• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ವ್ಯವಹಾರಿಕ ಜ್ಞಾನ ಮುಖ್ಯ: ವೈ.ಕೆ.ತಿಮ್ಮೇಗೌಡ
ಶಾಲೆಗೆ ಬಂದು ಅಕ್ಷರ ಕಲಿಸಿ, ಸಂತೆ ಮಾಡಿ ಲೆಕ್ಕ ಕಲಿ ಎನ್ನುವಂತಿತ್ತು. ಮೇಳಗಳಲ್ಲಿ ವ್ಯಾಪಾರ ವಹಿವಾಟು, ಲೆಕ್ಕಾಚಾರಗಳು ಸ್ವಾವಲಂಭಿ ಬದುಕು ಕಟ್ಟಿಕೊಳ್ಳಲು ಆತ್ಮಸ್ಥೈರ್ಯ, ಹಣದ ಬೆಲೆ ತಿಳಿಯಬಹುದು. ಮಕ್ಕಳು ಕೇವಲ ಅಂಕ ಗಳಿಸಿದರೆ ಸಾಲದು, ಬಾಲ್ಯದಿಂದಲೇ ಬದುಕಿನ ಕಲೆಗಾಗಿ ಕನಿಷ್ಠ ವ್ಯವಹಾರ ಜ್ಞಾನ ಕಲಿಯಬೇಕು.
ಮೃತರ ಕುಟುಂಬಗಳಿಗೆ 1 ಲಕ್ಷ ರು. ಪರಿಹಾರ: ಶಾಸಕ ಪಿ.ರವಿಕುಮಾರ್‌
ಈ ಹಿಂದೆ ಕಾರು ಬಿದ್ದು ಸಾವು ಸಂಭವಿಸಿದಾಗ ಕೂಡ ಬ್ಲಾಕ್ ಸ್ಪಾಟ್ ಎಂದು ಸ್ಥಳವನ್ನು ಗುರುತಿಸಲಾಗಿತ್ತು. ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿ.ಸಿ.ನಾಲೆಗಳ ರಸ್ತೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಡೆಗೋಡೆ ನಿರ್ಮಾಣ ಮಾಡಲಾಗುವುದು.
ಮಕ್ಕಳ ಸುರಕ್ಷತೆ ಶಿಕ್ಷಕರ ಬಹುಮುಖ್ಯ ಜವಾಬ್ದಾರಿ: ಬಿಇಒ ಉಮಾ
ಶಾಲೆ ಸುತ್ತಮುತ್ತಲಿನ ಪರಿಸರ ಸುರಕ್ಷಿತವಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳು ಮರ ಹತ್ತದಂತೆ, ಬೇಲಿಪಕ್ಕ, ನೀರಿರುವ ಸ್ಥಳಗಳ ಪಕ್ಕ ಓಡಾದಂತೆ ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿ. ಒಂದು ವೇಳೆ ಯಾವುದೇ ಅವಘಡ ಸಂಭವಿಸಿದರೆ ಮಕ್ಕಳ ಭವಿಷ್ಯ ಹಾಳಾಗುವುದರ ಜೊತೆಗೆ ಶಿಕ್ಷಕರಿಗೂ ಶಾಲೆಗೂ ತೊಂದರೆಯಾಗುತ್ತದೆ.
ಹಣ ವಾಪಸ್ ನೀಡುವಂತೆ ಸೋತ ಅಭ್ಯರ್ಥಿಯಿಂದ ಮತದಾರರಿಗೆ ಧಮ್ಕಿ: ಎಚ್.ಮಂಜುನಾಥ್
ಚುನಾವಣೆಗಳಲ್ಲಿ ಮತದಾರರಿಗೆ ಹಣದ ಆಮಿಷ ನೀಡುವುದೇ ಅಪರಾಧ. ಆದರೆ, ಕೆ.ರಾಮಚಂದ್ರ ಮತದಾರರಿಗೆ ಹಣಕೊಟ್ಟು ಚುನಾವಣೆಯಲ್ಲಿ ಗೆಲುವು ಸಾಧಿಸಲು ತಂತ್ರರೂಪಿಸಿ ಸೋಲುಂಡಿದ್ದಾರೆ. ಮತದಾರರ ಬಳಿ ಹೋಗಿ ಕೊಟ್ಟಿರುವ ಹಣ ವಾಪಸ್ಸು ನೀಡುವಂತೆ ಧಮ್ಕಿ ಹಾಕುತ್ತಿದ್ದಾರೆ.
ಮದ್ದೂರು ತಾಲೂಕಿನ ನಿಡಘಟ್ಟ ತೋಟದಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷ...!
ಕಾಡಾನೆಗಳು ಮಾರಸನಹಳ್ಳಿ, ತಿಪ್ಪೂರು, ಮಾದನಾಯಕನಹಳ್ಳಿ ಗ್ರಾಮಗಳ ನಡುವೆ ರೈತರ ಜಮೀನುಗಳಿಗೆ ಲಗ್ಗೆ ಹಾಕಿ ಕಬ್ಬು, ತೆಂಗು ಹಾಗೂ ಬಾಳೆ ತೋಟಗಳಿಗೆ ಬೆಳೆದು ನಿಂತಿದ್ದ ಫಸಲನ್ನು ತಿಂದು ನಾಶಪಡಿಸಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತ ಪಡಿಸಿದ್ದಾರೆ.
ಮದ್ದೂರು ಪುರಸಭೆ ಆಡಳಿತ ಮಂಡಳಿಯಿಂದ ಸಿ.ಎಂ.ಮನೀಶ್ ಕೆಲಸದಿಂದ ವಜಾಗೆ ಖಂಡನೆ
ಮದ್ದೂರು ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿ.ಎಂ.ಮನೀಶ್ ನನ್ನು ಶಾಸಕರ ಸುಳ್ಳು ದೂರಿನ ಮೇಲೆ ಕರ್ತವ್ಯದಿಂದ ವಜಾಗೊಳಿಸಿರುವ ಪುರಸಭೆ ಆಡಳಿತ ಮಂಡಳಿ ಕ್ರಮ ವಿರೋಧಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಮತದಾರರಿಗೆ ಕೃತಜ್ಞತೆ
ಕಳೆದ ಸಾಲಿನ ಮನ್‌ಮುಲ್ ಚುನಾವಣೆಯಲ್ಲಿ ಸಹಕಾರಿ ಬಂಧುಗಳು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಸಹಕಾರಿ ಬಂಧುಗಳು ಆಶೀರ್ವದಿಸಿರುವುದನ್ನು ಉಳಿಸಿಕೊಳ್ಳಲಾಗುವುದು.
ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ಮಾದರಿ: ಅನಿಲ್ ಕುಮಾರ್
ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬ ಮತ್ತು ಸಾಮಾಜಿಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸುವ ಜೊತೆಗೆ ಸಮಾನತೆ ಸಾಧಿಸುವುದು ವಸತಿ ಶಾಲೆಗಳ ಪ್ರಮುಖ ಆಶಯವಾಗಿದೆ.
ಹೈಕಮಾಂಡ್‌ ನಿರ್ಧಾರವನ್ನು ಒಪ್ಪಿಕೊಳ್ಳುವ ಗುಣ ಮುಖ್ಯ: ಬಿಜೆಪಿ ಮುಖಂಡ ಅರವಿಂದ್‌
ಪಕ್ಷ ಕಟ್ಟುವ ಮತ್ತು ಕಾರ್ಯಕರ್ತರನ್ನು ಸಂಘಟಿಸಿ, ರಾಜಕೀಯ ಭವಿಷ್ಯ ನೀಡುವ ನಾಯಕರು ಬೆಳೆಯಬೇಕು, ಬಿಜೆಪಿ ಹೈಕಮಾಂಡ್ ತೀರ್ಮಾನವನ್ನು ತಿರಸ್ಕರಿಸುವ ಗುಣ ಸರಿಯಲ್ಲ. ಪಕ್ಷದಲ್ಲಿ ಒಡಕು ತರುವ ನಾಯಕರ ಮನಸ್ಸು ಬದಲಿಸುವ ಅಗತ್ಯವಿದೆ
ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ಸ್ವಾಮಿ ಅಧ್ಯಕ್ಷರಾಗಿ ಆಯ್ಕೆ
ಹಿಂದಿನ ಅಧ್ಯಕ್ಷ ಎಸ್.ಎಂ.ಗಂಗಾಧರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಎಚ್.ಬಿ.ಸ್ವಾಮಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 817
  • next >
Top Stories
ದ. ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ - ಶಾಲಾ-ಕಾಲೇಜುಗಳಿಗೆ ರಜೆ : 6 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌
ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ - ಎಲ್ಲೆಲ್ಲಿ?, ಯಾವಾಗ?
ಮೋದಿಗೆ ನಿವೃತ್ತಿ ಪಡೆಯಲು ಹೇಳಿಲ್ಲ : ಭಾಗವತ್‌
ಏರ್‌ಬಸ್‌ ಹೆಲಿಕಾಪ್ಟರ್‌ ಬಾಡಿ ಇನ್ನು ಬೆಂಗ್ಳೂರಲ್ಲೇ ತಯಾರಿ
ಕಾಶಿ, ಮಥುರಾ ದೇಗುಲ ಮತ್ತೆ ವಶಕ್ಕೆ ಬೆಂಬಲವಿಲ್ಲ: ಭಾಗವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved