ಮಳವಳ್ಳಿ ಪುರಸಭೆಗೆ ನಾಮ ನಿರ್ದೇಶನ ಸದಸ್ಯರಿಂದ ಶಾಸಕರಿಗೆ ಅಭಿನಂದನೆಸಿದ್ದಾರ್ಥನಗರದ ಎಂ.ಡಿ.ಸಂತೋಷ್, ಪೇಟೆ ಮುಸ್ಲಿಂ ಬ್ಲಾಕ್‌ನ ಐಯೂಬ್ ಪಾಷ, ವಡ್ಡರಕಾಲೋನಿ ಎಂ.ಆನಂದ್ ಕುಮಾರ್, ಮಾರೇಹಳ್ಳಿ ಬಸವರಾಜು ಹಾಗೂ ಪೇಟೆ ಸಣ್ಣಮಲ್ಲೇಗೌಡ ಬೀದಿ ಎಚ್.ಬಸವರಾಜು ಅವರನ್ನು ಪುರಸಭೆಗೆ ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.