ಸಾಹುಕಾರ್ ಚನ್ನಯ್ಯ, ವಿವೇಕಾನಂದ, ಹಾಲಹಳ್ಳಿ ಸ್ಲಂ ಬಡಾವಣೆಗಳು ನಗರಸಭೆಗೆ ಹಸ್ತಾಂತರವಾಗಿಲ್ಲ: ರಹೀಂಖಾನ್ಮಂಡ್ಯ ನಗರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಮುಡಾ ಮತ್ತು ಇನ್ನಿತರೆ ಇಲಾಖೆ, ಮಂಡಳಿ, ಸಂಸ್ಥೆಗಳಿಂದ ರಚಿಸಲ್ಪಟ್ಟಿರುವ ಬಡಾವಣೆಗಳನ್ನು ನಗರಸಭೆಗೆ ಹಸ್ತಾಂತರಿಸುವ ಪೂರ್ವದಲ್ಲಿ ಸದರಿ ಬಡಾವಣೆಗಳಲ್ಲಿ ಸಂಪೂರ್ಣ ಮೂಲ ಸೌಕರ್ಯ ಅಭಿವೃದ್ಧಿಪಡಿಸಿ (ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗದಂತಹ) ನಿಯಮಾನುಸಾರ ಹಸ್ತಾಂತರಿಸಲು ಕ್ರಮವಹಿಸಿದ್ದಲ್ಲಿ ಹಸ್ತಾಂತರಿಸಿಕೊಳ್ಳಲು ಕ್ರಮವಹಿಸಲಾಗುವುದು.