ಜ್ಞಾನದ ಜ್ಯೋತಿ ಬೆಳಗುವುದೇ ದೀಪೋತ್ಸವ: ಬಿ.ನಾಗರಾಜುಆಧುನಿಕ ಯುಗದಲ್ಲಿ ಗೋವಿನಿಂದ ದೂರವಾಗಿರುವ ನಾವು ಆಸ್ಪತ್ರೆಗೆ ಹತ್ತಿರವಾಗಬೇಕಾದ ಅನಿವಾರ್ಯ ಎದುರಾಗಿದೆ. ಮನೆಯಲ್ಲಿ ಒಂದು ದೇಶಿ ಹಸುವಿದ್ದರೆ ಒಬ್ಬ ವೈದ್ಯನಿದ್ದಂತೆ. ಗೋವಿನ ಉತ್ಪನ್ನಗಳಾದ ಹಾಲು, ಮೊಸರು, ಬೆಣ್ಣೆ, ತುಪ್ಪ, ಸೆಗಣಿ, ಗೋ ಮೂತ್ರ ಸೇರಿದಂತೆ ಪ್ರತಿಯೊಂದು ಉತ್ಪನ್ನಗಳು ಔಷಧೀಯ ಆಗರ ಪ್ರತಿಯೊಂದು ಮನೆ ಮನೆಯಲ್ಲೂ ದೇಶಿ ಹಸುಗಳನ್ನು ಸಾಕಿ ಗೋವಿನ ಜೊತೆಗೆ ಒಡನಾಟ ಇರಿಸಿಕೊಂಡರೆ ಕ್ಯಾನ್ಸರ್ ನಂತಹ ಮಾರಣಾಂತಿಕ ರೋಗಗಳು ಬರುವುದಿಲ್ಲ.