ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆದಿಚುಂಚನಗಿರಿಯಲ್ಲಿ 9 ದಿನಗಳ ಜಾತ್ರಾ ಮಹೋತ್ಸವ ಮುಕ್ತಾಯ
ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವದ ಕೊನೇ ದಿನವಾದ ಶನಿವಾರ ಧರ್ಮ ಧ್ವಜಾವರೋಹಣ, ಕ್ಷೇತ್ರದ ಬಿಂದು ಸರೋವರದಲ್ಲಿ ಗಂಗಾಪೂಜೆ, ಅವಭೃತ ಸ್ನಾನ, ಮಹಾಭಿಷೇಕ ಹಾಗೂ ಸಭಾ ಕಾರ್ಯಕ್ರಮದ ಮೂಲಕ ಕಳೆದ 9 ದಿನಗಳಿಂದ ನಡೆದ ಜಾತ್ರಾಮಹೋತ್ಸವ ಮುಕ್ತಾಯಗೊಂಡಿತು.
ನಾಗಮಂಗಲ ತಾಪಂ ಹೊಸ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರು. ಮಂಜೂರು: ಸಚಿವ ಚಲುವರಾಯಸ್ವಾಮಿ
ಹಲವು ವರ್ಷಗಳಿಂದ ತಾಪಂ ಕಚೇರಿ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ. ಅಧಿಕಾರಿಗಳ ಸಭೆ ನಡೆಸಲು ಸೂಕ್ತ ಸಭಾಂಗಣವಿಲ್ಲ. ಶಾಸಕರು ಕೂರಲು ಒಂದು ಕೊಠಡಿ ಇಲ್ಲ. ಹಾಗಾಗಿ ಈ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಸುಸಜ್ಜಿತವಾಗಿ ಕಟ್ಟಡ ನಿರ್ಮಿಸಬೇಕೆಂದು ತೀರ್ಮಾನಿಸಿ ಸರ್ಕಾರದಿಂದ ಅಗತ್ಯ ಅನುದಾನ ಮಾಡಿಸಿದ್ದೇನೆ.
ಅಭಿಮಾನಿಗಳಿಂದ ಸಿ.ಪಿ.ಉಮೇಶ್ ಹುಟ್ಟುಹಬ್ಬ ಆಚರಣೆ
ಸಿ.ಪಿ. ಉಮೇಶ್ ಅವರುಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಲು ಪ್ರಮುಖ ಪಾತ್ರ ವಹಿಸಿದ್ದರು. ಅವರ ಅವಧಿಯಲ್ಲಿ ಬಿಜೆಪಿ ಕಟ್ಟುವಲ್ಲಿ ಅವರ ಶ್ರಮ ಮರೆಯುವಂತಿಲ್ಲ.
ಮಂಡ್ಯ ವಿವಿ ಮುಚ್ಚುವ, ವಿಲೀನವಾಗುವ ಆತಂಕ ಬೇಡ: ಶಾಸಕ ಪಿ.ರವಿಕುಮಾರ್
ಸರ್ಕಾರ ಹೊಸ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಬಗ್ಗೆ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಉಪ ಸಮಿತಿ ವಿಶ್ವ ವಿದ್ಯಾನಿಲಯಗಳ ಕುರಿತು ಇನ್ನೂ ಸರ್ಕಾರಕ್ಕೆ ವರದಿಯನ್ನೇ ಕೊಟ್ಟಿಲ್ಲ.
ವಯೋವೃದ್ಧರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು ನೀಚ ಕೃತ್ಯ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ
ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವ ನೀಚ ಕೃತ್ಯಕ್ಕೆ ಮಕ್ಕಳು ಇಳಿದಿದ್ದಾರೆ. ಗಂಡು ಹುಟ್ಟಿದರೆ ಸಂತೋಷ ಪಡುತ್ತಿದ್ದ ಹೆತ್ತವರು ಇಂದು ವೃದ್ಧಾಶ್ರಮದಲ್ಲಿ ದಿನ ಕಳೆಯುವ ಪರಿಸ್ಥಿತಿ ಬಂದಿದೆ. ಹೆಣ್ಣು ಮಗುವಿನ ಬಗ್ಗೆ ತಾತ್ಸರ ಬಿಡಬೇಕು. ಹೆಣ್ಣುಮಕ್ಕಳು ತಮ್ಮ ಪೋಷಕರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದಾರೆ.
ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ
ಹೊಸಕನ್ನಂಬಾಡಿ ಗ್ರಾಮದಿಂದ ಕೆಆರ್‌ಎಸ್ ಹಿನ್ನೀರು ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ.
ಮೈಸೂರು ವಿವಿಯೊಂದಿಗೆ ವಿಲೀನದ ನೆಪ; ಮಂಡ್ಯ ವಿವಿ ಮುಚ್ಚುವ ಹುನ್ನಾರ: ಕೆ.ಟಿ.ಶ್ರೀಕಂಠೇಗೌಡ
ಮಂಡ್ಯ ಜಿಲ್ಲೆಗೆ ವಿವಿ ಒದಗಿಸಿರುವುದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಸದರಿ ವಿವಿಯನ್ನು ಆರ್ಥಿಕ ಹೊರೆ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ವಾಸ್ತವವಾಗಿ ಮೈಸೂರು ವಿವಿ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿದೆ. ಕಾಯಂ ಉಪನ್ಯಾಸಕರ ನೇಮಕ ಹಾಗೂ ಹಾಲಿ ಉಪನ್ಯಾಸಕರಿಗೆ ವೇತನ ನೀಡಲು ಸಂಕಷ್ಟ ಎದುರಿಸುತ್ತಿದೆ.
ಮಂಡ್ಯ ವಿವಿ ವಿಲೀನವೂ ಇಲ್ಲ ಮುಚ್ಚುವುದೂ ಇಲ್ಲ: ಪಿ.ರವಿಕುಮಾರ್
ಹಣಕಾಸಿನ ಸಮಸ್ಯೆಯಿಂದ ಮಂಡ್ಯ ವಿವಿಯನ್ನು ಮುಚ್ಚುವ ಮತ್ತು ವಿಲೀನಗೊಳಿಸುವ ಕುರಿತು ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಈ ವಿಷಯವಾಗಿ ಪರ ವಿರೋಧ ಚರ್ಚೆಗಳು ಆರಂಭಗೊಂಡಿದ್ದವು.
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಿ: ಲಕ್ಷ್ಮಿ ದೇಶಪಾಂಡೆ
ದೇಶದಲ್ಲಿ ಹಲವು ಮಹಿಳೆಯರು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಹೀಗಾಗಿ ಹೆಣ್ಣು ಮಕ್ಕಳು ಧೈರ್ಯ ಹಾಗೂ ಛಲದಿಂದ ಸಮಸ್ಯೆಗಳನ್ನು ಎದುರಿಸಬೇಕಿದೆ.
ತಾಯಿ- ಮಗಳ ಆತ್ಮಹತ್ಯೆ: ೧೯ ಜನರ ವಿರುದ್ಧ ಎಫ್‌ಐಆರ್
ಮನನೊಂದ ತಾಯಿ ಕೂಡ ಮಗಳ ಸಾವಿಗೆ ನ್ಯಾಯ ಸಿಗುವುದಿಲ್ಲವೆಂದು ಮನನೊಂದು ನನ್ನ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದರು ಎಂದು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಕಲಂ ೧೮೯ (೨), ೧೮೧(೨), ೬೪, ೧೦೮, ೫೪, ೧೧೬(೧) ಅಡಿ ಪ್ರಕರಣ ದಾಖಲಿಸಲಾಗಿದೆ.
< previous
1
...
226
227
228
229
230
231
232
233
234
...
827
next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ