ಪೌರ ಕಾರ್ಮಿಕರ ಆರೋಗ್ಯ ಸಂರಕ್ಷಣೆ ಅವಶ್ಯ: ಯು.ಪಿ.ಪಂಪಾಶ್ರೀ ಲಘು ವ್ಯಾಯಾಮ, ವಾಕಿಂಗ್ ಮಾಡುವ ಮೂಲಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು. ಪೌರ ಕಾರ್ಮಿಕರು ಸ್ವಚ್ಛತಾ ಕೆಲಸದಲ್ಲಿ ತೊಡಗುವುದರಿಂದ ಸೋಂಕುಗಳು ಹರಡುವ ಸಾಧ್ಯತೆಗಳಿರುತ್ತವೆ. ಮುನ್ನೆಚ್ಚರಿಕೆಯಾಗಿ ಗ್ಲೌಸ್, ಶೂಗಳನ್ನು ಧರಿಸಬೇಕು. ಆರು ತಿಂಗಳಿಗೊಮ್ಮೆ ರಕ್ತದೊತ್ತಡ, ಮಧುಮೇಹವನ್ನು ಪರೀಕ್ಷಿಸಿಕೊಳ್ಳಬೇಕು.