ಗ್ರಾಪಂಗಳಿಗೆ ಕ್ರಿಯಾ ಯೋಜನೆ ವಾಪಸ್ ಕ್ರಮಕ್ಕೆ ಪಂಚಾಯ್ತಿ ಸದಸ್ಯರ ಖಂಡನೆತಾಲೂಕಿನ 42 ಗ್ರಾಮ ಪಂಚಾಯಿತಿಗಳ ವಾರ್ಡ್ ಸಭೆ, ಗ್ರಾಮ ಸಭೆ, ಗ್ರಾಪಂ ಸಭೆಗಳಲ್ಲಿ ಚರ್ಚಿಸಿ, ನಿರ್ಣಯಿಸಿದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾ ಯೋಜನೆಯನ್ನು ಅಧಿಕಾರಿಗಳು ಬದಲಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಡ್ಯ ಜಿಪಂ ಸಿಇಒ ಅವರಿಗೆ ಆದೇಶಿಸಿದ್ದಾರೆ.