ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ನಟ ವಿರಾಟ್ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಾಧನೆ ಮಾಡಲು ವಿದ್ಯೆ ಅತಿಮುಖ್ಯ. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಬೇಕು. ಪ್ರಾಂಶುಪಾಲ ಡಾ.ಪ್ರಶಾಂತ್ ಎ.ನಾಯ್ಡು ಮಾತನಾಡಿ, ಕನ್ನಡ ಭಾಷೆ ಉಳಿಸಲು, ಬೆಳೆಸಲು, ಬಳಸಲು ಭಾಷಾ ಕ್ರಾಂತಿಯನ್ನು ಮಾಡಿದರೆ ಕನ್ನಡ ಭಾಷೆ ತಾನಾಗಿಯೇ ಬೆಳೆದು ಉಳಿಯುತ್ತದೆ.