• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಭವನ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಕ್ರಮ: ದರ್ಶನ್ ಪುಟ್ಟಣ್ಣಯ್ಯ
ಮಹನೀಯರ ಆಶಯಗಳನ್ನು ಬರೀ ಮಾತು ಮತ್ತು ಭಾಷಣಗಳಿಗೆ ಸೀಮಿತಗೊಳಿಸಬಾರದು. ನಮ್ಮ ಜೀವನದ ನಡೆಯಲ್ಲೂ ಅದರ ಸಾರ ಇರಬೇಕು. ಶ್ರದ್ಧೆ ಭಕ್ತಿ ಇದ್ದರೆ ದೇವರು ಪ್ರತ್ಯಕ್ಷನಾಗುತ್ತಾನೆ ಎಂಬುದಕ್ಕೆ ಉಡುಪಿ ಶ್ರೀಕೃಷ್ಣ ದೇವಸ್ಥಾನದಲ್ಲಿರುವ ಕನಕ ಕಿಡಿಯೇ ಸಾಕ್ಷಿ. ಕನಕದಾಸರ ಭಕ್ತಿಗೆ ದೇವರು ದಿಕ್ಕನ್ನು ಬದಲಾಯಿಸಿ ದರ್ಶನ ನೀಡಿದ್ದಾರೆ.
ಗದ್ದಲದೊಂದಿಗೆ ಸಾಹಿತಿಗಳ ಸಭೆ ಅಂತ್ಯ..!
ಸ್ವಪ್ರತಿಷ್ಠೆ, ವೈಯಕ್ತಿಕ ಈರ್ಷೆ, ಅಪಸ್ವರ, ಹಠಮಾರಿ ಧೋರಣೆ, ಪಾಂಡಿತ್ಯ ಪ್ರದರ್ಶನ ಇವೆಲ್ಲವನ್ನೂ ಒಳಗೊಂಡು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತಂತೆ ಸಾಹಿತಿಗಳ ಸಭೆ ಶಾಂತಿಯುತವಾಗಿ ಆರಂಭಗೊಂಡು ಗದ್ದಲದಲ್ಲಿ ಮುಕ್ತಾಯವನ್ನು ಕಂಡಿತು.
97 ಲಕ್ಷ ರು. ವೆಚ್ಚದ ಕಬ್ಬು ಕಟಾವು ಯಂತ್ರ ರೈತರಿಗೆ ವಿತರಣೆ
ಕೃಷಿಯನ್ನು ಮಾಡಲು ಜಿಲ್ಲೆಯಲ್ಲಿ ಬಹಳ ಜನ ಆಸಕ್ತಿ ಹೊಂದಿದ್ದೀರಾ. ಬಹಳಷ್ಟು ಜನ ಕೃಷಿ ಇಲಾಖೆಯಿಂದ ದೊರೆಯುವ ಸಂಪನ್ಮೂಲ, ಸೌಲಭ್ಯ ಪಡೆದುಕೊಳ್ಳುತ್ತಿದ್ದೀರಾ. ಜೊತೆಗೆ ಕೃಷಿ ಬಗ್ಗೆ ತರಬೇತಿ ಪಡೆಯುವುದು, ಸಂಶೋಧನ ಕೇಂದ್ರದಲ್ಲಿ ವಿಚಾರ ವಿನಿಮಯ ಮಾಡಿಕೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ.
ಕನಕದಾಸರು ಮನುಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ: ಎನ್.ಚಲುವರಾಯಸ್ವಾಮಿ
ಅಸ್ಪೃಶ್ಯತೆ ಹೋಗಲಾಡಿಸಲು, ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಬಡಜನರಿಗೆ ಸಾಮಾಜಿಕ ನ್ಯಾಯ ಮತ್ತು ಮೂಲಸೌಕರ್ಯ ಸಿಗಬೇಕೆಂಬ ಆಶಯ ಹೊಂದಿದ್ದ ಬಸವಣ್ಣ, ಕನಕದಾಸರು, ಕುವೆಂಪು ಸೇರಿದಂತೆ ಅನೇಕ ಮಂದಿ ಸಮಾಜ ಚಿಂತಕರ ದೂರದೃಷ್ಟಿ ಚಿಂತನೆಯ ಹಿನ್ನೆಲೆಯಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಜನಪರ ಕೆಲಸ ಮಾಡುತ್ತಿದೆ.
ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ, ಗ್ರಾಮದಿಂದ ಹೊರ ಹಾಕಿ: ಪಿ.ಎಂ.ನರೇಂದ್ರಸ್ವಾಮಿ
ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಕೆಲವರು ರಾಜಕಾರಣದಲ್ಲಿ ಸುಳ್ಳುಗಳನ್ನೇ ಸತ್ಯವಾಗಿಸಲು ಹೊರಟ್ಟಿದ್ದಾರೆ. ಸಾರ್ವಜನಿಕರು ಸತ್ಯ ಮತ್ತು ಸುಳ್ಳುಗಳನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯನ್ನು ಹೊಂದಬೇಕು.
ಅನಿಷ್ಟ ಪದ್ಧತಿಗಳ ವಿರುದ್ಧ ಅರಿವು ಮೂಡಿಸಿದ್ದ ಕನಕದಾಸರು: ಶಾಸಕ ಎಚ್.ಟಿ.ಮಂಜು
ತಮ್ಮ ಸರಳ ಕೀರ್ತನೆಗಳ ಮೂಲಕ ಸಮಾಜದ ಕಂದಾಚಾರಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಸಾಮಾಜಿಕ ಬದಲಾವಣೆ ತರಲು ಹೊರಟ ಸಾಮಾಜಿಕ ಹೋರಾಟಗಾರ ಕನಕರು ಒಂದು ಜಾತಿಗೆ ಸೀಮಿತವಾದವರಲ್ಲ. ದುರಂತ ಎಂದರೆ ಅವರನ್ನು ಇತ್ತೀಚಿಗೆ ಒಂದು ಜಾತಿಗೆ ಸೀಮಿತಗೊಳಿಸಲಾಗುತ್ತಿದೆ.
ನಾಳೆಯಿಂದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ಲಾನ್ ಟೆನ್ನಿಸ್ ಪಂದ್ಯಾವಳಿ
ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ಮಂಡ್ಯ, ಶ್ರೀಶಂಭುಲಿಂಗೇಶ್ವರ ಎಜುಕೇಷನ್ ಟ್ರಸ್ಟ್, ಶ್ರೀ ಶಂಭುಲಿಂಗೇಶ್ವರ ಪದವಿ ಪೂರ್ವ ಕಾಲೇಜು, ಪಾಂಡವಪುರ ವತಿಯಿಂದ ನ.೨೦, ೨೧ರಂದು ಬೆಳಗ್ಗೆ ೯ ಗಂಟೆಗೆ ಪಾಂಡವಪುರದ ಎಸ್‌ಎಸ್‌ಇಟಿ ಕ್ರೀಡಾಂಗಣದಲ್ಲಿ ೧೯ ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಲಾನ್ ಟೆನ್ನಿಸ್ ಪಂದ್ಯಾವಳಿ ನಡೆಯಲಿದೆ.
ಕುಲಾಂತರಿ ಬೆಳೆಗಳ ಪ್ರಯೋಗ ಅಪಾಯಕಾರಿ: ರಮೇಶ್‌ರಾಜು
ರೈತರು ಮತ್ತು ಫಲಾನುಭವಿಗಳ ಜೊತೆ ಸಮಾಲೋಚನೆಯನ್ನೇ ನಡೆಸದೆ ೨೦೦೨ರಲ್ಲಿ ಜೈವಿಕ ತಂತ್ರಜ್ಞಾನದ ಹತ್ತಿ ಬೀಜಗಳನ್ನು ಉಪಯೋಗಿಸಲಾಯಿತು. ಗುಲಾಬಿ ಬೋಲವರ್ಮ ಕೀಟ ನಿವಾರಣೆ ಮಾಡಲು ಬೆಸಿಲಸ್ ತುರಿನ್ ಜೆನಿಸ್ಸಿಸ್ ಎಂಬ ಬ್ಯಾಕ್ಟೀರಿಯಾವನ್ನು ಬಿ.ಟಿ.ಹತ್ತಿ ಬೀಜಗಳಿಗೆ ಸೇರಿಸಿ ನಂತರ ಹಲವು ವಂಶ ವಾಹಿನಿಗಳನ್ನು ಹೆಚ್ಚು ವಿಷಕಾರಿಯಾಗಿ ಮಾಡಲಾಯಿತು.
ಪೋಷಕರು ಮಕ್ಕಳಲ್ಲಿನ ಸಾಂಸ್ಕೃತಿಕ ಪ್ರತಿಭೆ ಅನಾವರಣಕ್ಕೆ ಆದ್ಯತೆ ನೀಡಬೇಕು: ಸಿ.ಕಾಳಿರಯ್ಯ
ಮಕ್ಕಳು ಕೇವಲ ನಾಲ್ಕು ಗೋಡೆಗಳ ಮಧ್ಯದ ಶಿಕ್ಷಣಕ್ಕೆ ಸೀಮಿತವಾಗದೆ ಈ ನಾಡಿನ ಸಂಸ್ಕೃತಿ ಮತ್ತು ಪರಂಪರೆಗಳ ಉಳಿವಿಗಾಗಿ ಕ್ರೀಡೆ, ಕಲೆ, ಸಾಹಿತ್ಯ, ಜಾನಪದ ನಾಟಕಗಳ ಪ್ರತಿಬಿಂಬಿಸುವ ಕಾರ್ಯದಲ್ಲಿ ಪ್ರವೃತ್ತರಾಗಬೇಕು. ಪ್ರತಿ ವಿದ್ಯಾರ್ಥಿಗಳಲ್ಲಿ ವಿಭಿನ್ನ ಸೃಜನಶೀಲತೆ ಕಲೆಗಳಿವೆ. ಅವುಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಅತ್ಯುತ್ತಮ ವೇದಿಕೆಯಾಗಿದೆ.
ದೇಶಕ್ಕೆ ರೈತ, ಯೋಧರಂತೆ ಸ್ವಚ್ಛತೆ ಮಾಡುವ ಪೌರ ಕಾರ್ಮಿಕರು ಮುಖ್ಯ: ಪಾರ್ಥಸಾರಥಿ
ಪೌರ ಕಾರ್ಮಿಕರು ಸಾಧ್ಯವಾದಷ್ಟು ರಕ್ಷಣಾ ಕವಚ ಬಳಸಿ ಸ್ವಚ್ಛತೆ ಮಾಡಬೇಕು. ಈ ವಿಚಾರದಲ್ಲಿ ಉದಾಸೀನತೆ ತೋರಬಾರದು. ಸಾರ್ವಜನಿಕರು ಕೂಡ ಪೌರ ಕಾರ್ಮಿಕರ ಜತೆ ಬೆರೆತು ತಮ್ಮ ಮಕ್ಕಳನ್ನು ಹೆಚ್ಚು ವಿದ್ಯಾವಂತರನ್ನಾಗಿ ಮಾಡಿ, ಉನ್ನತ ಹುದ್ದೆ ಪಡೆಯುವ ಕಡೆ ಗಮನಹರಿಸಬೇಕು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 691
  • next >
Top Stories
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved