ಕ್ಯಾನ್ಸರ್ ಜಾಗೃತಿ ಜಾಥಾ: ಉಚಿತ ಥೆರಪಿ ಚಿಕಿತ್ಸೆ ಬಗ್ಗೆ ಅಭಿಯಾನಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉಚಿತ ಆರೋಗ್ಯ ಚಿಕಿತ್ಸೆಗಳಲ್ಲಿ ಮಧುಮೇಹ, ಮಂಡಿನೋವು, ಕ್ಯಾನ್ಸರ್ ನಂತಹ ಸಮಸ್ಯೆಗಳಿಗೆ ಥೆರಪಿ, ಯೋಗಾಸನ ಮೂಲಕ ಗುಣಪಡಿಸಬಹುದು. ಕ್ಯಾನ್ಸರ್ ಭಯ, ಜಾಗೃತಿ ಕೊರತೆಯಿಂದ ಜಾಗತಿಕವಾಗಿ ಹೆಚ್ಚು ಜನರ ಸಾವಿಗೆ ಪ್ರಮುಖ ಕಾರಣ.