• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಬಿಬೆಟ್ಟದ ಜಾತ್ರೆಯಲ್ಲಿ ಕಣ್ಮನ ಸೆಳೆಯುವ ವಿವಿಧ ತಳಿ ರಾಸುಗಳು
ಐತಿಹಾಸಿಕ, ಪುರಾಣ ಪ್ರಸಿದ್ಧ ಬೇಬಿ ಬೆಟ್ಟದಲ್ಲಿ ಆರಂಭವಾಗಿರುವ ಭಾರೀ ದನಗಳ ಜಾತ್ರೆಯಲ್ಲಿ ವಿವಿಧ ತಳಿಗಳ ರಾಸುಗಳು ಗಮನ ಸೆಳೆದಿದ್ದು, ಜಾತ್ರೆ ಕಳೆಗಟ್ಟಿದೆ.
ಉತ್ತರ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರವಿದು: ಬಿ.ವೈ.ವಿಜಯೇಂದ್ರ
ನಟ್ಟು, ಬೋಲ್ಟ್ ಡಿಕೆಶಿ ಹೇಳಿಕೆ ವಿಚಾರವಾಗಿ, ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಯಾರೂ ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ರೀತಿಯ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.
ಶ್ರೀ ಮಹದೇಶ್ವರ ಹಾಗೂ ಶ್ರೀಸಿದ್ದೇಶ್ವರ ಸ್ವಾಮಿ ರಥೋತ್ಸವಕ್ಕೆ ಚಾಲನೆ
ತಾಲೂಕಿನ ಪ್ರಸಿದ್ಧ ಬೇಬಿ ಬೆಟ್ಟದ ದನಗಳ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಶ್ರೀ ಮಹದೇಶ್ವರ ಹಾಗೂ ಶ್ರೀಸಿದ್ಧೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಹರಳಹಳ್ಳಿ ಸೊಸೈಟಿ ನಿರ್ದೇಶಕರಾಗಿ ಶಾಸಕರ ಬೆಂಬಲಿತ 11 ಮಂದಿ ಆಯ್ಕೆ
ತಾಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 11 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಎಚ್.ಟಿ.ಮಂಜು ನೇತೃತ್ವದಲ್ಲಿ ಜೆಡಿಎಸ್ ನ 11 ಮಂದಿ ಅಭೂತಪೂರ್ವ ಗೆಲುವು ಸಾಧಿಸಿ ಆಯ್ಕೆಯಾಗಿದ್ದಾರೆ.
ಶಿಕ್ಷಕರು, ವೈದ್ಯರು, ಸಮಾಜದ ಎರಡು ಕಣ್ಣುಗಳು :ಡಾ.ಶಿವಲಿಂಗಯ್ಯ
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ತಿದ್ದಿ ತೀಡಿ ಸರಿ ದಾರಿ ತೋರುವ ಶಿಕ್ಷಕರು, ರೋಗಿಗಳಿಗೆ ಉತ್ತಮ ಸೇವೆ ನೀಡಿ ಆರೈಕೆ ಮಾಡುವ ವೈದ್ಯರು ಸಮಾಜದ ಎರಡು ಕಣ್ಣುಗಳಿದ್ದಂತೆ ಎಂದು ವೈದ್ಯಾಧಿಕಾರಿ ಡಾ.ಶಿವಲಿಂಗಯ್ಯ ತಿಳಿಸಿದರು.
ನಿಷೇಧಿಸಲ್ಪಟ್ಟ ಪದಗಳ ಬಳಕೆಗೆ ಡಿಎಸ್‌ಎಸ್‌ ವಿರೋಧ
ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಸಚಿವಾಲಯದ ಕೆಲವು ಅಧಿಸೂಚನೆಗಳು, ಕಂದಾಯ ಇಲಾಖೆಗಳ ಆರ್‌ಟಿಸಿ ವರದಿ, ಖಾತಾ ಪಟ್ಟಿ ಸೇರಿದಂತೆ ಮತ್ತಿತರ ದಾಖಲೆಗಳಲ್ಲಿ ನಿಷೇಧಿತ ಪದ ಬಳಕೆ ಮಾಡುವ ಮೂಲಕ ಅಪಮಾನ ಮಾಡಿರುವುದಲ್ಲದೇ ಸರ್ಕಾರದ ಆದೇಶ ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಖಂಡಿಸಿದರು.
ವಕೀಲನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ಖಂಡಿಸಿ ಪ್ರತಿಭಟನೆ
ಪಾಂಡವಪುರಕ್ಕೆ ತೆರಳುವ ಎಕ್ಸಿಟ್ ರೂಟ್‌ನ್ನು ಏಕಾಏಕಿ ಬಂದ್ ಮಾಡಿರುವ ಟೋಲ್ ಸಿಬ್ಬಂದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೋಲ್ ಸಿಬ್ಬಂದಿ ಗೂಂಡಾ ವರ್ತನೆಗೆ ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಹಲ್ಲೆ ನಡೆಸಿದವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಟೋಲ್ ನಲ್ಲಿ ಮಾನವ ಸರಪಳಿ ರಚಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ನಾಲೆಯಲ್ಲಿ ತೇಲಿ ಬಂದ ಸತ್ತ ನೂರಾರು ಕೋಳಿಗಳು
ಶ್ರೀರಂಗಪಟ್ಟಣ: ತಾಲೂಕಿನ ಪಿ.ಹೊಸಹಳ್ಳಿ ಬಳಿಯ ದೇವರಾಯ ನಾಲೆಯಲ್ಲಿ ನೂರಾರು ಸತ್ತ ಕೋಳಿಗಳು ತೇಲಿ ಬಂದಿರುವುದು ಸ್ಥಳೀಯ ಜನರಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದೆ.
ನಾಳೆ ಬೆಂಗಳೂರಿನಲ್ಲಿ ರೈತರ ಪಾದಯಾತ್ರೆ
ಮಂಡ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಯನ್ನು ಖಂಡಿಸಿ ಹಾಗೂ ರೈತರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಚ್ಚೆ ನಂಜುಂಡಸ್ವಾಮಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಒಕ್ಕೂಟದ ವತಿಯಿಂದ ಗುರುವಾರ (ಮಾ.೬)ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಂಜೇಶಗೌಡ ತಿಳಿಸಿದರು.
ದಲಿತರ ನಿಧಿ ಹಣ ಹಿಂತಿರುಗಿಸಲು ಆಗ್ರಹಿಸಿ ಪ್ರತಿಭಟನೆ
ಎಸ್‌ಸಿ, ಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ವಿರೋಧಿಸಿ, ಗ್ಯಾರಂಟಿ ಯೋಜನೆ, ಅನ್ಯ ಉದ್ದೇಶಗಳಿಗೆ ಬಳಸಿಕೊಂಡ ದಲಿತರ ನಿಧಿ ಹಣವನ್ನು ಹಿಂದಿರುಗಿಸಲು ಆಗ್ರಹಿಸಿ ಕಾಯ್ದೆಯ ೭- ಸಿ ರದ್ದುಪಡಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 825
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved