ಮಂಡ್ಯ ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ರವಿಶಂಕರ್ ಹಾಗೂ ಇನ್ಸ್‌ಪೆಕ್ಟರ್ ಶಿವಶಂಕರ್ ವಿರುದ್ಧ ದೂರು ಸಲ್ಲಿಸಿರುವ ಪುನೀತ್ ಅವರು ದೂರಿನ ಜೊತೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯವನ್ನು ನೀಡಿದ್ದಾರೆ.