• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.
ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಲು ಸಲಹೆ: ಡಿ.ಪಿ.ಸ್ವಾಮಿ
ಮಕ್ಕಳಲ್ಲಿ ಪುಸ್ತಕ ಪ್ರೀತಿಯನ್ನು ಹುಟ್ಟು ಹಾಕುವ ಸಲುವಾಗಿ ಭಾರತ ವಿಕಾಸ ಪರಿಷದ್‌ನಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲಿದೆ.
ಕಾಡು ಹಂದಿ ಬೇಟೆಗೆ ಬಂದು ಉರುಳಲ್ಲಿ ಸಿಲುಕಿದ್ದ ಚಿರತೆ ಸೆರೆ
ಪಟ್ಟಣದ ಚನ್ನೇಗೌಡನ ದೊಡ್ಡಿ ಸಮೀಪದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶುಕ್ರವಾರ ಮುಂಜಾನೆ ಕಾಡು ಹಂದಿ ಬೇಟೆಯಾಡಲು ಬಂದು ತಂತಿ ಉರುಳಿನಲ್ಲಿ ಸಿಲುಕಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
60 ಎಕರೆ ಪ್ರದೇಶದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 60 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಶಾಸಕ ಹಾಗೂ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನಡೆಸಿದರು.
ಹಣಕ್ಕೆ ಬೇಡಿಕೆ ತಾಲೂಕು ಆಡಳಿತಕ್ಕೆ ದೂರು
ವೃದ್ಯಾಪ್ಯ, ವಿಧವಾ ವೇತನ, ವಿಕಲಚೇತನರ ಪ್ರಮಾಣ ಪತ್ರ ನೀಡಲು ಉಪತಹಸೀಲ್ದಾರ್ ರೊಬ್ಬರು ಹಣದ ಬೇಡಿಕೆ ಇಡುತ್ತಿದ್ದು, ಅವರನ್ನು ಬದಲಾವಣೆ ಮಾಡುವಂತೆ ದರಸಗುಪ್ಪೆ ಗ್ರಾಮದ ಮಂಜುನಾಥ್ ತಾಲೂಕು ಆಡಳಿತಕ್ಕೆ ದೂರು ನೀಡಿದ್ದಾರೆ.
ಬಿಜೆಪಿಯಿಂದ ಜನರನ್ನು ದಾರಿ ತಪ್ಪಿಸುವ ಕೆಲಸ
ಹಾಸನದಲ್ಲಿ ಡಿ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಮನವಿ ಮಾಡಿದರು.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಖಿಯರ ಮಹಾ ಒಕ್ಕೂಟ ಹೋರಾಟ ಪ್ರತಿಭಟನೆ
ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರಿಗೆ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ವೇತನ ಜಮೆಯಾಗಬೇಕು. ನಮ್ಮ ಕೆಲಸದ ಜೊತೆಗೆ ಪಂಚಾಯತಿಗಳ ಹಲವು ಕೆಲಸಗಳನ್ನು ನಿರ್ವಹಣೆ ಮಾಡುತ್ತಿದ್ದು, ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ವಹಿಸುವುದು.
ಲೋಕ ಅದಾಲತ್ ಯಶಸ್ಸಿಗೆ ಸಹಕಾರ ನೀಡಿ: ಸಿವಿಲ್ ನ್ಯಾಯಾಧೀಶ ಯೋಗೇಶ್
ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರಿಂದ ಯಾರಿಗೂ ಸೋಲಾಗದೆ ಇಬ್ಬರಿಗೂ ಜಯಸಿಕ್ಕಂತಾಗುತ್ತದೆ. ಅಲ್ಲದೇ, ಎರಡೂ ಕಡೆಯ ಕಕ್ಷಿದಾರರಿಗೆ ಬಹಳಷ್ಟು ಅನುಕೂಲವಾಗುತ್ತದೆ .
ಬಸವಣ್ಣನವರ ಚಿಂತನೆಗಳ ವಿಸ್ತೃತ ರೂಪವೇ ಮಹಾತ್ಮ ಗಾಂಧಿ: ಪ್ರೊ.ಎಸ್.ಜಿ.ಸಿದ್ದರಾಮಯ್ಯ
ಭಾರತೀಯ ಪರಂಪರೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಕುವೆಂಪು ನಿತ್ಯ ಸ್ಮರಣೀಯ ವ್ಯಕ್ತಿತ್ವಗಳು. 12ನೇ ಶತಮಾನದಲ್ಲಿ ಬಸವಣ್ಣ ತೋರಿಸಿದ ಸರ್ವ ಸಮಾನ ಸಮಾಜ ನಿರ್ಮಾಣದ ಕನಸಿನ ತಳಹದಿಯ ಮೇಲೆ ಗಾಂಧಿಯವರ ಚಿಂತನೆಗಳು ವಿಸ್ತೃತಗೊಂಡಿವೆ.
ಆಟೋ ಚಾಲಕರಿಂದ ರಾಜ್ಯದಲ್ಲಿ ಕನ್ನಡ ಉಳಿವು: ರಾಜ್ಯಾಧ್ಯಕ್ಷ ಎಸ್.ನಾರಾಯಣ್
ರಾಜ್ಯದಲ್ಲಿ ಕನ್ನಡ ಅಸ್ತಿತ್ವವನ್ನು ಕಾಯ್ದುಕೊಂಡಿದ್ದರೆ ಅದಕ್ಕೆ ಆಟೋ ಚಾಲಕರು ಪ್ರಮುಖ ಕಾರಣ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ನಾರಾಯಣ್ ಹೇಳಿದರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 693
  • next >
Top Stories
15 ದಿನ ಮೊದಲೇ ಮಳೆಗಾಲ ಶುರು ! 16 ವರ್ಷ ಬಳಿಕ ಅವಧಿಗೆ ಮುನ್ನ ಮುಂಗಾರು
ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ!
ದೇಶದಲ್ಲಿ ಮತ್ತೆ ಕೋವಿಡ್‌ ಆತಂಕ : ರಾಜ್ಯದಲ್ಲಿ 38 ಕೇಸ್‌ - ಬೆಂಗಳೂರಲ್ಲೇ 32 ಸೋಂಕಿತರು
ಕೇರಳದ ಮೂಲಕ ದೇಶಕ್ಕೆ ಕೃಷಿ ಚಟುವಟಿಕೆಗಳಿಗೆ ಜೀವ ತುಂಬುವ ಮುಂಗಾರು ಪ್ರವೇಶ
3ನೇ ಮಗುವಿಗೂ ಮಾತೃತ್ವ ರಜೆ ಕಡ್ಡಾಯ : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved