ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
100 ಮೀಟರ್ ಓಟ: ಚಿನ್ನದ ಪದಕ ಪಡೆದ ಪಿ.ಚಿರಂತ್‌ಗೆ ಸಚ್ಚಿದಾನಂದ ಅಭಿನಂದನೆ
ಅಂಡರ್ 18 ನ್ಯಾಷನಲ್ ಯೂಥ್ ಅಥ್ಲೆಟಿಕ್ಸ್ 100 ಮೀಟರ್ ಓಟದಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿ ಚಿನ್ನದ ಪದಕ ಪಡೆದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಪಿ.ಚಿರಂತ್ ಅವರನ್ನು ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಅಭಿನಂದಿಸಿದರು.
ನೂತನ ಸರ್ಕಾರಿ ಆಸ್ಪತ್ರೆಗೆ ಖಾಸಗಿ ವ್ಯಕ್ತಿಯಿಂದ ಬೀಗ...!
ಕೆ.ಆರ್.ಪೇಟೆ ತಾಲೂಕಿನ ಗಡಿಭಾಗದ ಊಗಿನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಜಾಗ ನಮ್ಮದು ಎಂದು ಖಾಸಗಿ ವ್ಯಕ್ತಿಗಳ ಕುಟುಂಬ ಬೀಗ ಹಾಕಿದ ಘಟನೆ ನಡೆದಿದೆ. ವಾರದ ಹಿಂದೆಯಷ್ಟೇ ನೂತನ ಕಟ್ಟಡದಲ್ಲಿ ಆಸ್ಪತ್ರೆ ಆರಂಭವಾಗಿತ್ತು.
ಸಕಲ ಸಾಹಿತ್ಯಕ್ಕೂ ಜಾನಪದ ಮೂಲಾಧಾರ: ಜಿಲ್ಲಾ ಬಿಜೆಪಿ ಮುಖಂಡ ಅರವಿಂದ್
ಸ್ವರ್ಗ ಬೇರೆಲ್ಲೂ ಇಲ್ಲ, ಈ ಭೂಲೋಕದಲ್ಲಿಯೇ ಕಂಡುಕೊಳ್ಳಬೇಕು, ಸಾಧ್ಯವಾದರೆ ಸೃಷ್ಠಿಸಿಕೊಳ್ಳಬೇಕು, ಅಮೃತ ಕನ್ನಡ ಭಾಷೆಯಲ್ಲಿಯೇ ಇದೆ, ಕನ್ನಡಭಾಷೆಗಿರುವ ಐತಿಹ್ಯ, ಸ್ವಾರಸ್ಯ ಮತ್ಯಾವುದೇ ಭಾಷೆಗಿಲ್ಲ ಎನ್ನುವುದನ್ನು ಅರಿಯಬೇಕು.
ಸಾರ್ವಜನಿಕರ ಬೇಡಿಕೆಯಂತೆ ಕತ್ತೆ ಮಾರ್ಗ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕಿನ ಸವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕತ್ತೆ ಮಾರ್ಗದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಚಂದೂಪುರ ಗ್ರಾಮದವರೆಗೂ ಹಂತ ಹಂತವಾಗಿ ರಸ್ತೆ ಅಗಲೀಕರಣಗೊಳಿಸಿ ಉತ್ತಮ ಗುಣ ಮಟ್ಟದಲ್ಲಿ ರಸ್ತೆ ಅಭಿವೃದ್ಧಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒಳಪಡಿಸಲಾಗುವುದು.
ಕಾರ್ಯಕ್ರಮವೊಂದರ ಊಟ ಸೇವಿಸಿ ಓರ್ವ ವಿದ್ಯಾರ್ಥಿ ಸಾವು: 29 ಮಂದಿ ಅಸ್ವಸ್ಥ
ಕಾರ್ಯಕ್ರಮವೊಂದರಲ್ಲಿ ಊಟ ಸೇವಿಸಿ ಗೋಕುಲ ವಿದ್ಯಾ ಸಂಸ್ಥೆಯ ವಸತಿ ನಿಲಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರದಲ್ಲಿ ನಡೆದಿದೆ. ಗೋಕುಲ ವಿದ್ಯಾ ಸಂಸ್ಥೆ ವಿದ್ಯಾರ್ಥಿ, ಮೇಘಾಲಯ ರಾಜ್ಯದ ಕಿರ್ಶನ್ ಲ್ಯಾಂಗ್ (13) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಮುಂದಿನ ದಿನಗಗಳಲ್ಲಿ ಹಂತ ಹಂತವಾಗಿ ಉಳಿದ ರಸ್ತೆ ಮತ್ತು ಚರಂಡಿ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು, ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗುಣಮಟ್ಟದಿಂದ ಇರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು.
ಮಹಿಳಾ ಸಬಲೀಕರಣ ದೇಶದ ಅಭಿವೃದ್ಧಿ ಸಂಕೇತ: ಇನ್ಸ್ ಸ್ಪೆಕ್ಟರ್ ರೇವತಿ
ಮಹಿಳೆ ಕೇವಲ ಕೌಟುಂಬಿಕ ವ್ಯವಸ್ಥೆಗೆ ಸೀಮಿತವಾಗದೆ ಶೈಕ್ಷಣಿಕ, ಉದ್ಯೋಗ, ರಾಜಕೀಯ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಲು ದೊಡ್ಡ ಶಕ್ತಿಯಾಗಿ ಶಾಂತಿ ನೆಮ್ಮದಿಯ ಸಮಾಜವನ್ನು ನಾಡಿಗೆ ನೀಡಲಿದ್ದಾಳೆ.
ಕಲುಷಿತ ನೀರು ದೇವಿರಮ್ಮಣ್ಣಿ, ಹೊಸಹೊಳಲು ದೊಡ್ಡ ಕೆರೆಗಳಿಗೆ ಸೇರ್ಪಡೆ
ಪಟ್ಟಣದ ಮಲಯುಕ್ತ ತ್ಯಾಜ್ಯ ನೀರಿನ ವಿಲೇವಾರಿಗಾಗಿ ಒಳಚರಂಡಿ ಮಂಡಳಿ ಪಟ್ಟಣದ ನಾಲ್ಕು ಕಡೆ ತೇವಬಾವಿಗಳನ್ನು ನಿರ್ಮಿಸಿದ್ದರೂ ಅವು ಕಾರ್ಯ ನಿರ್ವಹಿಸದಿರುವ ಪರಿಣಾಮ ಕಲುಷಿತ ನೀರು ಪಟ್ಟಣದ ಜನ ಬಳಕೆ ಮಾಡುವ ದೇವೀರಮ್ಮಣ್ಣಿ ಕೆರೆ ಮತ್ತು ಹೊಸಹೊಳಲು ಕೆರೆ ಸೇರಿ ಜಲ ಮಾಲಿನ್ಯ ಮತ್ತು ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ್ದರು.
ವಿದ್ಯಾರ್ಥಿ ಸಾವು: ಘಟನೆ ಕುರಿತು ಮಾಹಿತಿ ಪಡೆದ ಮಕ್ಕಳ ಆಯೋಗ ತಂಡ
ಮೃತಪಟ್ಟ ವಿದ್ಯಾರ್ಥಿ ಹೊರ ರಾಜ್ಯದವನಾಗಿದ್ದು, ಶಿಕ್ಷಣ ಸಂಸ್ಥೆ ನಿರ್ಲಕ್ಷ್ಯ, ಊಟ ನೀಡಿದ್ದ ಉದ್ಯಮಿ, ತಯಾರಿಸಿದ್ದ ವ್ಯಕ್ತಿ ಸೇರಿದಂತೆ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳ ಜಾಗೃತಿ ವಹಿಸಬೇಕು. ಘಟನೆ ಕುರಿತು ಸಮಗ್ರ ಪರಿಶೀಲಿಸಿ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಾಗುವುದು.
ಆಧುನಿಕ ಭರಾಟೆಯಲ್ಲಿ ಸಂಸ್ಕೃತಿ, ಬಾಂಧವ್ಯ ಕಣ್ಮರೆ: ಕೇಂದ್ರ ಸಚಿವ ಎಚ್ಡಿಕೆ ಬೇಸರ
ಸಮಾಜ ವೇಗವಾಗಿ ಬೆಳೆಯುತ್ತಿದೆ. ಶ್ರೀಮಂತಿ, ಬಡತನ ಎರಡೂ ಇದೆ. ಇದರ ನಡುವೆ ಪೂರ್ವಿಕರು ನಮ್ಮ ಹಳೆಯ ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಆಧುನೀಕರ ಪ್ರಪಂಚದಲ್ಲಿ ಜನ್ಮಕೊಟ್ಟಂತಹ ತಂದೆ-ತಾಯಿ, ಅಣ್ಣತಮ್ಮಂದಿರು ಬಾಂಧವ್ಯದಿಂದ ಬದುಕಬೇಕಿದೆ.
< previous
1
...
225
226
227
228
229
230
231
232
233
...
828
next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ