• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಝಾಕಿರ್‌ ಹುಸೇನ್, ತುಳಸಿಗೌಡರು ನಾಡುಕಂಡ ಅಪರೂಪದ ಸಾಧಕರು: ಡಾ.ಕಿಕ್ಕೇರಿ ಕೃಷ್ಣಮೂರ್ತಿ
ಹುಟ್ಟು ಸಾವಿನ ನಡುವೆ ನಾವು ಮಾಡುವ ಸಾಧನೆಗಳು ಮಾತ್ರ ಉಳಿಯಲಿವೆ ಎನ್ನುವುದಕ್ಕೆ ಇವರ ಸಾಧನೆಗಳು ಸಾಕ್ಷಿಯಾಗಿವೆ. ಪಕ್ಕ ವಾದ್ಯಕ್ಕೆ ಸೀಮಿತವಾಗಿದ್ದ ತಬಲವಾದನವನ್ನು ಝಾಕಿರ್‌ ಹುಸೇನ್ ವಿಶ್ವಕ್ಕೆ ಪರಿಚಯಿಸಿದರು. ವಿಶ್ವಾದ್ಯಂತ ಸಹಸ್ರಾರು ಶಿಷ್ಯ ಸಮೂಹವನ್ನು ಹೊಂದಿದ್ದ ಹುಸೇನ್‌ ತಮ್ಮತಬಲವಾದನದ ಮೋಡಿಯಲ್ಲಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ.
ಕ್ಯಾತಘಟ್ಟ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರಾಗಿ ಪ್ರಕಾಶ್, ಶೈಲಜಾ ಆಯ್ಕೆ
ಹಿಂದಿನ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಕೆ.ಎಂ.ಜೀವಿತಾ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಪ್ರಕಾಶ್ ಮತ್ತು ಶೈಲಜಾ ಹೊರತು ಪಡಿಸಿ ಬೇರೆ ಯಾರು ಸಹ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಶು ಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಡಾ. ಗೋವಿಂದ ಘೋಷಿಸಿದರು.
ಮಂಡ್ಯ ಕಬ್ಬಿಗೆ ಹೆಚ್ಚು ಬೆಲೆ ಕೊಡಲಾಗದು: ರಾಜ್ಯ ಸರ್ಕಾರ
ಇಡೀ ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಉತ್ತರಪ್ರದೇಶ, ಮಹಾರಾಷ್ಟ್ರದ ನಂತರ ಕರ್ನಾಟಕ ರಾಜ್ಯವಿದೆ. ಉತ್ತರ ಪ್ರದೇಶದಲ್ಲಿ ಸಾರಿಗೆ ವೆಚ್ಚ ಕಡಿಮೆ ಇರುವುದರಿಂದ ಅಲ್ಲಿ ಕಬ್ಬಿಗೆ ಹೆಚ್ಚಿನ ದರ ನೀಡಲಾಗುತ್ತದೆ. ಆದರೆ ದಕ್ಷಿಣ ರಾಜ್ಯಗಳಿಗೆ ಸಾರಿಗೆ ವೆಚ್ಚ ಹೆಚ್ಚು ಬರುವುದರಿಂದ ಕಬ್ಬಿಗೆ ಹೆಚ್ಚಿನ ದರ ನೀಡಲು ಆಗುವುದಿಲ್ಲ.
ಮಾಜಿ ಸಿಎಂ ಎಚ್ಡಿಕೆ ಹುಟ್ಟುಹಬ್ಬ: ಒಳ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
ರಾಜ್ಯ ಕಂಡ ರೈತರ ಪರ ಅಪರೂಪದ ಮಾಜಿ ಮುಖ್ಯ ಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಶಾಸಕ ಎಚ್.ಟಿ.ಮಂಜು ಅವರ ಅನುಪಸ್ಥಿತಿಯಲ್ಲಿ ತಾಲೂಕು ಜೆಡಿಎಸ್ ಕಾರ್ಯಕರ್ತರು ಮುಖಂಡರು ಸೇರಿ ಆಚರಣೆ ಮಾಡುತ್ತಿದ್ದೇವೆ.
ಬೆಂಬಲ ಬೆಲೆ ಯೋಜನೆಯಡಿ ಜ.1ರಿಂದ ರೈತರಿಂದ ಭತ್ತ, ರಾಗಿ ಬಿಳಿಜೋಳ ಖರೀದಿ: ಕೆ.ಎಚ್.ಮುನಿಯಪ್ಪ
ಕರ್ನಾಟಕದಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿಸಲು ಕೇಂದ್ರ ಸರ್ಕಾರವು ದರ ನಿಗದಿಪಡಿಸಿದೆ. ಖರೀದಿಸುವ ಪ್ರತಿ ಕ್ವಿಂಟಲ್ ಭತ್ತ (ಸಾಮಾನ್ಯ)ಕ್ಕೆ 2,300 ರು. ; ಭತ್ತ (ಗ್ರೇಡ್-ಎ) 2,320 ರು.; ರಾಗಿ 4,290 ರು, ಜೋಳ (ಹೈಬ್ರಿಡ್) 3,371 ರು ಹಾಗೂ ಜೋಳ (ಮಾಲ್ದಂಡಿ) 3,421 ರು. ದರ ನಿಗದಿಪಡಿಸಲಾಗಿದೆ.
ವೈಮನಸ್ಸು ಬದಿಗಿಟ್ಟು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಲಸ ಮಾಡಿ: ಸಿ.ಎಸ್.ಪುಟ್ಟರಾಜು
ಮನ್ಮುಲ್ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. ಜತೆಗೆ ಪಿಡಿಎಲ್ ಬ್ಯಾಂಕ್ ಚುನಾವಣೆಯೂ ಸಹ ಶೀಘ್ರದಲ್ಲಿಯೇ ನಡೆಯಲಿದೆ. ಮುಂದಿನ ಜನವರಿಯಿಂದ ಮಾರ್ಚ್ ತಿಂಗಳಲ್ಲಿ ಬಹುತೇಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಪಕ್ಷದ ಕಾರ್‍ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದಲ್ಲಿರುವ ಒಡಕುಗಳನ್ನು ಗ್ರಾಮ ಮಟ್ಟದಲ್ಲಿಯೇ ಸರಿಪಡಿಸಿಕೊಂಡು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು.
ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.
ಸುಳ್ಳು ಜಾತಿ ಪತ್ರ ನೀಡಿ ವಂಚನೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದಸಂಸ ಪ್ರತಿಭಟನೆ
ಸುಳ್ಳು ಜಾತಿಯ ಪತ್ರ ನೀಡಿ ಶಾಸಕರಾಗುವ ಮೂಲಕ ನೈಜ ಪರಿಶಿಷ್ಟರ ಮೀಸಲಾತಿ ಹಕ್ಕು- ಅವಕಾಶಗಳ ವಂಚನೆ ಮಾಡಿದ್ದಾರೆ. ಇವರ ಕೋಲಾರ ಜಿಲ್ಲಾಧಿಕಾರಿಗಳ ಸಮಿತಿ ವರದಿ ಎತ್ತಿ ಹಿಡಿದು ಶಾಸಕ ಸ್ಥಾನವನ್ನು ರಾಜ್ಯ ಉಚ್ಚ ನ್ಯಾಯಲಯದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶಿಸಿರುವುದನ್ನು ಸ್ವಾಗತಿಸಿದರು.
ಸಮ್ಮೇಳನದ ವೇದಿಕೆ ನಿರ್ವಹಣೆ ಮಾದರಿಯಾಗಿರಲಿ: ಬಿ.ಎನ್.ವೀಣಾ
ಅಧಿಕಾರಿಗಳ ತಂಡದ ಜೊತೆಗೆ ಸಮಿತಿ ಇತರೆ ಸದಸ್ಯರನ್ನು ಸೇರ್ಪಡೆಗೊಳಿಸಿ ವಿವಿಧ ವೇದಿಕೆಗಳಿಗೆ ಸದಸ್ಯರನ್ನು ವಿಂಗಡಿಸಿ ಮಾಹಿತಿ ನೀಡಲಾಗುವುದು. ಸಮ್ಮೇಳನ ಪ್ರಾರಂಭವಾಗುವ ಹಿಂದಿನ ದಿನ, ವೇದಿಕೆ ನಿರ್ವಹಣೆ ಬಗ್ಗೆ ಪ್ರಾಯೋಗಿಕವಾಗಿ ತಿಳಿಸುವ ಪ್ರಯತ್ನ ಮಾಡಲಾಗುವುದು. ಆ ದಿನವೂ ತಪ್ಪದೇ ಸಮಿತಿಯ ಸದಸ್ಯರು ಭಾಗವಹಿಸಬೇಕು.
ಕಬ್ಬು ಕಟಾವು ಕಾರ್ಮಿಕರಿಗೆ ‘ಕಾರ್ಮಿಕ ಕಾರ್ಡ್‌’ ಬೇಕೆಂಬ ಸರಿ ಇದೆ: ಸಚಿವ ಲಾಡ್‌
ಈಗಾಗಲೇ 25 ವಲಯಗಳಿಗೆ ಕಾರ್ಮಿಕರ ಕಾರ್ಡ್‌ ನೀಡಿದ್ದೇವೆ. ಕಾರ್ಮಿಕರ ಕಾರ್ಡ್‌ ಕೊಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹಣ ಕೇಳಿದ್ದೇನೆ. ಕಬ್ಬು ಕಟಾವು ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ಬೇಡಿಕೆ ಸರಿ ಇದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 694
  • next >
Top Stories
ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌
ಆಪರೇಶನ್‌ ಸಿಂದೂರ, ಸೇನೆ ಬಗ್ಗೆ ಹಿಡಿತ ತಪ್ಪಿ ಮಾತು ಬೇಡ : ಮೋದಿ
ಬಿಜೆಪಿ ವಿರೋಧ ಬೆನ್ನಲ್ಲೇ ಕ್ರಮ । 18 ಬಿಜೆಪಿ ಶಾಸಕರ ಅಮಾನತು ರದ್ದು
ಗಡಿ ದಾಟಿ ಬಂದು ಭಾರತೀಯರ ಕೊಂದರೆ ಪ್ರತೀಕಾರ ಅನಿವಾರ್ಯ
ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved