ಎಡಪಕ್ಷಗಳು ಅಧಿಕಾರಕ್ಕೆ ಬಂದರೆ ಮಾತ್ರ ಜನಾಭಿವೃದ್ಧಿ ಸಾಧ್ಯ: ಕೆ.ಕೆ.ಶೈಲಜಾಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಬಂಡವಾಳಶಾಯಿ ಪರ ಆರ್ಥಿಕ ನೀತಿ ಜಾರಿ ಮಾಡಿದ್ದರಿಂದ ಇಂದು ಬಡ ಭಾರತವೇ ಕಣ್ಣಿಗೆ ರಾಚುತ್ತಿದೆ. ಬಡತನ, ನಿರುದ್ಯೋಗ, ಅನಕ್ಷರತೆ, ಅನಾರೋಗ್ಯ, ರೈತರಿಗೆ ಅವೈಜ್ಞಾನಿಕ ಬೆಲೆ, ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯಗಳು ಇಂದಿಗೂ ಮುಂದುವರೆಯುತ್ತಿದೆ. ಇದನ್ನು ಬಿಜೆಪಿ ಸರ್ಕಾರ ತೀವ್ರವಾಗಿ ಮುಂದುವರೆಸುತ್ತಿದೆ.