• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಬೆಟ್ಟಹಳ್ಳಿಯಲ್ಲಿ ಪ್ರಸಿದ್ಧ ಶ್ರೀಲಕ್ಷ್ಮಿದೇವಿ ಬಂಡಿ ಉತ್ಸವ
ಪ್ರತಿ ವರ್ಷ ನಡೆಯುವ ಐತಿಹಾಸಿಕ ಶ್ರೀಲಕ್ಷ್ಮೀದೇವಿ ಬಂಡಿ ಉತ್ಸವದಲ್ಲಿ ಹಾರೋಹಳ್ಳಿ- ಶಂಭೂವಿನಹಳ್ಳಿ, ಕೆ.ಬೆಟ್ಟಹಳ್ಳಿ, ಡಾಮಡಹಳ್ಳಿ, ಹುಲ್ಕರೆ ಗ್ರಾಮದ ಎತ್ತಿನ ಬಂಡಿಗಳ ಉತ್ಸವಗಳು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಬಂಡಿ ಉತ್ಸವ ನೋಡಿದ ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ, ಶಿಳ್ಳೆ ಹೊಡೆದು ಸಂಭ್ರಮಿಸಿದರು.
ಹೆಣ್ಣನ್ನು ಕೇವಲ ದೇಹ ಸೌಂದರ್ಯಕ್ಕೆ ಸೀಮಿತಗೊಳಿಸಿ ನೋಡಬೇಡಿ: ಡಾ.ಕೆ.ಬಿ.ಪ್ರತಿಮಾ
ತನ್ನ ತಾಯಿ ಮತ್ತು ಸೋದರಿಯರನ್ನು ಗೌರವದಿಂದ ಕಾಣುವ ಪುರುಷ ಸಮಾಜ ಇತರೆ ಹೆಣ್ಣುಮಕ್ಕಳ ಬಗೆಗೆ ಏಕೆ ಗೌರವ ಭಾವನೆ ಹೊಂದುತ್ತಿಲ್ಲ. ಹೆಣ್ಣು ಕೂಡಾ ಸಮಾಜದಲ್ಲಿ ಪುರುಷರಷ್ಟೆ ಸಮರ್ಥಳು ಎಂಬುದನ್ನು ಇನ್ನೆಷ್ಟು ಬಾರಿ ನಿರೂಪಿಸಬೇಕು. ಇಂದಿನ ಸ್ಪರ್ಧಾ ಜಗತ್ತಿನಲ್ಲಿ ಮಿಂಚುತ್ತಿರುವವಳೆ ಹೆಣ್ಣು. ಆದರೂ ಹೆಣ್ಣಿಗೆ ಸಮಾನತೆ ದೊರಕುತ್ತಿಲ್ಲ.
ಜೀವನದಲ್ಲಿ ನೈತಿಕತೆ, ಪ್ರಾಮಾಣಿಕತೆ ರೂಢಿಸಿಕೊಳ್ಳಿ: ರಮೇಶ್
ಸಮ ಸಮಾಜಕ್ಕೆ ವರವಾಗಬೇಕಿದ್ದ ರಾಜಕೀಯ ಕ್ಷೇತ್ರ ಮತ್ತು ಸಾಹಿತಿಗಳಿಗೆ ಪ್ರೊತ್ಸಾಹ ನೀಡಬೇಕಿದ್ದ ಸಾಹಿತ್ಯ ಕ್ಷೇತ್ರ ಇವುಗಳು ಇಂದು ಕಲುಷಿತಗೊಂಡಿವೆ. ನೈತಿಕತೆ ಮತ್ತು ಪ್ರಾಮಾಣಿಕತೆ ಕಳೆದುಕೊಂಡ ಕೊಳ್ಳುಬಾಕ ಮತ್ತು ನುಂಗುಬಾಕ ಸಾಹಿತಿಗಳಿಂದ ಉಪದೇಶ ಕೇಳುವ ಪರಿಸ್ಥಿತಿ ಬಂದಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವವರೆಗೆ ಟೋಲ್‌ ಸಂಗ್ರಹ ಸ್ಥಗಿತ
ಮಳವಳ್ಳಿ ಪಟ್ಟಣದ ಕನಕಪುರ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-೨೦೯ರಲ್ಲಿ ಮಳವಳ್ಳಿ ವ್ಯಾಪ್ತಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯನ್ನು ಅಂತಿಮಗೊಳಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ರೈತ ದರಸಗುಪ್ಪೆ ಪ್ರಭಾಕರ್ ಧರಣಿಗೆ ಮುಖಂಡರ ಬೆಂಬಲ
ಗ್ರಾಮದ ನಾಲಾ ಏರಿಗೆ ಸೇರಿದ ಸರ್ಕಾರಿ ಖರಾಬು ಮತ್ತು ವಿತರಣಾ ನಾಲೆಯ ಸಂಪರ್ಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದ್ದ ನನ್ನ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ನನಗೆ ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲ.
ಕಾವೇರಿ ಕನ್ಯಾ ಗುರುಕುಲ ಧಾರವಾಡಕ್ಕೆ ಸ್ಥಳಾಂತರ: ಡಾ.ಸುಬ್ರಹ್ಮಣ್ಯ
ಗುರುಕುಲದಲ್ಲಿ ಈವರೆವಿಗೂ 10ನೇ ತರಗತಿ ನಂತರ ಪದವಿವರೆವಿಗೂ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಜೀವನ ಮೌಲ್ಯಗಳ ಕಲಿಕೆಯ ಪಾಠ ಹೇಳಿಕೊಡಲಾಗುತ್ತಿದೆ. ಅವರ ಜೊತೆಗೆ ಸಂಸ್ಕೃತ, ವೇದೋಪನಿಷತ್, ಇಂಗ್ಲಿಷ್, ಯೋಗ, ಭರತನಾಟ್ಯ, ಕಂಪ್ಯೂಟರ್ ಶಿಕ್ಷಣಗಳನ್ನು ಕಲಿಸಲಾಗುತ್ತಿತ್ತು.
ಮಂಡ್ಯದ ಜನರ ಛತ್ರಿ ಆಟ ನೋಡಿದ್ದೇನೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಂಡನೆ
ಡಿ.ಕೆ.ಶಿವಕುಮಾರ್ ಅವರು ಮಂಡ್ಯದ ಜನರೊಟ್ಟಿಗೆ ಅತಿ ಹೆಚ್ಚು ನಂಟನ್ನು ಹೊಂದಿದ್ದಾರೆ. ಆದರೂ ಜಿಲ್ಲೆಯ ಜನರ ಬಗ್ಗೆ ಲಘುವಾಗಿ ಮಾತನಾಡಿರುವುದು ಅತೀವ ನೋವು ತಂದಿದೆ. ಮಂಡ್ಯದ ಜನರ ಛತ್ರಿ ಆಟ ನೋಡಿದ್ದೇನೆ ಎನ್ನುವಂತಹ ಕ್ಷುಲ್ಲಕವಾಗಿ ಮಾತನಾಡಿರುವುದು ನಮಗೆ ತೀವ್ರ ಬೇಸರ ಮೂಡಿಸಿದೆ.
ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಗೆ ಶಾಸಕ ಪಿ.ರವಿಕುಮಾರ್ ಚಾಲನೆ
ಸರ್ಕಾರ ಕೊಟ್ಟ ಮಾತನ್ನು ತಪ್ಪಲ್ಲ. ಪಂಚ ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ಈ ಹಿಂದೆ ಅಕ್ಕಿಗೆ ಬದಲಾಗಿ ಹಣವನ್ನು ಅವರ ಖಾತೆಗೆ ವಿತರಣೆ ಮಾಡಲಾಗುತ್ತಿತ್ತು. ಈಗ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಾವು ನಡೆದುಕೊಂಡಿದ್ದೇವೆ.
ಕುಮಾರಸ್ವಾಮಿಯಿಂದ ಕಾನೂನು ಬಾಹಿರ ಭೂ ಒತ್ತುವರಿ ಸತ್ಯ: ಕೆ.ಎಂ.ಉದಯ್
ಕಾನೂನು ಬಾಹಿರ ಭೂ ಒತ್ತುವರಿ ಪ್ರಕರಣವನ್ನು ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಒತ್ತುವರಿ ಮಾಡಿಕೊಂಡಿರುವ ಭೂಮಿ ತಮ್ಮದೆಂದು ಕೇಂದ್ರ ಸಚಿವ ಕುಮಾರಸ್ವಾಮಿ ಬಳಿ ಒಂದು ವೇಳೆ ದಾಖಲೆ ಇದ್ದರೆ ಸಾಬೀತುಪಡಿಸಲಿ.
ಅರಣ್ಯ ಇಲಾಖೆ ಎದುರು ಬೇಡಿಕೆಗಳ ಈಡೇರಿಕೆಗಾಗಿ ದಿನಗೂಲಿ ನೌಕರರ ಪ್ರತಿಭಟನೆ
ವನ್ಯಜೀವಿ ಘಟಕ ಪ್ರಾದೇಶಿಕ ವಿಭಾಗಗಳ ೨ ಸಾವಿರಕ್ಕೂ ಹೆಚ್ಚು ನೌಕರರನ್ನು ಇಲಾಖೆ ೨೦೧೭- ೧೮ನೇ ಸಾಲಿನಿಂದ ಹೊರ ಗುತ್ತಿಗೆ ಎಂಬ ಪದನಾಮ ಕೊಟ್ಟು ಏಜೆನ್ಸಿಗಳಿಗೆ ವಹಿಸಲಾಗಿದ್ದು, ಈ ಬಗ್ಗೆ ನೌಕರರ ಸಂಘ ಪ್ರಶ್ನೆ ಮಾಡಿದಾಗ ಸಾಮಾಜಿಕ ಭದ್ರತೆ ಅಡಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಸಮಜಾಯಿಷಿ ನೀಡುತ್ತಾರೆ ಎಂದು ಕಿಡಿಕಾರಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 828
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved