• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್ ನಲ್ಲಿ ಕೃಷಿ ಕೂಲಿಕಾರರಿಗೆ ಬಿಡಿಗಾಸು ನೀಡದೆ ಸಿಎಂ ವಂಚನೆ: ಎಂ.ಪುಟ್ಟಮಾದು ಆಕ್ರೋಶ
ನಮಗೆ ಮುಖ್ಯಮಂತ್ರಿಗಳ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಕೇಂದ್ರ ಸರ್ಕಾರದ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದಾಗ ಇದೇ ಸಿದ್ದರಾಮಯ್ಯ ಅವರು ಬಡವರಿಗೆ ಚೊಂಬು ಕೊಟ್ಟಿದ್ದಾರೆ ಎಂದು ಛೇಡಿಸಿದ್ದರು. ಈಗ ತಮ್ಮ ಬಜೆಟ್‌ನಲ್ಲಿಯೇ ಕೃಷಿ ಕೂಲಿಕಾರರಿಗೆ ಸಿಎಂ ದೊಡ್ಡ ಚೊಂಬು ಕೊಟ್ಟಿದ್ದಾರೆ.
ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಂಹಪಾಲು, ಕೃಷಿ ಸಚಿವರಿಗೆ ಪ್ರೋತ್ಸಾಹ: ಸಿ.ಡಿ.ಗಂಗಾಧರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಂಹಪಾಲು ನೀಡಿದ್ದು, 4 ಲಕ್ಷ ಕೋಟಿ ಬಜೆಟ್‌ನಲ್ಲಿ 53,117 ಕೋಟಿ ರು.ಗಳನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಡುವ ಮೂಲಕ ತಾವೊಬ್ಬ ನಿಜವಾದ ರೈತನ ಮಗ ಎಂಬುದನ್ನು ಸಿಎಂ ಸಾಬೀತುಪಡಿಸಿದ್ದಾರೆ.
ಧಾನ್ಯಗಳ ರಾಶಿಗೆ ಪೂಜೆ ಮಾಡುವ ಮೂಲಕ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ಉದ್ಘಾಟನೆ
ರೈತರು ಬೆಳೆ ಕಟಾವು ಮುಗಿದು ಎರಡ್ಮೂರು ತಿಂಗಳ ಬಳಿಕ ಖರೀದಿ ಕೇಂದ್ರ ತೆರೆದರೆ ರೈತರಿಗೆ ಯಾವುದೇ ಪ್ರಯೋಜವಾಗುವುದಿಲ್ಲ. ಕಟಾವು ಆಗುತ್ತಿದ್ದಂತೆ ದಲ್ಲಾಳಿಗಳು ರೈತರಿಂದ ಬೆಳೆ ಖರೀದಿಸಿ ಬೆಂಬಲ ಬೆಲೆ ಘೋಷಣೆಯಾಗುತ್ತಿದ್ದಂತೆ ಖರೀದಿ ಕೇಂದ್ರಗಳಿಗೆ ಮಾರಾಟ ಮಾಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಾರೆ.
ಪುರುಷರ ಆಲೋಚನೆ ಬದಲಾದರೆ ಮಹಿಳೆ ಇನ್ನಷ್ಟು ಸದೃಢ: ಡಾ.ಎಚ್.ಸಿ.ಹೇಮಲತಾ
ಒಂದು ದೇಶದ ಆರ್ಥಿಕ ಪ್ರಗತಿಯ ಸಾಧನೆಯಾಗಿ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾಳೆ. ಇಂದಿರಾಗಾಂಧಿ, ಕಲ್ಪನಾ ಚಾವ್ಲಾ, ಕಿರಣ್ ಮುಜುನ್ದಾರ್, ಸಾಲುಮರದ ತಿಮ್ಮಕ್ಕ ಇನ್ನೂ ಹಲವು ಮಹಿಳೆಯರು ಬಾಹ್ಯಾಕಾಶದಿಂದ ಹಿಡಿದು ಆಟೋ ಚಾಲನೆ ಮಾಡುವವರೆಗೂ ತಮ್ಮ ನೈಪುಣ್ಯತೆ, ಧೈರ್ಯ, ಸವಾಲುಗಳ ಮೂಲಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ರೋಗಿಗಳು ಮತ್ತು ಪಾಲಕರಿಗೆ ಹಸಿವು ನಿವಾರಣೆ ಕಾರ್ಯಕ್ರಮ ವರದಾನ: ಡಾ.ಉದಯ್ ಕುಮಾರ್
ಹಲಗೂರು ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಪೋಷಕರ ಹಸಿವು ನಿವಾರಣೆ ಮಾಡಲು, ದಾನಿಗಳ ಸಹಕಾರದಿಂದ ಪ್ರತಿನಿತ್ಯ ಊಟ ನೀಡಲಾಗುತ್ತಿದೆ. ದಾನಿಗಳ ಹೆಚ್ಚಳದಿಂದ ದಳವಾಯಿ ಕೋಡಿಹಳ್ಳಿ ಆರೋಗ್ಯ ಕೇಂದ್ರದಲ್ಲಿ ಇಂದಿನಿಂದ ಪ್ರತಿ ಗುರುವಾರ ಹಸಿವು ನಿವಾರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ದೇಶದ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅಪಾರ: ನಂದಿನಿ ಜಯರಾಮ್
ಹೆಣ್ಣು ಮಕ್ಕಳು ತಮ್ಮಲ್ಲಿರುವ ವೃತ್ತಿ ಕೌಶಲ್ಯವನ್ನು ಸದ್ಭಳಕೆ ಮಾಡಿಕೊಂಡು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ ಆರ್ಥಿಕ ಸ್ವಾವಲಂಬನೆ ಮೂಲಕ ಪ್ರಗತಿ ಪಥದತ್ತ ಸಾಗಬೇಕು. ಕಷ್ಟದಲ್ಲಿರುವ ನಮ್ಮ ಹಿತೈಷಿಗಳು ಹಾಗೂ ಸ್ನೇಹಿತರಿಗೆ ಕೈಲಾದ ಸಹಾಯ ಮಾಡಿ ಮುನ್ನಡೆಯಬೇಕು.
ಆದಿಚುಂಚನಗಿರಿಯಲ್ಲಿ 9 ದಿನಗಳ ಜಾತ್ರಾ ಮಹೋತ್ಸವಕ್ಕೆ ಶ್ರೀಗಳಿಂದ ವಿಧ್ಯುಕ್ತ ಚಾಲನೆ
ದೇಹದ ಪರಿಪೂರ್ಣ ಸಮರ್ಥತೆಗೆ ಸ್ವಾಸ್ಥ್ಯ ಮನಸ್ಸಿರಬೇಕು. ಇವೆಲ್ಲವೂ ಕ್ರೀಡೆಯಿಂದ ಸಿಗುತ್ತವೆ. ಹಾಗಾಗಿ ಕ್ರೀಡೆಗೆ ಹೆಚ್ಚು ಒತ್ತು ಕೊಡುವ ಜೊತೆಗೆ ದೇಶಿಯ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಬಹುದು.
ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.
ಬಿಜೆಪಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ
ಬಿಜೆಪಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಮಾಡಿದ್ದು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಲಾಭವನ್ನು ಎಲ್ಲಾ ಮಹಿಳೆಯರು ಪಡೆಯುವಂತಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ.
ರೈತರು, ದಲಿತರನ್ನು ಕಡೆಗಣಿಸಿ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ ಬಜೆಟ್ ಮಂಡನೆ
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ರೈತ ಹಾಗೂ ದಲಿತ ವಿರೋಧಿಯಾಗಿದೆ. ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುರಿಸಿತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಬಜೆಟ್ ಮೂಲಕ ದಲಿತ ವಿರೋಧಿ ಎನ್ನುವುದನ್ನು ತೋರಿಸಿದೆ.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 825
  • next >
Top Stories
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
ಧರ್ಮಸ್ಥಳಕ್ಕೆ ಕಾಂಗ್ರೆಸ್ ಬೆಂಬಲ: ಯಾತ್ರೆ, ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved