ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಅಜಿತ್ಆರೋಗ್ಯವಂತ ಜೀವನ ಎಲ್ಲರಿಗೂ ಅವಶ್ಯಕ. ಹಣಕ್ಕಿಂತ ಆರೋಗ್ಯ ಮುಖ್ಯ. ಆರೋಗ್ಯದ ಬಗ್ಗೆ ಉದಾಸೀನ ಮಾಡಿದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ. ರಸ್ತೆ ಅಪಘಾತ, ರಕ್ತದ ಒತ್ತಡ, ಮಧುಮೇಹ, ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ, ಆಹಾರ ಪದ್ಧತಿಗಳು, ಪೌಷ್ಟಿಕತೆ ಮುಂತಾದ ವಿಷಯಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು.