕುಲ ವಿದ್ಯಾಸಂಸ್ಥೆಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ
ಮೇಘಾಲಯದಿಂದ ಗೋಕುಲ ವಿದ್ಯಾಸಂಸ್ಥೆಗೆ ವಿದ್ಯಾರ್ಥಿಗಳನ್ನು ಕರೆತಂದವರು ಯಾರು, ಶಾಲೆಯ ಹಾಜರಾತಿ ಎಷ್ಟು, ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಏಕೆ, ಪ್ರಕರಣ ಯಾವ ರೀತಿ ನಡೆಯಿತು ಎಂದು ಗೋಕುಲ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಲಂಕೇಶ್ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪ್ರಶ್ನೆ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved