ವಿಜೃಂಭಣೆಯಿಂದ ನಡೆದ ಶ್ರೀಸೋಮನಹಳ್ಳಿ ಅಮ್ಮನವರ ಬ್ರಹ್ಮರಥೋತ್ಸವಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ಅಂಕುರಾರ್ಪಣೆ, ಪಂಚಾಮೃತಾಭಿಷೇಕ, ದನಗಳ ಜಾತ್ರೆ, ಬಿಸಿಲು ಕೊಂಡೋತ್ಸವ, 101 ಮಡೆ ಆರತಿ ಸೇವೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 1.45ಕ್ಕೆ ಶ್ರೀ ಅಮ್ಮನವರ ಬ್ರಹ್ಮರಥೋತ್ಸವಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.