ಕನಕ ಬಂಡೆ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಗಳ ಗಮನಕ್ಕೆ: ಸಚಿವ ಚಲುವರಾಯಸ್ವಾಮಿ‘ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ’ ಎಂಬ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಅವರು ತೋರಿದ ಸನ್ಮಾರ್ಗದಲ್ಲಿ ನಡೆಯೋಣ.