• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿ ತೆರೆದು ದೊಡ್ಡಸ್ತಿಕೆ ತೋರಿಸುವುದಲ್ಲ: ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್
ಮಂಡ್ಯ ವಿವಿ ಮುಚ್ಚುತ್ತಿರುವುದಕ್ಕೆ ಬಿಜೆಪಿ-ಜೆಡಿಎಸ್ ಹೋರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರದಲ್ಲಿ ಕೇವಲ ವಿವಿ ತೆರೆದಿದ್ದೆಷು ಅಷ್ಟೇ. ಉಪನ್ಯಾಸಕರಿಗೆ, ಸಿಬ್ಬಂದಿಗೆ ಕನಿಷ್ಠ ಸಂಬಳ ಕೊಡಲಿಲ್ಲ. ಬೋಧಕ-ಬೋಧಕೇತರ ಸಿಬ್ಬಂದಿಯನ್ನು ನೇಮಿಸುವ ಯೋಗ್ಯತೆ ಪ್ರದರ್ಶಿಸಲಿಲ್ಲ. ಸೌಲಭ್ಯಗಳನ್ನು ದೊರಕಿಸಲಿಲ್ಲ.
ಸರ್ಕಾರಿ ಶಾಲೆಗಳ ಉಳಿವಿಗೆ ಪೋಷಕರು, ಸಾರ್ವಜನಿಕರ ಸಹಕಾರ ಮುಖ್ಯ: ಟಿ.ಎಂ.ರವಿಕುಮಾರ್
ಸರ್ಕಾರಿ ಶಾಲೆಗಳು ಉಳಿಯಲು, ಮುನ್ನಡೆಸಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ. ಗ್ರಾಮೀಣ ಪ್ರದೇಶದ ಶಿಕ್ಷಣಾಸಕ್ತರ ಸಹಕಾರದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳ ಕಂಡು ಬರುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಸಹಕಾರ ಇರಲಿ.
ಡಿ.ಕೆ.ಶಿವಕುಮಾರ್ ಪಕ್ಷ ಸೇರಿಸಿಕೊಳ್ಳುವ ಕುರಿತಾದ ಪ್ರಶ್ನೆಗೆ ಡಾ.ಅಶ್ವತ್ಥನಾರಾಯಣ ಉತ್ತರ
ಕಾನೂನಾತ್ಮಕವಾಗಿ ಮಂಡ್ಯ ವಿವಿ ಮುಚ್ಚಲು ಸಾಧ್ಯವಿಲ್ಲ. ಗೊಂದಲಕಾರಿ ಸ್ಥಿತಿ ನಿರ್ಮಾಣ ಮಾಡಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯ ಉಜ್ವಲಗೊಳಿಸಲು ನಾವು ಹೋರಾಟ ನಡೆಸುತ್ತೇವೆ. ಯೋಗ್ಯವಾದ ಶಿಕ್ಷಣ ಕಲಿತಾಗ ಮಾತ್ರ ಸಮ ಸಮಾಜ ನಿರ್ಮಾಣವಾಗಲು ಸಾಧ್ಯ.
ಶಿಕ್ಷಕರೇ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ: ಸಚಿವ ಚಲುವರಾಯಸ್ವಾಮಿ
ಶಿಕ್ಷಕರು ನಿರಂತರ ಅಧ್ಯಯನಶೀಲರಾಗಬೇಕು. ಬೋಧನಾ ಕ್ರಮದಲ್ಲಿ ಬದಲಾವಣೆ ತಂದುಕೊಳ್ಳಬೇಕಿದೆ. ಕೇವಲ ಪಠ್ಯ ವಿಷಯಗಳನ್ನಷ್ಟೇ ಬೋಧಿಸುವುದು ಶಿಕ್ಷಕರ ಕೆಲಸವಲ್ಲ. ಮಕ್ಕಳಲ್ಲಿ ಸಾಮಾನ್ಯ ಜ್ಞಾನವನ್ನು ಬೆಳೆಸಬೇಕು. ಒಳ್ಳೆಯ ವಿಷಯಗಳನ್ನು ಅವರ ಮನಸ್ಸಿಗೆ ಮುಟ್ಟುವಂತೆ ಹೇಳಬೇಕು. ಆಗ ಭವಿಷ್ಯದಲ್ಲಿ ಅವರು ಉತ್ತಮ ಪ್ರಜೆಗಳಾಗಲು ಸಾಧ್ಯ.
ರೈತರು, ಕಾರ್ಮಿಕ ಜೀವನ ಉತ್ತಮವಾಗಿಸಲು ವಿವಿಧ ಸಲವತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ಅಂತರವಳ್ಳಿಯಲ್ಲಿ 65 ಲಕ್ಷ ರು. ವೆಚ್ಚದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಶಂಕುಸ್ಥಾಪನೆ ಹಾಗೂ 990 ಲಕ್ಷದ ಅಂದಾಜು ಮೊತ್ತದಲ್ಲಿ ಹುಸ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಂಪೌಂಡ್ ಮತ್ತು ಸಂಕೀರ್ಣ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ.
ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಎಸ್.ಡಿ.ಬೆನ್ನೂರ
ತಂಬಾಕು ಸೇವನೆಯಂತಹ ಮಾದಕ ವ್ಯಸನಕ್ಕೆ ಒಳಗಾಗದೆ ಆರೋಗ್ಯ ಪೂರ್ಣ ಜೀವನಕ್ಕಾಗಿ ತಂಬಾಕು ಮುಕ್ತ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳು ಮುಂದಾಗಬೇಕು. ಕ್ಷಣಿಕ ಸುಖಕ್ಕಾಗಿ ಮುಂದಿನ ಸುಂದರ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ.
ರಾಜ್ಯ ಶಿಕ್ಷಣ ನೀತಿ ಸಮಿತಿ ಏನಾಯಿತು: ಬರಗೂರು ರಾಮಚಂದ್ರಪ್ಪ ಪ್ರಶ್ನೆ
ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಯಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟುಮಾಡಲಿದೆ ಎಂಬ ಕಾರಣಕ್ಕೆ ಎಸ್‌ಇಪಿ ಜಾರಿಗೆ ಸರ್ಕಾರ ಮುಂದಾಯಿತು. ಅದಕ್ಕಾಗಿ ಒಂದು ಸಮಿತಿಯನ್ನೂ ರಚಿಸಿತು. ಆ ಸಮಿತಿ ನೀಡಿರುವ ೧೪ ಪುಟಗಳ ವರದಿ ವೇಳಾಪಟ್ಟಿಯಂತಿದೆ. ನಂತರದಲ್ಲಿ ಆ ಸಮಿತಿ ಏನಾಯಿತೊ ಗೊತ್ತಿಲ್ಲ. ಇದುವರೆಗೂ ರಾಜ್ಯ ಶಿಕ್ಷಣ ನೀತಿಯನ್ನು ಸರ್ಕಾರದಿಂದ ಜಾರಿಗೆ ತರಲು ಸಾಧ್ಯವಾಗಿಲ್ಲ.
ಅಜ್ಞಾನ, ಅಂಧಕಾರ, ಮೌಢ್ಯತೆ ತೊಲಗಿಸಬೇಕು: ವಿದ್ಯಾರ್ಥಿಗಳಿಗೆ ಬಿಇಒ ರವಿಕುಮಾರ್ ಕರೆ
ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಗೌತಮ್ ಮತ್ತು ಮುತ್ತುರಾಜ್ ತಯಾರಿಸಿದ ಹೈಡ್ರೋಲಿಕ್ ಮಿಸೈಲ್ ಲಾಂಚರ್ ಗೆ ಚಾಲನೆ ನೀಡಿ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.
ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬೇಡಿ: ಡಾ.ರೂಪೇಶ್
ಮಕ್ಕಳು ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ರೀತಿಯ ಹಾಡುಗಳಿಗೆ ನೃತ್ಯ ಪ್ರದರ್ಶನ ಮಾಡಿ ಪೋಷಕರ ಗಮನಸೆಳೆದರು. ಈ ವೇಳೆ ಹಿರಿಯ ವಿದ್ಯಾರ್ಥಿಗಳು ಮನರಂಜನೆ ನೀಡಿ ಪೋಷಕರು ಮತ್ತು ಮಾಂಟೆಸ್ಸರಿ ಮಕ್ಕಳನ್ನು ರಂಜಿಸಿದರು. ಘಟಿಕೋತ್ಸವವನ್ನು ಆಚರಿಸಿಕೊಂಡ ಯು.ಕೆ.ಜಿ ಮಕ್ಕಳು ಅತಿಥಿಗಳಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು
ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಳೆದ ಫೆ. 20 ರಂದು ರಾಸಾಯನಿಕ ದ್ರಾವಣ ಸ್ಫೋಟಗೊಂಡು ಹಲವು ಕಾರ್ಮಿಕರು ಗಾಯಗೊಂಡಿದ್ದ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆ ಮಾಲೀಕ ಸೇರಿ ಆರು ಮಂದಿ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 824
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved