ಶಿಸ್ತಿನ ಓದು, ಬರವಣಿಗೆ ನೆನಪಿನಲ್ಲಿ ಉಳಿಯಲಿದೆ: ವಿಜ್ಞಾನಿ ಡಾ. ಕೆ.ಎನ್. ಮೋಹನ್ಮೈಸೂರು ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ ರಾಸಾಯನಶಾಸ್ತ್ರ ವಿಭಾಗದ ಅಧ್ಯಕ್ಷನಾಗಿ, ಹಲವು ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನೆಗೆ ಮಾರ್ಗದರ್ಶಕನಾಗಿರುವೆ. ತನ್ನಂತೆ ತಾನು ಓದಿದ ಶಾಲೆ ಮಕ್ಕಳು ಆಗಬೇಕು ಎಂಬ ಆಸೆ ಇದೆ. ಭವಿಷ್ಯದ ಮಕ್ಕಳಿಗೆ ಸಹಕಾರ ನೀಡುವ ಹಂಬಲವಿದೆ.