ಅಣ್ಣೂರಿನಲ್ಲಿ ಮಂಚಮ್ಮದೇವಿ ದೇವಾಲಯ ಲೋಕಾರ್ಪಣೆನರಸಿಂಹ ಅಯ್ಯಂಗಾರ್ ನೇತೃತ್ವದ ಪುರೋಹಿತರ ತಂಡ ಗಂಗೆ ಪೂಜೆ, ವೀರಗಾಸೆಯ ಸಮೇತ ಗ್ರಾಮದ ಪ್ರದಕ್ಷಿಣೆ ಮತ್ತು ಗಣಪತಿ ಹೋಮ, ಪುಣ್ಯ ಪಂಚಗವ್ಯ, ರಕ್ಷಾಬಂಧನ, ಅಂಕುರರ್ಪಣೆ, ವಾಸ್ತುಹೋಮ, ದಿಕ್ಷುಪಾಲಕರ ಪೂಜೆ, ಆದಿವಾಸಗಳ ಪೂಜೆ, ಪೂರ್ಣಾವುತಿ ನಡೆಸಿ ಭಕ್ತಾದಿಗಳಿಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಿದ್ದರು.