• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೇ ಕಾರ್ತಿಕ ಮಾಸ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ಕಡೇ ಕಾರ್ತಿಕ ಮಾಸದ ಅಂಗವಾಗಿ ಮದ್ದೂರು ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯ, ಮದ್ದೂರಿನ ಕೋಟೆ ಶ್ರೀಕಾಶಿ ವಿಶ್ವೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ಜರುಗಿದವು.
ರಕ್ತ ಚೆಲ್ಲಿ ನಮ್ಮ ಹಕ್ಕು ಹೋರಾಟ ಸಮಿತಿಯಿಂದ ಪ್ರತಿಭಟನೆ
ಮಂಡ್ಯ ಜಿಲ್ಲಾ ಪಂಚಾಯ್ತಿ ಎದುರು ಸೇರಿದ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಕಾರ್ಯಕರ್ತರು ತಮ್ಮ ಬೆರಳನ್ನು ಕೊಯ್ದು ರಕ್ತ ತೆಗೆದು ಬ್ಯಾನರ್‌ಗೆ ಸವರಿ ಧರಣಿ ನಡೆಸಿದರು. ಬೂದನೂರು ಗ್ರಾಮ ಪಂಚಾಯ್ತಿಯಲ್ಲಿ ಅಕ್ರಮ ನಡೆದಿದ್ದು ಅದರ ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲೇ ಕನ್ನಡ ಭಾಷೆ ಉಳಿಸಲು ಹೋರಾಟ: ಸಿದ್ದಲಿಂಗ ಮಹಾಸ್ವಾಮೀಜಿ ಆತಂಕ
ಸಂವಿಧಾನದಲ್ಲಿ ಎಲ್ಲಾ ಭಾಷೆಗಳನ್ನು ಕಲಿಯಲು ಅವಕಾಶ ನೀಡಲಾಗಿದೆ. ಕನ್ನಡಿಗರು ಬೇರೆ ಭಾಷೆ ಕಲಿಯುವ ಜತೆಗೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಾವು ಎಷ್ಟೇ ಎತ್ತರದ ಸ್ಥಾನದಲ್ಲಿ ಇದ್ದರೂ ಸಹ ಕನ್ನಡ ಭಾಷೆ ಮೇಲಿನ ಅಭಿಮಾನ ಕಡಿಮೆಯಾಗಬಾರದು. ಕನ್ನಡ ಮಾತನಾಡುವುದು, ಕನ್ನಡ ಪುಸ್ತಕ, ಪತ್ರಿಕೆಗಳನ್ನು ಓದುವ ಅವ್ಯಾಸ ರೂಡಿಸಿಕೊಳ್ಳಬೇಕು.
ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ
ರಥ ಆಗಮಿಸುವ ಹಿನ್ನೆಲೆಯಲ್ಲಿ ಗ್ರಾಮದ ರಸ್ತೆಗಳಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿತು. ರಥವು ಆಗಮಿಸಿದ ಬಳಿಕ ಗ್ರಾಮದ ರಾಕ್ಷಮ ದೇವಸ್ಥಾನದ ಬಳಿ ದೇವಿಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ರಥ ಬರುವ ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಿ, ಹೆಣ್ಣುಮಕ್ಕಳ ಪೂರ್ಣಕುಂಭ, ಶಾಲಾ ಮಕ್ಕಳ ಬ್ಯಾಂಡೆ ಸೆಟ್, ವಿವಿಧ ಕಲಾ ತಂಡಗಳೊಂದಿಗೆ ಕನ್ನಡ ಭಾವುಗಳನ್ನು ಹಿಡಿದು ಸ್ವಾಗತಿಸಿದರು.
ಬನ್ನೇರುಘಟ್ಟ ಮಾದರಿಯಲ್ಲಿ ರಂಗನತಿಟ್ಟಿನಲ್ಲೂ ಚಿಟ್ಟೆ ಪಾರ್ಕ್: ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ
ರಂಗನತಿಟ್ಟಿನ ದೋಣಿಗಳಿಗೆ ಹೇಮಾವತಿ, ಕಾವೇರಿ, ಲಕ್ಷ್ಮಣತೀರ್ಥ, ತುಂಗಾ, ಕೃಷ್ಣಾ ಎಂದು ಹೆಸರಿಟ್ಟಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಈಶ್ವರ ಬಿ.ಖಂಡ್ರೆ, ಈಗ ಉದ್ಘಾಟಿಸಿದ ದೋಣಿಗಳಿಗೆ ಮಾಂಜ್ರಾ, ಗೋದಾವರಿ, ಕಾರಂಜಾ ನದಿಗಳ ಹೆಸರಿಡುವಂತೆ ಅಧಿಕಾರಿಗಳಿಗೆ ಸಲಹೆ.
ಡಿ.1 ರಿಂದ 13ರವರೆಗೆ ಸೀಳು ತುಟಿ, ಅಂಗುಳ, ಸುಟ್ಟಗಾಯಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ: ಕೆ.ಎಂ.ಶಿವಕುಮಾರ್
ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ.
ಅಪೆ ಆಟೋಗಳಲ್ಲಿ ಹೆಚ್ಚು ಜನರ ಪ್ರಯಾಣಕ್ಕೆ ಅವಕಾಶ ಖಂಡಿಸಿ ಪ್ರತಿಭಟನೆ
ಅಪೆ ಆಟೋಗಳು ಮಂಡ್ಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಸಂಚಾರ ಮಾಡಿ ಜೀವ ಹಾನಿಗೆ ಮುಂದಾಗುತ್ತಿದ್ದಾರೆ. ಈಗಾಗಲೇ ಸಾಕಷ್ಟು ಪ್ರಯಾಣಿಕರು ಅಪಘಾತಕ್ಕೆ ಒಳಗಾಗಿ ಪ್ರಾಣ ಮತ್ತು ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ. ಮದ್ದೂರಿನಲ್ಲಿ ಭಾನುವಾರವೂ ಕೂಡ ಅಪಘಾತ ನಡೆದಿದ್ದು, ಇದಕ್ಕೆ ಮೂಲ ಕಾರಣ ಆರ್‌ಟಿಒ ಅಧಿಕಾರಿಗಳು.
ಸದೃಢ ಆರೋಗ್ಯಕ್ಕೆ ಕ್ರೀಡೆ ಅವಶ್ಯ: ಜಿಲ್ಲಾಧಿಕಾರಿ ಡಾ.ಕುಮಾರ
ಪೊಲೀಸ್ ಇಲಾಖೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಸಮಯದ ಪರಿವೇ ಇಲ್ಲದೆ ಹಗಲು, ರಾತ್ರಿ, ಬಿಸಿಲು, ಮಳೆ, ಚಳಿ ಎನ್ನದೆ ಸಮಾಜದ ರಕ್ಷಣೆಗಾಗಿ ಕಾಯಕ ಯೋಗಿಗಳಂತೆ ಕರ್ತವ್ಯ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಕೆಲಸದ ಒತ್ತಡ ಪ್ರತಿಯೊಬ್ಬರಿಗೂ ಕೂಡ ಸರ್ವೇ ಸಾಮಾನ್ಯವಾಗಿರುವುದು ಸಹಜ. ಆದರೆ, ಅದರ ಮಧ್ಯೆಯೂ ಕೂಡ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ನರೇಗಾದಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ಖಂಡಿಸಿ ಪ್ರತಿಭಟನೆ
ಜನಸಾಮಾನ್ಯರ ಬಡತನ ನಿವಾರಣೆಗಾಗಿ ಜಾರಿಗೆ ಬಂದ ಉದ್ಯೋಗ ಖಾತರಿ ಯೋಜನೆಯನ್ನು ಅಧಿಕಾರಿಗಳು ಉಳ್ಳವರು ಮತ್ತು ಶ್ರೀಮಂತರ ಸ್ವತ್ತಾಗಿ ಪರಿವರ್ತನೆ ಮಾಡುತ್ತಾ ಬಂದಿದ್ದಾರೆ. ಉದ್ಯೋಗ ಖಾತರಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಹೆಚ್ಚು ಅವಕಾಶ ನೀಡಿ ಸ್ಥಳೀಯ ಕೂಲಿಕಾರರನ್ನು ಕಡೆಗಣಿಸಲಾಗುತ್ತಿದೆ. ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಕೂಲಿ ನೀಡಲಾಗಿದೆ.
ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್‌ಗೆ ರೆಬೆಲ್ ಪ್ರಶಸ್ತಿ ಪ್ರದಾನ
ಅಂಬರೀಶ್ ಅವರು ಚಲನಚಿತ್ರ ನಟರಾಗಿ ಹಾಗೂ ರಾಜಕೀಯ ವ್ಯಕ್ತಿಯಾಗಿದ್ದರೂ ಅಜಾತಶತೃ ಆಗಿದ್ದರು. ವಿವಿಧ ದೇಶಗಳಲ್ಲೂ ಅಂಬರೀಶ್ ಅವರಿಗೆ ಆತ್ಮೀಯ ಸ್ನೇಹಿತರಿದ್ದರು. ಜೊತೆಗೆ ದೇಶದಲ್ಲಿ ಮಂಡ್ಯದ ಗಂಡು ಎಂಬ ಬಿರುದು ಪಡೆದುಕೊಂಡಿದ್ದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 693
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved