• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರ ರತ್ನಗಳುಳ್ಳ ಸರೋವರವಿದ್ದಂತೆ: ಡಾ.ವಿ.ಡಿ.ಸುವರ್ಣ
ಜೀವನ ಸಾಧನೆ ಬಹುಕಠಿಣ ಹೋರಾಟವಾಗಿರುತ್ತದೆ. ನಿತ್ಯ ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕಿದೆ. ಯಾರಲ್ಲಿ ಪ್ರಶ್ನಿಸುವ ಮನೋಧರ್ಮ ಬೆಳದಿರುತ್ತದೆಯೋ ಅವರು ಹೆಚ್ಚು ಗಳಿಸಬಹುದು. ಶಿಕ್ಷಕ ವೃತ್ತಿಗೆ ಭಾಷೆ ಶುದ್ಧತೆಯೇ ಪರಿಪೂರ್ಣ ಹಂತವಾಗಿದ್ದು, ಭಾಷೆ ಸುಧಾರಣೆ ಮತ್ತು ಪರಿಷ್ಕರಣಿಯೊಂದಿಗೆ ಮುನ್ನಡೆದರೆ ಗೌರವ ಹೆಚ್ಚಿಸಿಕೊಳ್ಳಬಹುದು.
ಸಮಾನತೆ ಕಡೆ ಸಾಗುವುದು ಅನಿವಾರ್ಯ: ಕವಿ ಕೆ.ಪಿ.ಮೃತ್ಯುಂಜಯ
ನಮ್ಮಲ್ಲಿ ಜಾತಿ- ಜಾತಿಗಳ ನಡುವೆ ದೇಶ- ದೇಶಗಳ ನಡುವೆ ಹಿಂಸೆ ಮತ್ತು ಅಸಹನೆಯ ಮನೋಭಾವ ಹೆಚ್ಚಾಗುತ್ತಿರುವುದರಿಂದ ಯುದ್ಧದಂತಹ ಸನ್ನಿವೇಶಗಳು ಸೃಷ್ಟಿಯಾಗುತ್ತಿವೆ. ಇದರಿಂದ ನಮ್ಮನ್ನು ನಾವೇ ನಾಶಮಾಡಿಕೊಳ್ಳುವ ವಿನಾಶದ ಕಡೆಗೆ ಸಾಗುತ್ತಿದ್ದೇವೆ.
ನ.24ರಂದು ರೈತ ಹುತಾತ್ಮ ದಿನಾಚರಣೆ: ಬೋರಾಪುರ ಶಂಕರೇಗೌಡ
ಕಾರ್ಖಾನೆಗೆ ಸರಬರಾಜು ಮಾಡುವ ಕಬ್ಬಿನ ಬೆಲೆ ನೀಡುವಲ್ಲಿ ತಾರತಮ್ಯ ಧೋರಣೆ ಖಂಡಿಸಿ ಗೆಜ್ಜಲಗೆರೆಯಲ್ಲಿ 42 ವರ್ಷಗಳ ಹಿಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗುಂಡೂರಾವ್ ಸರ್ಕಾರ ಗೋಲಿಬಾರ್ ನಡೆಸಿತ್ತು. ಆ ಘಟನೆಯಲ್ಲಿ ಇಬ್ಬರು ರೈತರು ಮೃತಪಟ್ಟಿದ್ದರು. ರೈತ ಸಂಘ ಕಟ್ಟಲು ಹೋರಾಟ ನಡೆಸಿ ಅಗಲಿದ ನಾಯಕರಿಗೆ ಗೌರವ ಸಲ್ಲಿಸಲು ಸಮಾವೇಶ ಏರ್ಪಡಿಸಲಾಗಿದೆ.
ಬ್ಯಾಂಕ್‌ಗಳಲ್ಲಿ ಕನ್ನಡ ಬಳಸಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ
ಬ್ಯಾಂಕ್‌ಗಳಲ್ಲಿ ಚಲನ್‌ಗಳನ್ನು ಕನ್ನಡದಲ್ಲಿ ನೀಡುತ್ತಿಲ್ಲ. ಹೊರ ರಾಜ್ಯಗಳಿಂದ ನೇಮಕವಾದ ಸಿಬ್ಬಂದಿ ಕನ್ನಡ ಕಲಿಯುವ ಪ್ರಯತ್ನ ಮಾಡುತ್ತಿಲ್ಲ. ಇದರಿಂದ ಗ್ರಾಹಕರ ಜತೆಗೆ ಬ್ಯಾಂಕ್ ವ್ಯವಹಾರಕ್ಕೂ ತೊಂದರೆಯಾಗಿದೆ.
ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ
ಪಾಂಡವಪುರ ತಾಲೂಕಿನ ಜಯಂತಿ ನಗರದ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜು ವಿಭಾಗದಿಂದ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ಉತ್ತರ ತಂಡಗಳು ಪ್ರಥಮ ಸ್ಥಾನಗಳಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ
ಸಮ್ಮೇಳನದಲ್ಲಿ 30 ವರ್ಷಗಳ ಬಳಿಕ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯ ಜನತೆ ಮನೆ ಹಬ್ಬದಂತೆ ಆಚರಣೆ ಮಾಡಬೇಕು. ಸಮ್ಮೇಳನಕ್ಕೆ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.
ವ್ಯಸನ ಮುಕ್ತ ಸಮಾಜಕ್ಕೆ ಶ್ರಮಿಸುತ್ತಿರುವ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆ: ಕೆಬಿಸಿ
ದುಶ್ಚಟಗಳಿಂದ ಗ್ರಾಮೀಣ ಪ್ರದೇಶದ ಯುವ ಸಮುದಾಯ ಹಾಳಾಗುತ್ತಿದೆ. ಕುಡಿತದ ಚಟಕ್ಕೆ ಬಲಿಯಾದವರ ಕುಟಂಬ ಸಾಮಾಜಿಕವಾಗಿ ತಲೆತಗ್ಗಿಸುತ್ತಿದೆ. ಕುಡಿತದ ಚಟಕ್ಕೆ ಒಳಗಾದ ವ್ಯಕ್ತಿ ತನ್ನ ಕೌಟುಂಬಿಕ ಜವಾಬ್ದಾರಿಯಿಂದ ದೂರವಾಗಿ ಕುಟುಂಬಕ್ಕೆ ಹೊರೆಯಾಗುತ್ತಿದ್ದಾನೆ.
ಮಳವಳ್ಳಿಯನ್ನು ಮಾದರಿ ಕ್ಷೇತ್ರವಾಗಿ ಮಾಡಲು ಶ್ರಮಿಸುತ್ತಿದ್ದೇನೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಜನತೆ ನೆಮ್ಮದಿಯಿಂದ ಬದುಕುವುದನ್ನು ಕಾಣುತ್ತಿದ್ದೇವೆ. ಹಳ್ಳಿಗಳಿಗೆ ಬೇಟಿ ಕೊಟ್ಟ ವೇಳೆ ಗ್ಯಾರಂಟಿ ಯೋಜನೆಯಿಂದ ಮನೆ ಬೆಳಗುತ್ತಿರುವ ಬಗ್ಗೆ ಮಹಿಳೆಯರು ಸಂತೋಷವನ್ನು ಹಂಚಿಕೊಂಡರು. ಬಡವರ ಪರ ಕಾಂಗ್ರೆಸ್ ಪಕ್ಷವಿದ್ದು, ನಿರಂತರವಾಗಿ ನೊಂದ ಜನರಿಗೆ ಆಸರೆಯಾಗಲಿದೆ.
ವಕೀಲನ ಹತ್ಯೆ ಖಂಡಿಸಿ ಕಲಾಪದಿಂದ ಹೊರಗುಳಿದ ವಕೀಲರು
ನ.20ರಂದು ಹೊಸೂರು ನ್ಯಾಯಾಲಯದ ಮುಂಭಾಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಯುಧಗಳಿಂದ ವಕೀಲನನ್ನು ಜನರ ನಡುವೆಯೇ ಹತ್ಯೆ ಮಾಡಿದ್ದಾನೆ. ಈ ಹಿಂದೆಯೂ ವಕೀಲರ ಮೇಲೆ ಹಲ್ಲೆಗಳು, ಹಿಂಸೆಗಳು ನಡೆಯುತ್ತಲೇ ಬರುತ್ತಿವೆ. ವಕೀಲರ ಸಂರಕ್ಷಣಾ ಕಾಯಿದೆ ಜಾರಿ ಇದ್ದರೂ ಸಹ ವಕೀಲರಿಗೆ ಯಾವುದೇ ರಕ್ಷಣೆ, ಭದ್ರತೆ ದೊರೆಯುತ್ತಿಲ್ಲ.
ಮುಚ್ಚಿರುವ ರಸ್ತೆ ತೆರವು, ರೈತರ ದಾಖಲೆಗಳ ಸಂರಕ್ಷಣೆಗಾಗಿ ತಹಸೀಲ್ದಾರ್ ಮನವಿ ಸಲ್ಲಿಕೆ
ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯ ನೆಪವೊಡ್ಡಿ ಈ ಹಿಂದಿನ ತಹಸೀಲ್ದಾರ್ ನಿಸರ್ಗಪ್ರಿಯ ಹಳೆ ರಸ್ತೆ ಮುಚ್ಚಿ, ಕಾಲೇಜು ಮತ್ತು ಬಸ್ ಡಿಪೋ ಪಕ್ಕಕ್ಕೆ ಹೊಂದಿಕೊಂಡಂತೆ ಹೊಸ ರಸ್ತೆಗೆ ಜಾಗ ಗುರುತಿಸಿ ಸರ್ವೇಗೆ ಸ್ಕೆಚ್ ಮಾಡಿ ಪ್ರಾಂಶುಪಾಲರಿಗೆ ಸಲ್ಲಿಸಿದ್ದಾರೆ. ಆದರೆ, ಕಳೆದ 6 ತಿಂಗಳಿಂದ ಹೊಸ ರಸ್ತೆ ಸಂಪರ್ಕ ಕಲ್ಪಿಸುವತ್ತ ಯಾವುದೇ ಬೆಳವಣಿಗೆ ಆಗಿಲ್ಲ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved